Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಕಾಪು ಉದ್ಯಾವರದಲ್ಲಿ ದುಷ್ಕರ್ಮಿಗಳಿಂದ ಎಟಿಎಂ ದರೋಡೆಗೆ ವಿಫಲ ಯತ್ನ.!!

ಉಡುಪಿ : ಉದ್ಯಾವರದ ಕೆನರಾ ಬ್ಯಾಂಕ್‌ನಲ್ಲಿ ಬುಧವಾರ ಮುಂಜಾನೆ 2 ಗಂಟೆ ಸುಮಾರಿಗೆ ಮೂವರು ಮುಸುಕುಧಾರಿ ದುಷ್ಕರ್ಮಿಗಳು ಎಟಿಎಂ ದರೋಡೆಗೆ ಯತ್ನಿಸಿದ ಘಟನೆ ನಡೆದಿದೆ.

ಆದರೆ, ಎಟಿಎಂನ ಆಂತರಿಕ ಸೈರನ್ ಸಕ್ರಿಯಗೊಂಡಾಗ ಅವರ ಯೋಜನೆ ವಿಫಲವಾಗಿದ್ದು, ತಕ್ಷಣವೇ ಸ್ಥಳದಿಂದ ಪರಾರಿಯಾಗಿದ್ದಾರೆ.

ಕಾಪು: ಕೆನರಾ ಬ್ಯಾಂಕಿನ ಎಟಿಎಂ ಕಳವಿಗೆ ಯತ್ನ; ಪ್ರಕರಣ ದಾಖಲು

ಘಟನೆ ಬಳಿಕ ಬೆರಳಚ್ಚು ತಜ್ಞರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಳ ಪತ್ತೆಗೆ ಮುಂದಾಗಿರುವ ಪೊಲೀಸರು ಸುತ್ತಮುತ್ತಲ ಠಾಣಾ ವ್ಯಾಪ್ತಿಗಳಿಗೆ ಸಂದೇಶ ರವಾನೆ ಮಾಡಿದ್ದಾರೆ.

Advertisement

Related posts

Leave a Comment