ಮಂಗಳೂರು : ಪಂಜಿಮೊಗರು ನಿವಾಸಿ ಹಾಮದ್ ಎಂಬವರ ಸಾವಿಗೆ ತೇಜಸ್ವಿನಿ ಆಸ್ಪತ್ರೆಯ ವೈದ್ಯಕೀಯ ನಿರ್ಲಕ್ಷ್ಯವೇ ಕಾರಣವಾಗಿದ್ದು, ಇವರ ಸಾವಿಗೆ ನ್ಯಾಯ ಒದಗಿಸುವ ಮತ್ತು ಸಂತ್ರಸ್ತ ಕುಟುಂಬಕ್ಕೆ ಗರಿಷ್ಠ ಪ್ರಮಾಣದ ಪರಿಹಾರ ಒದಗಿಸಲು ಒತ್ತಾಯಿಸಿ ಡಿ.ವೈ.ಎಫ್.ಐ...
ಮಂಗಳೂರು : ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಪ್ರಮುಖ ಸೂತ್ರಧಾರರಾದ 69 ವರ್ಷದ ಭಾಸ್ಕರ್ ಬೆಳ್ಚಪಾಡ ಹಾಗೂ ನಜೀರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇದರಿಂದಾಗಿ ಪ್ರಕರಣ ಸಂಬAಧ ಮತ್ತಷ್ಟು ರೋಚಕ ಸಂಗತಿಗಳು...
ದೇಶದ 28 ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸಿ ನಿರುದ್ಯೋಗಿ ಯುವಕರಿಗೆ ಮಾರಾಟ ಮಾಡುತ್ತಿದ್ದ ಕಿಂಗ್ ಪಿನ್ನನ್ನು ಕಲಬುರಗಿಯ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ದೇಹಲಿ ಮೂಲದ ರಾಜೀವ ಸಿಂಗ್ ಆರೋರಾ ಬಂಧಿತ ಆರೋಪಿ. ನವದೆಹಲಿಯ...
ಬೆಂಗಳೂರಿನ ಕೆಲವು ಹೋಟೆಲ್ ಹಾಗೂ ಉಪಾಹಾರ ಕೇಂದ್ರಗಳಲ್ಲಿ ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದ್ದು, ಅದರಿಂದಾಗಿ ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ವಿವಿಧೆಡೆಯಿಂದ ಸಂಗ್ರಹಿಸಲಾದ ಇಡ್ಲಿ ಮಾದರಿಗಳಲ್ಲಿ...
ಮಂಗಳೂರಿನಲ್ಲಿ ಸರ್ಕಾರಿ ಸ್ವಾಮ್ಯದ ಕಂಪೆನಿಯೊಂದು ತುಳುನಾಡಿನ ದೈವಾರಾಧನೆಗೆ ತಡೆಯೊಡ್ಡುವ ಮೂಲಕ ಭಾರೀ ವಿವಾದ ಸೃಷ್ಟಿಸಿದೆ. ಮಂಗಳೂರಿನಲ್ಲಿ ಮಂಗಳೂರು ವಿಶೇಷ ಆರ್ಥಿಕ ವಲಯದ ನಡೆ ಸದ್ಯ ಭಾರೀ ವಿವಾದ ಸೃಷ್ಟಿಸಿದೆ. ದೈವಾರಾಧನೆ ವಿಚಾರಕ್ಕೆ ಇದೀಗ ಎಂಎಸ್...
ಬಂಟ್ವಾಳ : ಲಕ್ಷಾಂತರ ರೂ ಖೋಟಾ ನೋಟು ಚಲಾವಣೆಗೆ ತಂದು, ಪೊಲೀಸರಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಇದೀಗ ಬಂಟ್ವಾಳ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 2024 ರಲ್ಲಿ ಬಿ.ಸಿ.ರೋಡಿನ ಪೇಟೆಯ ಅಂಗಡಿಗಳಲ್ಲಿ...
ಬಂಟ್ವಾಳ: ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದು, ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ. ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಅವರ...
ಮಂಗಳೂರು : ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಬೆಂಗಳೂರಿನಿಂದ ಮಂಗಳೂರಿಗೆ ಸಾಗಾಟ ಮಾಡುತ್ತಿದ್ದ ಡ್ರಗ್ ಪೆಡ್ಲರ್ ನೊಬ್ಬನನ್ನು ದಸ್ತಗಿರಿ ಮಾಡಿ 27 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ....