Mangalore and Udupi news
Blog

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ : ಆರೋಪಿ ಅರೆಸ್ಟ್…!!

ಮಂಗಳೂರು: ನಗರದ ಕದ್ರಿ ಪಾರ್ಕ್ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಕದ್ರಿ ಠಾಣೆಯ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಬಂಧಿತ‌ ಆರೋಪಿಯನ್ನು ಶಕ್ತಿನಗರ ಕುಂಟಲ್ಪಾಡಿ ನಿವಾಸಿ ದೀಕ್ಷಿತ್ (22) ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿಯಿಂದ 1 ಕೆ.ಜಿ.150 ಗ್ರಾಂ ತೂಕದ ಸುಮಾರು 30 ಸಾವಿರ ರೂ. ಮೌಲ್ಯದ ಗಾಂಜಾ ಹಾಗೂ ಆರೋಪಿಯ ದ್ವಿಚಕ್ರ ವಾಹನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ‌

Related posts

Leave a Comment