Mangalore and Udupi news

Tag : news

ಅಪರಾಧದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಕಾಸ್ಮೆಟಿಕ್ ಸರ್ಜರಿಗೆ ತೆರಳಿದ್ದ ಯುವಕ ಮೃತ್ಯು – ಕ್ಲಿನಿಕ್‌ಗೆ ಬೀಗ ಜಡಿದ ಅಧಿಕಾರಿಗಳು

Daksha Newsdesk
ಮಂಗಳೂರು: ಕಾಸ್ಮೆಟಿಕ್ ಸರ್ಜರಿಗೆ ತೆರಳಿದ್ದ ವೇಳೆ ವೈದ್ಯರ ಎಡವಟ್ಟಿನಿಂದ ಯುವಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಕಂಕನಾಡಿಯ ಬೆಂದೂರ್‌ವೆಲ್‌ನ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ಪ್ಲೆಂಟ್ ಕ್ಲಿನಿಕ್‌ನ್ನು ಆರೋಗ್ಯ ಇಲಾಖೆ ತಾತ್ಕಾಲಿಕವಾಗಿ ಬಂದ್ ಮಾಡಿದೆ....
ರಾಜಕೀಯರಾಜ್ಯ

ಕರ್ನಾಟಕದ ದೇಗುಲಗಳಲ್ಲಿ ನಂದಿನಿ ತುಪ್ಪ ಬಳಕೆಗೆ ಸೂಚನೆ: ಧಾರ್ಮಿಕ ದತ್ತಿ ಇಲಾಖೆ ಆದೇಶ

Daksha Newsdesk
ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳು ಕೊಬ್ಬು ಬಳಕೆ ಮಾಡಲಾಗುತ್ತಿತ್ತು ಅಂತ ಚಂದ್ರಬಾಬು ನಾಯ್ಡು ನೀಡಿದ್ದ ಸ್ಫೋಟಕ ಹೇಳಿಕೆ ಸದ್ಯ ದೇಶ ವ್ಯಾಪಿ ಸುದ್ದಿಯಾಗಿದೆ. ಇದೇ ವಿಷಯ ಇದೀಗ ರಾಜಕೀಯ ವಾಕ್ ಸಮರಕ್ಕೂ ವೇದಿಕೆ ಆಗಿದೆ. ಈ...
ದೇಶ- ವಿದೇಶ

ತಿರುಪತಿ ಭಕ್ತರಿಗೆ ದೊಡ್ಡ ಶಾಕ್; ಪ್ರಸಾದ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಕೆ ದೃಢ

Daksha Newsdesk
ತಿರುಪತಿ: ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾಗುತ್ತಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಸದ್ಯ ಚಂದ್ರಬಾಬು ನಾಯ್ಡು ಅವರ ಆರೋಪ ಸತ್ಯ ಎಂಬುದು ಇದೀಗ ಬಂದಿರುವ...
ಅಪಘಾತರಾಜ್ಯ

ಗೃಹಿಣಿ ಆತ್ಮಹತ್ಯೆ; ಧರ್ಮಸ್ಥಳ ಸಂಘದ ಕಿರುಕುಳದ ಆರೋಪ

Daksha Newsdesk
ಸಾಲ ನೀಡಿದ್ದ ಸ್ವಸಹಾಯ ಸಂಘದ ಪ್ರತಿನಿಧಿಗಳಿಂದ ಉಂಟಾದ ಕಿರುಕುಳದಿಂದ ಬೇಸತ್ತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವೊಂದು ಮಂಡ್ಯದ ಮಳವಳ್ಳಿ ತಾಲೂಕಿನ ಮಲಿಯೂರು ಗ್ರಾಮದಿಂದ ವರದಿಯಾಗಿದೆ. ಈ ಗ್ರಾಮದ ಮಲ್ಲು ಎಂಬುವರ ಪತ್ನಿಯಾದ...
ಪ್ರಸ್ತುತರಾಜಕೀಯ

ಒಂದು ರಾಷ್ಟ್ರ ಒಂದು ಚುನಾವಣೆಗೆ ಕೇಂದ್ರ ಸಚಿವ ಸಂಪುಟ ಅಸ್ತು

Daksha Newsdesk
ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆಗೆ ಬುಧವಾರ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿದೆ. ವರದಿ ಪ್ರಕಾರ ಕೇಂದ್ರ ಸರ್ಕಾರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಮಸೂದೆಯನ್ನು ತರಲಿದೆ. ಕಳೆದ ತಿಂಗಳು ಸ್ವಾತಂತ್ರ್ಯ...
ದಕ್ಷಿಣ ಕನ್ನಡಮಂಗಳೂರು

ಮಂಗಳೂರು: ಲಿವರ್ ದಾನ ಮಾಡಿದ್ದ ಉಪನ್ಯಾಸಕಿ ಮೃತ್ಯು

Daksha Newsdesk
ಮಂಗಳೂರು: ತನ್ನ ಸಂಬಂಧಿಯೋರ್ವರಿಗೆ ಲಿವರ್ ದಾನ ಮಾಡಿದ್ದ ಉಪನ್ಯಾಸಕಿ, ಸಮಾಜ ಸೇವಕಿ, ಅರ್ಚನಾ ಕಾಮತ್ (33) ಅವರು ದಿಢೀರ್ ಅಸ್ವಸ್ಥಗೊಂಡು ನಿಧನರಾಗಿದ್ದಾರೆ. ತನ್ನ ಪತಿಯ ಸಂಬAಧಿ ಮಹಿಳೆಯೋರ್ವರಿಗೆ ಲಿವರ್ ಕಸಿ ಮಾಡಬೇಕಾಗಿತ್ತು. ಹಲವರನ್ನು ತಪಾಸಣೆಗೆ...
ಅಪರಾಧದಕ್ಷಿಣ ಕನ್ನಡರಾಜ್ಯ

ಬಂಟ್ವಾಳ: ಮನೆಯ ಬಾಗಿಲಿನ ಚಿಲಕ ಮುರಿದು ಲಕ್ಷಾಂತರ ಮೌಲ್ಯದ ನಗ-ನಗದು ಕಳವು

Daksha Newsdesk
ಬಂಟ್ವಾಳ: ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಬಾಗಿಲಿನ ಚಿಲಕ ಮುರಿದು ಒಳನುಗ್ಗಿದ್ದ ಕಳ್ಳರು ಲಕ್ಷಾಂತರ ಮೌಲ್ಯದ ನಗ ನಗದು ಕಳವುಗೈದಿದ್ದಾರೆ. ಪುದು ಗ್ರಾಮದ ಪೆರಿಯಾರ್‌ನ ಮನೆಯೊಂದರಲ್ಲಿ ಕಳ್ಳತನ ನಡೆದಿದೆ. ಒಟ್ಟು 3.54 ಲಕ್ಷ ರೂ....
ಅಪರಾಧದೇಶ- ವಿದೇಶ

ನೃತ್ಯ ಮಾಡಲು ನಿರಾಕರಿಸಿದ ನೃತ್ಯಗಾರ್ತಿಯರ ಮೇಲೆ ಸಾಮೂಹಿಕ ಅತ್ಯಾಚಾರ

Daksha Newsdesk
ಬರ್ತ್​ ಡೇ ಪಾರ್ಟಿಯಲ್ಲಿ ನೃತ್ಯ ಮಾಡಲು ನಿರಾಕರಿಸಿದ ಇಬ್ಬರು ನೃತ್ಯಗಾರ್ತಿಯರ ಮೇಲೆ 8 ಮಂದಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಖುಷಿನಗರದಲ್ಲಿ ನಡೆದಿದೆ. ಆರೋಪಿಗಳು ಆರ್ಕೆಸ್ಟ್ರಾ ನಡೆಯುತ್ತಿದ್ದ ಸಂದರ್ಭದಲ್ಲಿ ಇಬ್ಬರು ನೃತ್ಯಗಾರ್ತಿಯರನ್ನು ಹಣೆಗೆ...