Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸುರತ್ಕಲ್: ಟ್ಯಾಂಕಗರ್‌ಳಿಂದ ಡೀಸೆಲ್ ಕದಿಯುವ ಖದೀಮರ ಬಂಧನ.!!

ಸುರತ್ಕಲ್ : ಟ್ಯಾಂಕರ್‌ಯಾರ್ಡ್‌ನಲ್ಲಿ ನಿಲ್ಲಿಸಿರುವ ಟ್ಯಾಂಕರ್‌ಗಳಿAದ ಡೀಸೆಲ್ ಕದಿಯುವ ಗ್ಯಾಂಗ್ ಒಂದನ್ನು ಸುರತ್ಕಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕುಳಾಯಿಗುಡ್ಡೆ ನಿವಾಸಿ ಸಂತೋಷ್(42), ಕಾಟಿಪಳ್ಳ ನಿವಾಸಿ ಐರನ್ ರಿತೇಶ್ ಮಿನೇಜ್(36), ಬೆಳ್ತಂಗಡಿ ನಿವಾಸಿ ನಾರಾಯಣ್(23), ಉಡುಪಿಯ ಹೆಜಮಾಡಿ ನಿವಾಸಿ ರವಿ ಜನಾರ್ದನ ಪುತ್ರನ್ (59) ಎಂದು ಗುರುತಿಸಲಾಗಿದೆ.

ಮಂಗಳೂರಿನ ಹೊರವಲಯದ ಬಾಳ ಗ್ರಾಮದ ಬಳಿ ಇರುವ ಟ್ಯಾಂಕರ್‌ಯಾರ್ಡ್‌ನಲ್ಲಿ ನಿಲ್ಲಿಸಿರುವ ಟ್ಯಾಂಕರ್‌ಗಳಿAದ ಈ ಗ್ಯಾಂಗ್ ಡೀಸೆಲ್ ಕಳವು ಮಾಡುತ್ತಿತ್ತು. ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಡೀಸೆಲ್ ಕಳವುಗೈದು ದಾಸ್ತಾನು ಇರಿಸಿದ್ದ ಶೆಡ್ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ದಾಸ್ತಾನು ಇರಿಸಿಟ್ಟಿದ್ದ 1685 ಲೀಟರ್ ಡಿಸೇಲ್ ಮತ್ತು 20 ಲೀಟರ್ ಪೆಟ್ರೋಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

Related posts

Leave a Comment