Mangalore and Udupi news
Blog

ಮಂಗಳೂರು: ಯುವಕ ನಾಪತ್ತೆ

ಮಂಗಳೂರು: ನಗರದ ಕುದ್ರೋಳಿ ಬೆಂಗ್ರೆ ಬಾಡಿಗೆ ಮನೆಯಲ್ಲಿ ಕಳೆದ ಒಂದು ತಿಂಗಳಿನಿಂದ ವಾಸಮಾಡಿಕೊಂಡಿದ್ದ ಯುವಕನೋರ್ವ ಸೆ.8ರಂದು ಸಂಜೆ 4 ಗಂಟೆಗೆ ಮನೆಯಿಂದ ಹೋದವರು ನಾಪತ್ತೆಯಾಗಿದ್ದು, ಈ ಕುರಿತು ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ

ದಾಖಲಾಗಿದೆ.ನಾಪತ್ತೆಯಾದವರು ಬಿಹಾರ ಮೂಲದ ಬಬ್ಬು ಕುಮಾರ್ (16) ಎಂದು ತಿಳಿದು ಬಂದಿದೆ.

ನಾಪತ್ತೆಯಾದವರ ಕುರಿತು ಮಾಹಿತಿ ಪತ್ತೆಯಾದಲ್ಲಿ ಪಣಂಬೂರು ಪೊಲೀಸ್ ಠಾಣೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

Related posts

Leave a Comment