Mangalore and Udupi news

Category : ಅಪಘಾತ

ಅಪಘಾತಉಡುಪಿಪ್ರಸ್ತುತರಾಜ್ಯ

ಕುಂದಾಪುರ: ರೈಲು ಡಿಕ್ಕಿ – ಐದು ವರ್ಷ ಪ್ರಾಯದ ಚಿರತೆ ಬಲಿ.!!

Daksha Newsdesk
ಕುಂದಾಪುರ: ರೈಲು ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿದ ಘಟನೆ ನಾಡ ಗ್ರಾಮದ ಬಡಾಕೆರೆಯ ಸೌಪರ್ಣಿಕ ನದಿಗೆ ನಿರ್ಮಿಸಲಾದ ರೈಲ್ವೆ ಮೇಲ್ಸೇತುವೆಯಲ್ಲಿ ಬುಧವಾರ ಸಂಭವಿಸಿದೆ. ಐದು ವರ್ಷ ಪ್ರಾಯದ ಗಂಡು ಚಿರತೆ ಇದಾಗಿದ್ದು, ಈ ಭಾಗದಲ್ಲಿ ಅರಣ್ಯ...
ಅಪಘಾತಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತ

ಉಡುಪಿ: ದಂಪತಿಗೆ ಎಕ್ಸ್‌ಪ್ರೆಸ್ ಬಸ್ ಡಿಕ್ಕಿ – ಪತಿ ಮೃತ್ಯು, ಪತ್ನಿ ಗಂಭೀರ.!!

Daksha Newsdesk
ಉಡುಪಿ : ರಸ್ತೆ ದಾಟುತ್ತಿದ್ದ ದಂಪತಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪತಿ ಸ್ಥಳದಲ್ಲೇ ಮೃತಪಟ್ಟರೆ, ಪತ್ನಿ ತೀವ್ರವಾಗಿ ಗಾಯಗೊಂಡ ಘಟನೆ ಉಡುಪಿ ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರು ಅ.9 ಬುಧವಾರ...
ಅಪಘಾತಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಉಡುಪಿ: ನಿಯಂತ್ರಣ ತಪ್ಪಿದ ಕಾರು – ಪಾದಚಾರಿ ಯುವಕ ಸಾವು.!!

Daksha Newsdesk
ಉಡುಪಿ : ಇಳಿಜಾರು ರಸ್ತೆಯಲ್ಲಿ ನಿಯಂತ್ರಣ ತಪ್ಪಿದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಡೆದು ಕೊಂಡು ಹೋಗುತ್ತಿದ್ದ ಓರ್ವ ಯುವಕ ಮೃತಪಟ್ಟು, ಹಲವು ಮಂದಿ ಗಾಯಗೊಂಡ ಘಟನೆ ಇಂದ್ರಾಳಿ ದೇವಸ್ಥಾನದ ಬಳಿ...
ಅಪಘಾತಉಡುಪಿಪ್ರಸ್ತುತ

ಉಡುಪಿ: ಬೈಕ್‌ಗೆ ಕಾರು ಡಿಕ್ಕಿ – ವಿದ್ಯಾರ್ಥಿ ಮೃತ್ಯು.!!

Daksha Newsdesk
ಉಡುಪಿ: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಮೃತಪಟ್ಟ ಘಟನೆ ಅ.7ರ ಸೋಮವಾರ ರಾತ್ರಿ ಎಂಜಿಎಂ ಕಾಲೇಜು ಎದುರು ನಡೆದಿದೆ. ಮೃತರನ್ನು ಹಿರಿಯಡ್ಕ ನಿವಾಸಿ ತೆಂಕನಿಡಿಯೂರು ಕಾಲೇಜಿನ ಪದವಿ ವಿದ್ಯಾರ್ಥಿ ವೀರಜ್‌ (18)...
ಅಪಘಾತರಾಜ್ಯ

ಪತಿ ಹಾಗೂ ಮನೆಯವರಿಂದ ವರದಕ್ಷಿಣೆ ಕಿರುಕುಳ – ಇಬ್ಬರು ಜೀವಾಂತ್ಯ

Daksha Newsdesk
ವರದಕ್ಷಿಣೆ ಕಿರುಕುಳ – ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ ಪತಿ ಮತ್ತು ಆತನ ಕುಟುಂಬಸ್ಥರಿ0ದ ನಿರಂತರ ವರದಕ್ಷಿಣಿ ಕಿರುಕುಳದಿಂದಾಗಿ ಬೇಸತ್ತು ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಬಂಗಾರಪೇಟೆ ಪಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆಗೆ...
Blogಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತ

ಪಡುಬಿದ್ರಿ: ಕಾರು ಚಾಲಕನ ನಿದ್ದೆ ಮಂಪರು – ಸರಣಿ ಅಪಘಾತ.!!

Daksha Newsdesk
ಪಡುಬಿದ್ರಿ : ತೆಂಕ ಎರ್ಮಾಳು ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಸರಣಿ ಅಪಘಾತದಲ್ಲಿ ಒರ್ವ ಗಾಯಗೊಂಡು ಮೂರು ವಾಹನಗಳು ಜಖಂಗೊಂಡಿದೆ. ಗೂಡ್ಸ್ ಟೆಂಪೊವೊಂದು ಎರ್ಮಾಳು ಜಂಕ್ಷನ್ ನ ಸತ್ಕಾರ್ ಹೊಟೇಲ್ ಮುಂಭಾಗ ರಸ್ತೆ...
ಅಪಘಾತದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಸಿಸಿಬಿ ಬೃಹತ್ ಡ್ರಗ್ ಬೇಟೆ – 6 ಕೋಟಿ ರೂ. ಮೌಲ್ಯದ MDMA ಡ್ರಗ್ ಸಹಿತ ಆರೋಪಿಯ ಬಂಧನ

Daksha Newsdesk
ಮಂಗಳೂರು: ನಗರದಲ್ಲಿ ಬೃಹತ್‌ ಡ್ರಗ್‌ ಜಾಲವೊಂದು ಸೋಮವಾರ ಬಯಲಿಗೆ ಬಂದಿದೆ. ಬರೋಬ್ಬರಿ 6 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್‌ ಅನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿ ಸೈಬಿರಿಯನ್‌ ಪ್ರಜೆ...
ಅಪಘಾತಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಮಂಗಳೂರು: ಕಾರಿಗೆ ಏಕಾಏಕಿ ಬೆಂಕಿ – ಸಂಪೂರ್ಣ ಸುಟ್ಟು ಹೋದ ಕಾರು.!

Daksha Newsdesk
ಕಿನ್ನಿಗೋಳಿ : ಕಾರಿನಲ್ಲಿ ಏಕಾಏಕಿ ಬೆಂಕಿ ಹತ್ತಿಕೊಂಡು ಉರಿದ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಪೇಟೆಯಲ್ಲಿ ಸಂಭವಿಸಿದೆ. ಕಾರೊಂದಕ್ಕೆ ಆಕಸ್ಮತ್ ಬೆಂಕಿ ತಗುಲಿಗಿದ ಘಟನೆ ಕಿನ್ನಿಗೋಳಿ ಮುಖ್ಯ ರಸ್ತೆಯ ಮಾರುಕಟ್ಟೆ‌ಮುಂಭಾಗ ನಡೆದಿದೆ. ಮಕ್ಕಳು ಹಾಗೂ...
Blogಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ನಾಪತ್ತೆಯಾಗಿದ್ದ ಮುಮ್ತಾಝ್ ಅಲಿ ಮೃತದೇಹ ಪತ್ತೆ.!!

Daksha Newsdesk
ಮಂಗಳೂರು : ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಉದ್ಯಮಿ ಮುಮ್ತಾಝ್ ಅಲಿ ಅವರ ನಾಪತ್ತೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಸತತ 24 ಗಂಟೆಗಳ ಕಾರ್ಯಾಚರಣೆ.. ತಣ್ಣೀರುಬಾವಿ ತಂಡ, ಈಶ್ವರ್ ಮಲ್ಪೆ...
ಅಪಘಾತದೇಶ- ವಿದೇಶಪ್ರಸ್ತುತ

ವೃದ್ಧರನ್ನು 25ರ ಯುವಕರನ್ನಾಗಿ ಮಾಡುವುದಾಗಿ ಹೇಳಿ ವಂಚನೆ – ಬೆಚ್ಚಿ ಬೀಳಿಸಿದ ದಂಪತಿಯ ಖತರ್ನಾಕ್ ಪ್ಲ್ಯಾನ್

Daksha Newsdesk
ಲಕ್ನೋ: ಚಿಕಿತ್ಸೆ ಮೂಲಕ 60ರ ವೃದ್ಧರನ್ನು 25ರ ಯುವಕರನ್ನಾಗಿ ಮಾಡೋದಾಗಿ ಹೇಳಿ ನೂರಾರು ವೃದ್ಧರಿಗೆ 35 ಕೋಟಿ ರೂ. ವಂಚಿಸಿದ ಪ್ರಕರಣ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ವಂಚಿಸಿದ ದಂಪತಿಯನ್ನು ರಾಜೀವ್ ಕುಮಾರ್ ದುಬೆ...