Blogವಿಟ್ಲ: ಚರಂಡಿಯಲ್ಲಿ ಮೃತದೇಹ ಪತ್ತೆ by Daksha NewsdeskNovember 10, 20250 Share ವಿಟ್ಲ: ವಿಟ್ಲ: ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಕಾಲೇಜಿಗೆ ಹೋಗುವ ಅಡ್ಡರಸ್ತೆಯ ಚರಂಡಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಮೃತದೇಹದ ಗುರುತು ಇನ್ನಷ್ಟೇ ತಿಳಿಯಬೇಕಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.