ಮಂಗಳೂರು: ಅಪ್ರಾಪ್ತನಿಗೆ ಚಾಲನೆ ಮಾಡಲು ದ್ವಿಚಕ್ರ ವಾಹನ ನೀಡಿರುವ ವ್ಯಕ್ತಿಗೆ ನ್ಯಾಯಾಲಯ 29,000 ರೂ. ದಂಡ ವಿಧಿಸಿದೆ.
ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನವನ್ನು ಚಾಲನೆ ಮಾಡಲು ಕೊಟ್ಟಂತ ಮಾರುತಿ ಕಂಬಾಲ್ ಅವರಿಗೆ ಜೆಎಂಎಫ್‌ಸಿ 4ನೇ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶೆ ಶಿಲ್ಪ ಎಸ್ ಬ್ಯಾಡಗಿ 29,000 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.