Mangalore and Udupi news
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತ

ಆಸ್ಟ್ರೇಲಿಯಾದಲ್ಲಿ ಅಕ್ಟೋಬರ್ “ಹಿಂದೂ ಪರಂಪರೆ ತಿಂಗಳು” ಎಂದು ಘೋಷಣೆ

ಆಸ್ಟ್ರೇಲಿಯಾ ಅಕ್ಟೋಬರ್ ತಿಂಗಳನ್ನು “ಹಿಂದೂ ಪರಂಪರೆ ಮಾಸ” ಎಂದು ಅ.27ರಂದು ಘೋಷಣೆ ಮಾಡಿದೆ.

ಆಸ್ಟ್ರೇಲಿಯಾ ಸಂಸದ ಆಂಡ್ರ್ಯೂ ಚಾರ್ಲ್ಟನ್ “ಅಕ್ಟೋಬರ್ ತಿಂಗಳನ್ನು ಹಿಂದೂ ಪರಂಪರೆ ಮಾಸ” ಎಂದು ಭಾನುವಾರ ಘೋಷಿಸಿದ್ದಾರೆ. ಹಿಂದೂ ಪರಂಪರೆ ಮಾಸ ಎಂದು ಆಸ್ಟ್ರೇಲಿಯಾ ಸಂಸದ ಆಂಡ್ರ್ಯೂ ಚಾರ್ಲ್ಟನ್ ಘೋಷಿಸಿರುವ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ಜಗತ್ತಿನ ಹಲವು ದೇಶಗಲ್ಲಿ ದೀಪಾವಳಿ ಹಬ್ಬವನ್ನು ಜನರು ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ಹಿಂದೂಗಳು ಪ್ರತಿವರ್ಷ ದೀಪಾವಳಿಯನ್ನು ಅದ್ದೂರಿಯಾಗಿ ಆಚರಿಸುತ್ತಾರೆ. ಇದೀಗ ಆಸ್ಟ್ರೇಲಿಯಾ ಅಕ್ಟೋಬರ್ ತಿಂಗಳನ್ನು “ಹಿಂದೂ ಪರಂಪರೆ ಮಾಸ” ಎಂದು ಘೋಷಿಸಿದೆ.

Australia has declared october as Hindu heritage Month, a decision that celebrates and acknowledges the vibrant Hindu culture and traditions across the country. This move embraces the many Hindu festivals that fall in october, including Navaratri, Dussehra, Diwali, and Sharad Purnima, all of which hold significant spiritual and cultural importance.

Related posts

Leave a Comment