ಸರ್ಕಾರಿ ಬಸ್ ಪ್ರಯಾಣ ದರವನ್ನು ಹೆಚ್ಚಳ ಅಥವಾ ಕಡಿಮೆ ಸರ್ಕಾರ ಮಾಡುತ್ತದೆ. ಸರ್ಕಾರ ನಿಗದಿ ಮಾಡಿದ ದರದ ಟಿಕೆಟ್ ನೀಡುವುದು ನಿರ್ವಾಹಕರ ಕೆಲಸ. ಆದರೆ, ಕುಡಿದ ಮತ್ತಿನಲ್ಲಿ ಪ್ರಯಾಣಿಕನೋರ್ವ “ಯಾರನ್ನು ಕೇಳಿ ಬಸ್ ದರ...
ಉಡುಪಿ : ಕಟ್ಟಡವೊಂದರ 14ನೇ ಮಹಡಿಯಿಂದ ಬಿದ್ದು 29 ವರ್ಷದ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ಬ್ರಹ್ಮಗಿರಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಲೇಖಿರಾಜ್ (29) ಎಂದು ಗುರುತಿಸಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಲೇಖಿರಾಜ್...
ಮಂಗಳೂರು : ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ, ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಗಳಿಂದ 23 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕಲಬುರಗಿ ಜಿಲ್ಲೆಯ ಉಮ್ಮರ್ ಕಾಲೊನಿಯ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತನ್ನ ಮೇಲೆ ಪ್ರೀತಿಸಿ, ಮದುವೆ ಮಾಡಿಕೊಳ್ಳುವುದಾಗಿ ಯುವಕನೊಬ್ಬ ಅತ್ಯಾಚಾರ ಮಾಡಿದ್ದಾನೆ ಎಂದು ದೂರು ಕೊಡಲು ಹೋದ ಯುವತಿಯನ್ನು ಪೊಲೀಸ್ ಕಾನ್ಸ್‌ಸ್ಟೇಬಲ್ ನ್ಯಾಯ ಕೊಡಿಸುವುದಾಗಿ ನಂಬಿಸಿ ಆತನೇ ಮತ್ತೆ ಎರಡು ಬಾರಿ...
ಸಾಲಭಾದೆಗೆ ಬೇಸತ್ತು ಒಂದೇ ಕುಟುಂಬದ ಮೂವರು ವಿಷ ಸೇವಿಸಿ, ನಂತರ ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಮಂಡ್ಯದಲ್ಲಿ ನಡೆದಿದೆ. ಮಾಸ್ತಪ್ಪ (65), ರತ್ನಮ್ಮ (45), ಲಕ್ಷ್ಮಿ (18) ಮೃತ ದುರ್ದೈವಿಗಳು. ಮೃತರು...
ಮಂಗಳೂರು : ಮಂಗಳೂರಿನ ಕೇಂದ್ರ ಕಾರಾಗೃಹಕ್ಕೆ ಹೊರಗಡೆ ರಸ್ತೆಯಿಂದ ಇಬ್ಬರು ಯುವಕರು ದೊಡ್ಡ ಗಾತ್ರದ ಪ್ಯಾಕೆಟ್ ನ್ನು ಎಸೆದು ಹೋದ ಘಟನೆ ದೃಶ್ಯ ಸೆರೆಯಾಗಿದೆ. ಮಂಗಳೂರು ಕಾರಾಗೃಹಕ್ಕೆ ಹೊರಗಡೆಯಿಂದ ಇದೀಗ ಪೊಟ್ಟಣಗಳನ್ನು ಎಸೆಯುತ್ತಿರುವ ಪ್ರಕರಣ...
ಇನ್ಸ್ಟಾಗ್ರಾಂನಲ್ಲಿ ಪರಿಚಿತನಾದ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿಯ ಕತ್ತು ಸೀಳಿ, ಚಿನ್ನದ ಸರವನ್ನು ಕದ್ದೊಯ್ದಿರುವ ಘಟನೆ ತಮಿಳುನಾಡಿನ ಕೃಷ್ಣಾಪುರದಲ್ಲಿ ನಡೆದಿದೆ. ಆಕೆ 10ನೇ ತರಗತಿ ಓದುತ್ತಿದ್ದರೆ, ಆತ ದ್ವಿತೀಯ ಪಿಯುಸಿಯಲ್ಲಿ ಓದುತ್ತಿದ್ದ. ಇನ್ಸ್ಟಾಗ್ರಾಂನಲ್ಲಿ ಬಾಲಕಿಯೊಂದಿಗೆ ಸ್ನೇಹ...
ಬಂಟ್ವಾಳ : ಸಹಾಯಕ ಅಂಚೆ ಪಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿ ಅಂಚೆ ಚೀಟಿಯಲ್ಲಿದ್ದ 72 ಸಾವಿರ ರೂ.ಗಳೊಂದಿಗೆ ನಾಪತ್ತೆಯಾದ ಘಟನೆ ಸಜಿಪಪಡು ಗ್ರಾಮದಲ್ಲಿ ನಡೆದಿದೆ. ಸಜಿಪಪಡು ಗ್ರಾಮದಲ್ಲಿ ಸಹಾಯಕ ಅಂಚೆ ಪಾಲಕರಾಗಿ ಸೇವೆ ಸಲ್ಲಿಸುತ್ತಿದ್ದ...
ಲೋಕಾಯುಕ್ತ ಡಿವೈಎಸ್‌ಪಿ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ಹಣಕ್ಕೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಬೆಳಗಾವಿ ಮೂಲದ ಮುರುಗಪ್ಪ ನಿಂಗಪ್ಪ ಕುಂಬಾರ್(56) ಎಂದು ಗುರುತಿಸಲಾಗಿದೆ. ಈತ ಸೇವೆಯಿಂದ...