ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಅಧ್ಯಕ್ಷೆಯೂ ಆಗಿರುವ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಮಯ್ಯ ಲೇಔಟ್ ನಡೆದಿದೆ. ಶ್ರುತಿ(33) ಆತ್ಮಹತ್ಯೆಗೆ ಶರಣಾದ ಮಹಿಳೆ. ಶ್ರುತಿ ಮೊದಲು ತನ್ನ ಐದು ವರ್ಷದ ಮಗಳು ರೋಷಿಣಿಯನ್ನು...
ಮಂಗಳೂರು: ಅಂಗಡಿಗೆ ಬಂದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ(ಎಫ್‌ಟಿಎಸ್‌ಸಿ-1) 5ವರ್ಷಗಳ ಶಿಕ್ಷೆ ವಿಧಿಸಿ ಶನಿವಾರದಂದು ತೀರ್ಪು ನೀಡಿದ್ದಾರೆ. ಬಂಟ್ವಾಳ ತಾಲೂಕು...
ವಿಟ್ಲ: ಇ ಡಿ ಅಧಿಕಾರಿಗಳ ಸೋಗಿನಲ್ಲಿ ಸುಮಾರು 30 ಲಕ್ಷ ನಗದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸ್ ಅಧಿಕಾರಿ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಸಂಖ್ಯೆ ಈಗ ಏಳಕ್ಕೆ ಏರಿಕೆಯಾಗಿದೆ...
ಬೆಳ್ತಂಗಡಿ: ಕಸಾಯಿಖಾನೆ ನಡೆಸುತ್ತಿದ್ದ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ ಘಟನೆ ಗುರುವಾಯನಕೆರೆಯಲ್ಲಿ ನಡೆದಿದೆ. ಬಂಧಿತರನ್ನು ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಉಮ್ಮರಬ್ಬ(42) ಮತ್ತು ಪಡಂಗಡಿ ಗ್ರಾಮದ ಪೆರ್ಣಮಂಜ ನಿವಾಸಿ...
ಮೂಡುಬಿದಿರೆ : ಪಾಕ ಶಾಸ್ತ್ರಜ್ಞ ಪ್ರಶಾಂತ್ ಜೈನ್ ಅವರ ಮನೆಗೆ ಹಾಡಹಗಲೇ ನುಗ್ಗಿದ ದರೋಡೆಕೋರರು ಮೂರೂವರೆ ಲಕ್ಷ ರೂ. ಮೌಲ್ಯದ ಸುಮಾರು 30 ಪವನ್ ತೂಕದ ಚಿನ್ನಾಭರಣಗಳನ್ನು ದೋಚಿದ ದೋಚಿದ ಘಟನೆ ತಾಲೂಕಿನ ಅಳಿಯೂರಿನ...
ಮಂಗಳೂರು : ರೌಡಿ ಶೀಟರ್ ಲೋಕಿ ಕೋಡಿಕೆರೆ ಗ್ಯಾಂಗ್ ವ್ಯಕ್ತಿಯೋರ್ವನನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆಯಿಟ್ಟು ಕೊಲೆ ಬೆದರಿಕೆ ಹಾಕಿದ ಘಟನೆ ನಡೆದಿದೆ. ಬಿಜೈ ನಿವಾಸಿ ಅರ್ಪಿತ್ ಎನ್ನುವನನ್ನು ಶೈಲೇಶ್ ಬಜಿಲಕೇರಿ ಎಂಬಾತನ ತಂಡ...
ಕೇವಲ 2 ರಿಂದ ಮೂರು ನಿಮಿಷಗಳ ಅವಧಿಯಲ್ಲಿ ಬ್ಯಾಂಕ್ ಸಿಬ್ಬಂದಿಯನ್ನ ಕೂಡಿ ಹಾಕಿ 15 ಲಕ್ಷ ಹಣವನ್ನು ಹಾಡುಹಗಲೇ ದರೋಡೆ ಮಾಡಿದ ಘಟನೆ ಶುಕ್ರವಾರ ತ್ರಿಶೂರ್‌ನ ಚಾಲಕುಡಿಯಲ್ಲಿರುವ ಫೆಡರಲ್ ಬ್ಯಾಂಕಿನ ಪೊಟ್ಟಾ ಶಾಖೆಯಲ್ಲಿ ನಡೆದಿದೆ....
ಮಂಗಳೂರು : ಸರಕಾರಿ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 2.66 ಲಕ್ಷ ರೂ. ವಂಚನೆ ಮಾಡಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಗೆ ನಮ್ರತಾ ಎಂಬಾಕೆಯ ಪರಿಚಯವಾಗಿದ್ದು, ಆಕೆ ಟೆಂಡರ್‌ದಾರ ಅವಿನಾಶ್ ಶೆಟ್ಟಿಗೆ...
ಕೇರಳದ ಕೊಟ್ಯಾಯಂನಲ್ಲಿ ಹಿಂದೆಂದೂ ಕಂಡು ಕೇಳರಿಯದಂತಹ ರ್‍ಯಾಗಿಂಗ್ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿಗಳನ್ನು ಸಂಪೂರ್ಣ ವಿವಸ್ತ್ರಗೊಳಿಸಿ ಚಿತ್ರಹಿಂಸೆ ನೀಡಿದ ಘಟನೆ ನಡೆದಿದೆ. ಸದ್ಯ ಕೊಟ್ಟಾಯಂ ಜಿಲ್ಲೆಯ ಗಾಂಧಿ...
ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಗೆ ಅನೇಕ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದೆಷ್ಟೋ ಜನರು ಮನೆ, ಮಠ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಆದರೆ ಇದೀಗ ಮಹತ್ವದ ಬೆಳವಣಿಗೆಯಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕುವ ರಾಜ್ಯ...