Mangalore and Udupi news
Blog

ಕಾಸರಗೋಡು: ಕ್ರೇನ್ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಮೃತ್ಯು

ಕಾಸರಗೋಡು: ಮೊಗ್ರಾಲ್ ಪುತ್ತೂರಿನ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾರ್ಯವು ಗುರುವಾರ ಮಧ್ಯಾಹ್ನದಂದು ನಡೆಯುತ್ತಿದ್ದು, ಈ ಸಮಯದಲ್ಲಿ ಕ್ರೇನ್ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ.

ಮೃತರನ್ನು ಕೋಝಿಕ್ಕೋಡ್‌ ವಡಗರದ ಅಕ್ಷಯ್ (30) ಮತ್ತು ಅಶ್ವಿನ್ (30) ಎನ್ನಲಾಗಿದೆ. ಹೆದ್ದಾರಿಯಲ್ಲಿ ಕ್ರೇನ್ ಬಳಸಿ ವಿದ್ಯುತ್ ದೀಪಗಳನ್ನು ಅಳವಡಿಸುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಇಬ್ಬರು ಯುವಕರು ಕ್ರೇನ್ ಬಾಕ್ಸ್ ಒಳಗೆ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಅದು ಇದ್ದಕ್ಕಿದ್ದಂತೆ ಬೇರ್ಪಟ್ಟು ಸರ್ವಿಸ್ ರಸ್ತೆಗೆ ಬಿದ್ದಿದೆ ಎನ್ನಲಾಗಿದೆ. ಈ ಕಾರಣದಿಂದ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದರೂ, ಜೀವ ಉಳಿಸಲು ಸಾಧ್ಯವಾಗಲಿಲ್ಲ. ಅಕ್ಷಯ್ ಅವರು ಕುಂಬಳೆ ಆಸ್ಪತ್ರೆಯಲ್ಲಿ ನಿಧನರಾದರೆ, ಅಶ್ವಿನ್ ಮಂಗಳೂರಿನ ಆಸ್ಪತ್ರೆಯಲ್ಲಿ

Related posts

Leave a Comment