ಫ್ರೆಂಡ್ಸ್ ಕೋಡಿಕೆರೆ (ರಿ.) ಇವರ ನೇತೃತ್ವದಲ್ಲಿ ಗ್ರಾಮೀಣ ಕ್ರೀಡೋತ್ಸವ “ಕಂಡಡೊಂಜಿ ದಿನ”
ಕಾರ್ಯಕ್ರಮವು ದಿನಾಂಕ 31 ಆಗಸ್ಟ್ ಆದಿತ್ಯವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಶ್ರೀ ಭಾಗ್ಯಚಂದ್ರ ಭಟ್ ಕೋಡಿಕೆರೆ ಮನೆಯ ಹತ್ತಿರದ ಗದ್ದೆಯಲ್ಲಿ ಇಲ್ಲಿ ಬಹಳ ಅದ್ದೂರಿಯಾಗಿ ಮತ್ತು ಅಷ್ಟೇ ಅಚ್ಚುಕಟ್ಟಾಗಿ ನಡೆಯಲಿದ್ದು, ಕೆಸರಿನ ಗದ್ದೆಯಲ್ಲಿ ಪುರುಷರಿಗೆ ಮಹಿಳೆಯರಿಗೆ ಮತ್ತು ಮಕ್ಕಳಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದ ನೇರ ಪ್ರಸಾರ ದಕ್ಷ ನ್ಯೂಸ್ ನಲ್ಲಿ