Blogಎಕೆ.ಎಮ್.ಎಸ್. ಬಸ್ ಮಾಲಕ, ರೌಡಿ ಶೀಟರ್ ಸೈಫ್ ಭೀಕರ ಹತ್ಯೆ by Daksha NewsdeskSeptember 27, 20250 Share ಉಡುಪಿ: ಎಕೆಎಂಎಸ್ ಬಸ್ ಮಾಲೀಕ, ಉದ್ಯಮಿ, ಆತ್ರಾಡಿ ನಿವಾಸಿ ಸೈಪುದ್ದೀನ್ ಎಂಬಾತನನ್ನು ದುಷ್ಕರ್ಮಿಗಳ ತಂಡವು ಭೀಕರವಾಗಿ ಹತ್ಯೆಗೈದ ಘಟನೆ ಮಲ್ಪೆ ಕೊಡವೂರಿನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.