ಕಾರ್ಕಳ: ತೋಡಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಶ್ಯಾಮ ಮೇರ (53) ಸಾವನ್ನಪ್ಪಿದ ವ್ಯಕ್ತಿ.
ಕಾರ್ಕಳ ತಾಲೂಕಿನ ಮಾಳ ಗ್ರಾಮದಲ್ಲಿ ಕೃಷಿ ಕೂಲಿ ಕೆಲಸ ಮಾಡಿಕೊಂಡಿದ್ದ ಶ್ಯಾಮ ಮೇರ (53) ಅವರು ದಿನಾಂಕ 04/11/2025 0 3 07:00 3 ಹೋಗಿದ್ದು, ಮಧ್ಯಾಹ್ನ 3 ಗಂಟೆಗೆ ಮಾಳ ಗ್ರಾಮದ ಮಲೆತೋಡು ಎಂಬಲ್ಲಿ ತೋಡಿಗೆ ಬಿದ್ದು ಸಾವನ್ನಪ್ಪಿದ್ದಾರೆ. ಕಾಲುಜಾರಿ ಬಿದ್ದಾಗ ತಲೆಯ ಹಿಂಬದಿಗೆ ಗಾಯವಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

