ಮಂಗಳೂರು: ನಗರದ ಬಂದರ್ ದಕ್ಕೆಯಲ್ಲಿ ಜಿಲ್ಲಾ ಮಟ್ಟದ ಟಾಸ್ಕಸ್ಕ್ ಪೋರ್ಸ್ ಸಮಿತಿ ಸದಸ್ಯರು ಇಬ್ಬರು ಕಿಶೋರ ಕಾರ್ಮಿಕರನ್ನು ರಕ್ಷಸಿ ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿದ್ದಾರೆ. ಚೈಲ್ಡ್ ಹೆಲ್ತ್ ಲೈನ್‌ಗೆ ಸಾರ್ವಜನಿಕರಿಂದ ಬಂದಿರುವ ದೂರಿನನ್ವಯ...
ಸುರತ್ಕಲ್: ಸ್ನೇಹಿತೆಯೊಂದಿಗೆ ಮಂಗಳೂರಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ತೆರಳಿದ್ದ ಯುವತಿಯೋರ್ವಳು ಕಾಣೆಯಾಗಿರುವ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳಪೇಟೆಯಲ್ಲಿ ವಾಸವಿದ್ದ ಹನುಮಂತ ಹಾಗೂ ಲಕ್ಷ್ಮವ್ವ ಎಂಬವರ ಮಗಳು ಕುಮಾರಿ ಸುನೀತಾ...
ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ಮತ್ತು ಮುಖ್ಯಾಧಿಕಾರಿ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದಾರೆ. ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರೊಬ್ಬರಿಂದ ಬಿಲ್ ಪಾಸ್ ಮಾಡುವ ಸಲುವಾಗಿ ಹಣದ ಬೇಡಿಕೆ ಇಟ್ಟು...
ಗಂಡನ ಮೇಲೆ ಬ್ರಹ್ಮರಾಕ್ಷಸ ಮೆಟ್ಟಿಕೊಂಡಿದೆ ಎಂದು ಹೇಳಿ ಹೆಂಡತಿಗೆ ಬಲವಂತವಾಗಿ ವಿಚಿತ್ರವಾಗಿ ಪೂಜೆ ಮಾಡುವಂತೆ ಒತ್ತಾಯಿಸಿದ ಘಟನೆ ನಡೆದಿದೆ. ಕೇರಳದ ಕೋಝಿಕ್ಕೋಡ್‌ನಲ್ಲಿ ಮಹಿಳೆಯನ್ನು ನಗ್ನ ಆಚರಣೆಯಲ್ಲಿ ಭಾಗವಹಿಸುವಂತೆ ಒತ್ತಾಯಿಸಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ....
ಮಂಗಳೂರು : ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಾವೂರು ಪೊಲೀಸರು ಮೂವರನ್ನು ಸೆ.18 ಮಂಗಳವಾರ ಬಂಧಿಸಿದ್ದಾರೆ. ಕಾಸರಗೋಡಿನ ಮೇಘನಾಥ ಟಿ. (19), ಕೇರಳ ಕಯ್ಯೂರಿನ ಶ್ರೀಶಾಂತ್(18) ಮತ್ತು ಸಯೂಜ್ ಎಂ(20) ಬಂಧಿತ...
ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್‌ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಸೆ. 17 ರಂದು ಅಕ್ರಮವಾಗಿ ಗೋವಾ ಮದ್ಯವನ್ನು ವಶಕ್ಕೆ ಪಡೆದು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ದಾಸ್ತಾನು ಹೊಂದಿ ದ್ವಿಚಕ್ರ ವಾಹನದಲ್ಲಿ...
ಮೃತದೇಹ ಸಾಗಿಸಲು ಆಂಬುಲೆನ್ಸ್ ಇಲ್ಲದ ಕಾರಣ ಮೃತಪಟ್ಟಿರುವ ವೃದ್ಧನ ಮೃತದೇಹವನ್ನು ತಮ್ಮೂರಿಗೆ ದ್ವಿಚಕ್ರ ವಾಹನದಲ್ಲೇ ತಮ್ಮ ಮಕ್ಕಳು ತೆಗೆದುಕೊಂಡು ಹೋದ ಘಟನೆ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಸಮುದಾಯ ಆರೋಗ್ಯ ಕೇಂದ್ರದ ಬಳಿ ಬುಧವಾರ ಮಧ್ಯಾಹ್ನ...
ಬಂಟ್ವಾಳ : ಮನೆಯ ಹಿಂಬಾಗಿಲು ಮರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಎಂಬಲ್ಲಿ ನಡೆದಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂಟುಕುಡೇಲು ನಿವಾಸಿ...
ಮಂಗಳೂರು : ಮಗುವಿನ ಆರೋಗ್ಯ ಕುರಿತು ತಪ್ಪು ವರದಿ ನೀಡಿ ಪೋಷಕರಲ್ಲಿ ಆತಂಕ ಸೃಷ್ಟಿಸಿದ್ದ ಮುಕ್ಕ ಶ್ರೀನಿವಾಸ ಆಸ್ಪತ್ರೆ ಮೇಲೆ ತನಿಖೆಗ ನಡೆಸಲು ದ. ಕ. ಜಿಲ್ಲಾ ಆರೋಗ್ಯಾಧಿಕಾರಿ ಆದೇಶಿಸಿದ್ದಾರೆ. ಮಂಗಳೂರು ಹೊರವಲಯದ ಮುಕ್ಕ...
ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆಯ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈದ್ ಮಿಲಾದ್ ಪ್ರಯುಕ್ತ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಇದರ ವಿಡಿಯೋ ಈಗಾಗಲೇ ಬಹಳಷ್ಟು ವೈರಲ್ ಆಗಿದ್ದು, ಹಿಂದೂ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದೆ....