ಉಡುಪಿ ಜಿಲ್ಲೆಯ ಕೋಟ ಪೊಲೀಸ್ ಠಾಣಾ ಎಸ್ ಐ, ಗುರುನಾಥ ಹಾದಿಮನಿ ಅವರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್. ಕೆ ಆದೇಶ ಮಾಡಿದ್ದಾರೆ. ಅಕ್ರಮ ಮರಳುಗಾರಿಕೆ ಪ್ರಕರಣವೊಂದರ ಸಂಬಂಧ ವರಿಷ್ಠಾಧಿಕಾರಿಗಳು,...
ಮಂಗಳೂರು: ಒರಿಸ್ಸಾದಿಂದ ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಿಸಿ ತಂದು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಆರೋಪಿಗಳಿಂದ 8.650 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಒಡಿಶಾದ ಬುಲುಬಿರೊ(24) ಮತ್ತು ಪಶ್ಚಿಮ...
ಮಂಗಳೂರು : ‘Fact Vid’ ಹೆಸರಿನ ಫೇಸ್ಬುಕ್ ಪೇಜ್ ಒಂದರಲ್ಲಿ ಅನೇಕ ದಿನಗಳಿಂದ AI (Artificial Intelligence) ತಾಂತ್ರಿಕ ಸಹಾಯದಿಂದ ಹಿಂದೂ ದೇವತೆಗಳ ಅಪಮಾನಾತ್ಮಕ ಮತ್ತು ಅಶ್ಲೀಲ ಫೋಟೋಗಳನ್ನು ನಿರಂತರವಾಗಿ ಫೇಸ್ಬುಕ್ ಜಾಲತಾಣದ ಮುಖಾಂತರ...
ಬೆಳ್ತಂಗಡಿ ತಾಲೂಕಿನಲ್ಲಿ ಕುದುರೇಮುಖ ರಾಷ್ಟ್ರೀಯ ಉದ್ಯಾನವನದೊಳಗೆ ಹಾಗೂ ಉದ್ಯಾನವನದ ಬಫರ್ ಝೋನ್ ಎಂದು ಗುರುತಿಸಲಾಗಿರುವ ಪರಿಸರ ಸೂಕ್ಷ್ಮ ಪ್ರದೇಶದಲ್ಲಿರುವ 54 ಹೋಂ ಸ್ಟೇಗಳಿಗೆ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದವರು ನೋಟಿಸ್ ನೀಡಿ ದಾಖಲೆಗಳನ್ನು ಹಾಜರುಪಡಿಸುವಂತೆ...
ಮಂಗಳೂರು: ಕರಾವಳಿ ಮೂಲದ ಸುಹಾಸ್ ಕೆ. ಅವರು ಭಾರತೀಯ ಭೂಸೇನೆಯ ಆರ್ಟಿಲರಿ ವಿಭಾಗದಲ್ಲಿ ಲೆಫ್ಟಿನೆಂಟ್ ಆಗಿ ನೇಮಕಗೊಂಡಿದ್ದಾರೆ. ಸುಹಾಸ್ ಕೆ. ಅವರು ಚೆನ್ನೈಯ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಮುಗಿಸಿ ಲೆಫ್ಟಿನೆಂಟ್ ಆಗಿ ನೇಮಕಗೊಂಡರು....
ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ಮುಂಬೈ ಮೂಲದ ಸಾರ್ವಜನಿಕ ವಲಯದ ಸಾಮಾನ್ಯ ವಿಮಾ ಕಂಪನಿಯಾಗಿದ್ದು 1919 ರಲ್ಲಿ ಸ್ಥಾಪಿಸಲಾಯಿತು ಮತ್ತು 1973 ರಲ್ಲಿ ರಾಷ್ಟ್ರೀಕರಣಗೊಂಡಿದೆ. ಭಾರತ ಸರ್ಕಾರದ ಸಂಪೂರ್ಣ ಸ್ವಾಮ್ಯದ ಐದು ವಿಮಾ...