ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಹಾಕಿ, ಯುವತಿಯೊಬ್ಬಳು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಮಂಗಳೂರಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿ ಖುಷಿ ಎಂದು ಗುರುತಿಸಲಾಗಿದೆ. ‘ನನ್ನ ಮನೆಯವರೇ ನನ್ನನ್ನು ಅರ್ಥ ಮಾಡಿಕೊಳ್ಳಲಿಲ್ಲ, ಬೇರೆಯವರಿಂದ ನಿರೀಕ್ಷಿಸುವುದೇ ಸಾಧ್ಯವೇ?’ ಎಂದು ಜಾಲತಾಣದಲ್ಲಿ ಸ್ಟೇಟಸ್ ಹಾಕಿ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾ ಯುವತಿ ಕಟ್ಟಡದಿಂದ ಜಿಗಿದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.