Mangalore and Udupi news
Blog

ಉಪ್ಪಳ: ಮಂಗಳೂರು ಮೂಲದ ರೌಡಿಶೀಟರ್ ತುಕ್ಕ ನೌಫಲ್ ಬರ್ಬರ ಹತ್ಯೆ

ಉಪ್ಪಳ: ಮಂಗಳೂರು ಮೂಲದ ಯುವಕನೋರ್ವನನ್ನು ಬರ್ಬರ ಹತ್ಯೆಗೈದ ಘಟನೆ ಉಪ್ಪಳದಲ್ಲಿ ವರದಿಯಾಗಿದೆ.

ಹತ್ಯೆಗೀಡಾದ ಯುವಕ ತುಕ್ಕ ನೌಫಲ್ ಎಂದು ತಿಳಿದು ಬಂದಿದೆ.

ನೌಫಲ್ ಮಂಗಳೂರಿನ ಫೈಝಲ್ ನಗರ ನಿವಾಸಿಯಾಗಿದ್ದು, ಉಪ್ಪಳ ರೈಲ್ವೆ ಗೇಟ್ ಬಳಿ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಈತನ ಮೃತದೇಹ ಕಾಸರಗೋಡಿನ ಆಸ್ಪತ್ರೆಯಲ್ಲಿರುವುದಾಗಿ ವರದಿಯಾಗಿದೆ.

Related posts

Leave a Comment