ಪುತ್ತೂರು: ಆಟೋರಿಕ್ಷಾ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಮುರ ಎಂಬಲ್ಲಿ ಫೆ. 5ರ ಬುಧವಾರ ಮುಂಜಾನೆ ನಡೆದಿದೆ....
ಪ್ರಯಾಗ್ ರಾಜ್ ಮಹಾಕುಂಭಮೇಳದಲ್ಲಿ ಉಂಟಾದ ಕಾಲ್ತುಳಿತಕ್ಕೆ 30ಕ್ಕೂ ಅಧಿಕ ಮಂದಿ ಸಾವನಪ್ಪಿ 60 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಘಟನೆ ನಡೆದ ಬಳಿಕ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ವಿವಿಐಪಿ ಪಾಸ್ಗಳನ್ನು ರದ್ದುಗೊಳಿಸಲಾಗಿದೆ. ಮೌನಿ ಅಮಾವಾಸ್ಯೆಯಂದು,...
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮಹಾಕುಂಭ ಮೇಳದಲ್ಲಿ ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಲಕ್ಷಾಂತರ ಮಂದಿ ಭಕ್ತರು ಆಗಮಿಸಿದ್ದು, ನೂಕುನುಗ್ಗಲು ಉಂಟಾಗಿತ್ತು. ಈ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ಹಲವು ಮಂದಿ...
ಮಂಗಳೂರು : ಜನವರಿ 1 ರಂದು ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕಟೀಲು ಮೇಳದ ಯಕ್ಷಗಾನ ಕಲಾವಿದ ಆನಂದ ಕಟೀಲು (50) ಮಂಗಳೂರಿನ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. ಇಪ್ಪತ್ತು ವರ್ಷದಿಂದ ಸ್ತ್ರೀವೇಷಧಾರಿಯಾಗಿ...
ಮಂಗಳೂರು : ಸ್ಕೂಟರ್ ಹಾಗೂ ಏಸ್ ಟೆಂಪೋ ನಡುವೆ ನಡೆದ ಅಪಘಾತದಲ್ಲಿ ಯುವಕ ಮೃತಪಟ್ಟ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಡುಪದವು ಬಳಿ ಜ.17ಬೆಳಗ್ಗೆ 10:30ರ ಸುಮಾರಿಗೆ ಸಂಭವಿಸಿದೆ. ಕೊಣಾಜೆ ಗ್ರಾಮದ ನಡುಪದವು...
ಸುರತ್ಕಲ್: ಬಾಂಗ್ಲಾದೇಶದಿಂದ ಬಂದು ಅಕ್ರಮವಾಗಿ ಮಂಗಳೂರಲ್ಲಿ ನೆಲೆಸಿದ್ದ ಬಾಂಗ್ಲಾ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್ಯ ಆಂತರಿಕ ಭದ್ರತಾ ವಿಭಾಗ ಹಾಗೂ ಮಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ. ಅನರುಲ್ ಶೇಖ್ (25) ಎಂಬಾತ ಬಂಧಿತ...
ಉಡುಪಿ : ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಮಲ್ಪೆ ಅರಬ್ಬಿ ಸಮುದ್ರದಲ್ಲಿ ಸುಮಾರು 10 ನಾಟಿಕಲ್ ಮೈಲು ದೂರದಲ್ಲಿ ಬೋಟಿನಿಂದ ನೀರಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ನಡೆದಿದೆ. ಸಮುದ್ರಪಾಲಾದ ಮೀನುಗಾರನನ್ನು ಬೆಳ್ತಂಗಡಿ ತಾಲೂಕಿನ ಜನಾರ್ದನ (41)...
ಮಂಗಳೂರು:ಬೆಂಗಳೂರಿನಿಂದ ಬೀಚ್ ಪ್ರವಾಸಕ್ಕೆ ಬಂದಿದ್ದ ಮೂವರು ಸಮುದ್ರ ಪಾಲಾಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಸುರತ್ಕಲ್‌ನ ಕುಳಾಯಿ ಜೆಟ್ಟಿ ಬಳಿಯ ಸಮುದ್ರ ತೀರದಲ್ಲಿ ನಡೆದಿದೆ. ಮೃತರನ್ನು ಬೆಂಗಳೂರಿನ ಎಎಂಸಿ ಇಂಜಿನಿಯರಿoಗ್ ಕಾಲೇಜಿನ ವಿದ್ಯಾರ್ಥಿಗಳಾದ ಮಂಜುನಾಥ್, ಶಿವಕುಮಾರ್...
ಉಡುಪಿ : ನಿಯಂತ್ರಣ ತಪ್ಪಿದ ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಪ್ರಾಣ ಕಳೆದುಕೊಂಡ ದಾರುಣ ಘಟನೆ ಬೈರಂಪಳ್ಳಿ ಗ್ರಾಮದ ದೂಪದಕಟ್ಟೆ ಚೌಡೇಶ್ವರಿ ದೇವಸ್ಥಾನದ ಬಳಿ ಜ.6ರಂದು ಸಂಭವಿಸಿದೆ. ರಸ್ತೆ ಅಪಘಾತದಲ್ಲಿ ಮೃತಪಟ್ಟ...
ಉಳ್ಳಾಲ : ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ನಾಟೆಕಲ್ ಸಮೀಪದ ತಿಬ್ಲಪದವು ಸಂಭವಿಸಿದೆ. ಮೃತಪಟ್ಟ ಯುವಕನನ್ನು ದೇರಳಕಟ್ಟೆ ನಿವಾಸಿ ಮೆಡಿಕಲ್ ಸೆಂಟರ್ ಮಾಲೀಕ ಜಲೀಲ್...