ಚೆನ್ನೈನ ನೌಕಾನೆಲೆಯಲ್ಲಿ ಕರ್ತವ್ಯದ ವೇಳೆ ಆಕಸ್ಮಿಕವಾಗಿ ಗುಂಡು ಸಿಡಿದ ಪರಿಣಾಮ ಭಾರತೀಯ ನೌಕಾಪಡೆಯ ಯೋಧ ಪ್ರವೀಣ್ ಸುಭಾಷ್ ಖಾನಗೌಡರ್ ಸಾವನ್ನಪ್ಪಿರುವ ದುರ್ದೈವ ಘಟನೆಯು ಚೆನ್ನೈನಲ್ಲಿ ನಡೆದಿದೆ. 2020ರ ಫೆಬ್ರವರಿ 12ರಂದು ನೌಕಾಪಡೆಯ ಭಾಗವಾದ ಪ್ರವೀಣ್,...
ಮಂಗಳೂರು : ಕೊಣಾಜೆ ಠಾಣಾ ವ್ಯಾಪ್ತಿಯ ಮುಡಿಪು ಸಮೀಪದ ಬೋಳಿಯಾರ್ ಬಳಿ ಬೈಕ್ ಡಿವೈಡರ್ ಗೆ ಢಿಕ್ಕಿ ಹೊಡೆದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ....
ಮಣಿಪುರದ ಇಂಫಾಲ ಪಶ್ಚಿಮ ಮತ್ತು ತೆಂಗೌಪಾಲ್ ಜಿಲ್ಲೆಗಳಲ್ಲಿ ಭದ್ರತಾ ಪಡೆ ಕಾರ್ಯಾಚರಣೆ ನಡೆಸಿದ್ದು, ಈ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಫೆ.10ರಂದು ಇಂಫಾಲ ಪಶ್ಚಿಮ ಜಿಲ್ಲೆಯ ರೂಪಮಹಲ್ ಟ್ಯಾಂಕ್...
ಮಂಗಳೂರು : ಸುಳ್ಯ ಬಳಿ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಿದ್ದ ಕಂಕನಾಡಿ ಪೊಲೀಸ್ ಸ್ಟೇಷನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹರೀಶ್ ಅವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಹರೀಶ್ ಅವರು ಮೈಸೂರು ಜಿಲ್ಲೆಯ ಕೆಆರ್...
ಮೂಲ್ಕಿ : ಟೆಂಪೋ ರಿಕ್ಷಾವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರೆ ಮಮತಾ ಬಂಗೇರ (42) ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕಿನ್ನಿಗೋಳಿ ಸಮೀಪ ರಾಜ್ಯ ಹೆದ್ದಾರಿಯ ಕಿಲ್ಪಾಡಿ...
ವಿಮಾನದಿಂದ ಸ್ಕೈ ಡೈವಿಂಗ್ ತರಭೇತಿ ವೇಳೆ ಪ್ಯಾರಚೂಟ್ ತೆರೆದುಕೊಳ್ಳದ ಕಾರಣ ವಾಯುಪಡೆಯ ಅಧಿಕಾರಿಯೊಬ್ಬರು ಸಾವನಪ್ಪಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಕೂರು ಮೂಲದ ಅಧಿಕಾರಿ...
ಬ್ರಹ್ಮಾವರ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಬ್ರಹ್ಮಾವರ ತಾಲೂಕಿನ ಕಡೂರಿನಲ್ಲಿ ಕೊಕ್ಕರ್ಣೆಯಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ಬೀಜಾಡಿಯ ಜಯಲಕ್ಷ್ಮಿ...
ಪುತ್ತೂರಿನಲ್ಲಿ ಇದೀಗ ಕಾಂಗ್ರೇಸ್ ಶಾಸಕ ಗೂಂಡಾ ರಾಜಕಾರಣ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಆರೋಪಿಸಿದ್ದಾರೆ. ಮಹಾಲಿಂಗೇಶ್ವರದ ದೇವಾಲಯದ ಆವರಣದಲ್ಲಿರುವ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆ ಧ್ವಂಸ...
ಉಡುಪಿ: ರೈಲು ಢಿಕ್ಕಿ ಹೊಡೆದ ಪರಿಣಾಮ ಯುವಕರ್ನೋವ ಮೃತಪಟ್ಟ ಘಟನೆ ಫೆ.4ರಂದು ಸಂಜೆ ವೇಳೆ ಕಿರಿಮಂಜೆಶ್ವರ ಗ್ರಾಮದ ನಾಗೂರು ಶೆಟ್ರಹಿತ್ಲು ಎಂಬಲ್ಲಿ ನಡೆದಿದೆ. ಮೃತರನ್ನು ಬಿಜೂರು ಗ್ರಾಮದ ವಾಸುದೇವ ದೇವಾಡಿಗ (25) ಎಂದು ಗುರುತಿಸಲಾಗಿದೆ....