ಮಂಗಳೂರು: ನಗರದಲ್ಲಿ ನಾಲ್ಕು ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನ ಪಾನ್ ಮಸಾಲಾ, ಸುಪಾರಿ ಮತ್ತು ಇತರ ಗುಟ್ಕಾ ಉತ್ಪನ್ನಗಳ ವ್ಯವಹಾರಗಳನ್ನು ನಡೆಸುತ್ತಿರುವ...
ಪುತ್ತೂರು : ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನಪ್ಪಿದ ಘಟನೆ ಫೆಬ್ರವರಿ 12 ರಂದು ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಬೆದ್ರಾಳ ನಿವಾಸಿ ರವೀಂದ್ರ ಎಂಬವರ...
ಉಡುಪಿ : ಉದ್ಯಾವರದ ಕೆನರಾ ಬ್ಯಾಂಕ್‌ನಲ್ಲಿ ಬುಧವಾರ ಮುಂಜಾನೆ 2 ಗಂಟೆ ಸುಮಾರಿಗೆ ಮೂವರು ಮುಸುಕುಧಾರಿ ದುಷ್ಕರ್ಮಿಗಳು ಎಟಿಎಂ ದರೋಡೆಗೆ ಯತ್ನಿಸಿದ ಘಟನೆ ನಡೆದಿದೆ. ಆದರೆ, ಎಟಿಎಂನ ಆಂತರಿಕ ಸೈರನ್ ಸಕ್ರಿಯಗೊಂಡಾಗ ಅವರ ಯೋಜನೆ...
ಚಂದಪ್ಪನ ಶಿಷ್ಯ, ನಟೋರಿಯಸ್ ರೌಡಿ ಬಾಗಪ್ಪ ಹರಿಜನ್ನ ಕೊಲೆಯಾಗಿದೆ. ವಿಜಯಪುರ ನಗರದ ರೆಡಿಯೋ ಕೇಂದ್ರದ ಬಳಿಯ ಮದಿನಾ ನಗರದಲ್ಲಿ ಮಂಗಳವಾರ ಬಾಗಪ್ಪ ಹರಿಜನ್ನ್ನು ಕೊಲೆ ಮಾಡಲಾಗಿದೆ. ಮಾರಾಕಾಸ್ತ್ರಗಳಿಂದ ಕೊಚ್ಚಿ ಮಾಡಲಾಗಿದೆ. ಭೀಮಾ ತೀರದ ಕುಖ್ಯಾತ...
ಬಂಟ್ವಾಳ : ಮಸೀದಿ ಅಕ್ರಮ ಕಟ್ಟಡ ನಿರ್ಮಿಸಿರುವ ಘಟನೆ ಬಂಟ್ವಾಳ ತಾಲೂಕಿನ ಕರಿಯಂಗಳದಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕರಿಯಂಗಳ ಪು0ಚಮೆಯಲ್ಲಿ ಸರ್ವೇ ನಂಬರ್ 152/2ಂ2 -0.20 ಜಾಗದಲ್ಲಿ ಅಕ್ರಮ ಕಟ್ಟಡ ಮಸೀದಿ ಗ್ರಾಮ ಪಂಚಾಯಿತಿ...
ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಸೇಲಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 9 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಾದ ಸರವಣನ್ ಮತ್ತು...
ವಿವಾಹಿತ ಮಹಿಳೆಗೆ ಮಾತ್ರೆ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದ ಮಂತ್ರವಾದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪತಿಯೊಂದಿಗಿನ ವೈಷಮ್ಯವನ್ನು ಕೊನೆಗೊಳಿಸುವುದಾಗಿ ನಂಬಿಸಿ ಮತ್ತು ಬರಿಸುವ ಮಾತ್ರೆ ನೀಡಿ ಹಲವು ಬಾರಿ ದೌರ್ಜನ್ಯಗೈದು 61 ಲಕ್ಷ ರೂ. ವಂಚಿಸಿದ...
ಮ0ಗಳೂರು : ಬರ್ಕೆ ಮತ್ತು ಬಂದರು ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಎಂಡಿಎ0ಎ ಮಾರಾಟ ಹಾಗೂ ಗಾಂಜಾ ಸೇವನೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 8 ಮಂದಿ ಸೆರೆಯಾದ ಘಟನೆ ನಡೆದಿದೆ. ಎಂಡಿಎ0ಎ ಮಾರಾಟ:...
ಕಾರ್ಕಳ : ಕುದುರೆಮುಖ ವನ್ಯಜೀವಿ ವಲಯದ ಮೂರ್ಲಿಕರಪ್ಪ ಬಳಿಯ ನೂರಾಲ್‌ಬೆಟ್ಟ ಗ್ರಾಮದಲ್ಲಿ ಬೇಟೆಯಾಡಲು ಯತ್ನಿಸಿದ ಇಬ್ಬರನ್ನು ಕಾರ್ಕಳ ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರನ್ನು ಸ್ಥಳೀಯ ನಿವಾಸಿಗಳಾದ ಪ್ರಶಾಂತ್ ಪೂಜಾರಿ ಮತ್ತು ಅಶೋಕ್ ಪೂಜಾರಿ...