ಕಣ್ಣೂರು : ಪಯ್ಯಂಬಲಂ ಕರಾವಳಿಯಲ್ಲಿ ಸಮುದ್ರದಲ್ಲಿ ಸ್ನಾನ ಮಾಡಲು ಹೋದ ಜನರು ಅಲೆಗಳಿಗೆ ಕೊಚ್ಚಿ ಹೋಗಿ ಮೃತಪಟ್ಟಿ ದ್ದಾರೆ. ಕರ್ನಾಟಕದ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ . ಮೃತರನ್ನು ಮೊಹಮ್ಮದ್ ಅಫ್ಘಾನ್, ಅಫ್ಘಾನ್ ಅಹ್ಮದ್ ಮತ್ತು ರೆಹಾಸುದ್ದೀನ್ ಎಂದು ಗುರುತಿಸಲಾಗಿದೆ. ಅವರು ಬೆಂಗಳೂರಿನ ಫಾರ್ಮಸಿ ವಿದ್ಯಾರ್ಥಿಗಳು ಎನ್ನಲಾಗಿದೆ.
previous post

