ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಅವರು ವಾಯು ಪಡೆಯ ನೂತನ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
5,000 ಗಂಟೆಗಳ ಯುದ್ಧ ವಿಮಾನ ಹಾರಾಟದ ಅನುಭವ ಹೊಂದಿರುವ ಅಮರ್ ಪ್ರೀತ್ ಸಿಂಗ್ ಈ ಹಿಂದೆ ವಾಯುಪಡೆಯ ವೈಸ್ ಚೀಫ್ ಆಫ್ ದಿ ಏರ್ ಸ್ಟಾಫ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಏರ್ ಚೀಫ್ ಮಾರ್ಷಲ್ ವಿ.ಆರ್ ಚೌಧರಿ ನಿವೃತ್ತರಾಗಿದ್ದು, ವಾಯುಪಡೆ ನೂತನ ಮುಖ್ಯಸ್ಥರಾಗಿ ಎಪಿ ಸಿಂಗ್ ಅಧಿಕಾರ ವಹಿಸಿಕೊಂಡಿದ್ದಾರೆ.
Amar Preet Singh Takes Over as Chief of the Indian Air Force
Air Marshal Amar Preet Singh officially took charge as the new Chief of the Indian Air Force today, replacing Air Chief Marshal Vivek Ram Chaudhari. Singh, who had been serving as the Vice Chief of Air Staff, was appointed to the top position earlier this month by the government.