ಬಸ್‌ನಲ್ಲಿ ಪ್ರಯಾಣಿಸುವ ಒಂಟಿ ಮಹಿಳೆಯರೆ ಈಕೆಯ ಟಾರ್ಗೆಟ್. ಅಂತರರಾಜ್ಯ ಖತರ್ನಾಕ್ ಕಳ್ಳಿ ಇದೀಗ ಚಾಮರಾಜನಗರ ಪೊಲೀಸರ ಕೈಯಲ್ಲಿ ಲಾಕ್ ಆಗಿದ್ದಾಳೆ. ಮಹಿಳೆಯರ ವ್ಯಾನಿಟಿ ಬ್ಯಾಗ್ ನಿಂದ ಕ್ಷಣಾರ್ಧದಲ್ಲಿ ಹಣ, ಚಿನ್ನಾಭರಣ ದೋಚುತ್ತಿದ್ದ ಚಾಲಾಕಿ. ಈಕೆ...
ಉಪ್ಪಿನಂಗಡಿ : ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ನಿವಾಸಿ ಸತೀಶ್ (38) ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ನೆಲ್ಯಾಡಿ ಕಾಲೇಜೊಂದರ...
ಮಂಗಳೂರು: ಒರಿಸ್ಸಾದಿಂದ ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಿಸಿ ತಂದು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಆರೋಪಿಗಳಿಂದ 8.650 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಒಡಿಶಾದ ಬುಲುಬಿರೊ(24) ಮತ್ತು ಪಶ್ಚಿಮ...
ಮಂಗಳೂರು: ಜೀವಂತ ಸಾಕು ನಾಯಿಯನ್ನು ತ್ಯಾಜ್ಯ ಸಾಗಣೆ ವಾಹನಕ್ಕೆ ಬಲವಂತವಾಗಿ ಹಾಕಿ ಪಚ್ಚನಾಡಿಯಲ್ಲಿ ಬಿಟ್ಟ ಪ್ರಕರಣಕ್ಕೆ ಸಂಬಂಧಿಸಿ ತ್ಯಾಜ್ಯ ವಿಲೇವಾರಿ ವಾಹನದ ಚಾಲಕನಿಗೆ ಮಂಗಳೂರು ಮಹಾನಗರ ಪಾಲಿಕೆ ಆಡಳಿತ ಖಡಕ್ ಎಚ್ಚರಿಕೆ ನೀಡಿದೆ. ಮಾಧ್ಯಮದವರ...
ಮಣಿಪಾಲ : ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಶಿವಳ್ಳಿ ಗ್ರಾಮದ ನವೀನ್ ನಾಯಕ್ (22) ಎಂಬ ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ. ಮಣಿಪಾಲದ ಅನಂತ್ ನಗರದಲ್ಲಿನ ಹಿಂದುಳಿದ ವರ್ಗಗಳ ಮೆಟ್ರಿಕ್ ಆಧಾರಿತ ಹಾಸ್ಟೆಲ್‌ಗೆ ಸೆಪ್ಟೆಂಬರ್...
ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ವಿಶೇಷ ತನಿಖಾ ತಂಡ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದು, ಇದೀಗ ಅದರಲ್ಲಿ ಏನೇನು ಉಲ್ಲೇಖವಾಗಿದೆ ಎಂಬುದು ಬೆಳಕಿಗೆ...
ಬೆಂಗಳೂರಿನ ಉದ್ಯಾನಗಳು ಹಾಗೂ ಜನನಿಬಿಡ ರಸ್ತೆಗಳಲ್ಲಿ ಒಬ್ಬಂಟಿಯಾಗಿ ಮಹಿಳೆಯರು, ಯುವತಿಯರು ಸಿಕ್ಕಿದರೆ ಅವರನ್ನು ಸುಖಾಸುಮ್ಮನೇ ಹತ್ತಿರ ಹೋಗಿ ಮೈ-ಕೈ ಮುಟ್ಟುತ್ತಾನೆ. ಈತನ ಕಿರುಕುಳಕ್ಕೆ ಹಲವು ಮಹಿಳೆಯರು ಬೇಸತ್ತಿದ್ದಾರೆ. ಇನ್ನು ಪೊಲೀಸರಿಗೆ ದೂರು ಕೊಡೋಣವೆಂದರೆ ಆತನ...
ಬರ್ತ್ ಡೇ ಪಾರ್ಟಿಯಲ್ಲಿ ನೃತ್ಯ ಮಾಡಲು ನಿರಾಕರಿಸಿದ ಇಬ್ಬರು ನೃತ್ಯಗಾರ್ತಿಯರ ಮೇಲೆ 8 ಮಂದಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಖುಷಿನಗರದಲ್ಲಿ ನಡೆದಿದೆ. ಆರೋಪಿಗಳು ಆರ್ಕೆಸ್ಟ್ರಾ ನಡೆಯುತ್ತಿದ್ದ ಸಂದರ್ಭದಲ್ಲಿ ಇಬ್ಬರು ನೃತ್ಯಗಾರ್ತಿಯರನ್ನು ಹಣೆಗೆ...
ಬೆಳ್ತಂಗಡಿ ತಾಲೂಕಿನಲ್ಲಿ ಕುದುರೇಮುಖ ರಾಷ್ಟ್ರೀಯ ಉದ್ಯಾನವನದೊಳಗೆ ಹಾಗೂ ಉದ್ಯಾನವನದ ಬಫರ್ ಝೋನ್ ಎಂದು ಗುರುತಿಸಲಾಗಿರುವ ಪರಿಸರ ಸೂಕ್ಷ್ಮ ಪ್ರದೇಶದಲ್ಲಿರುವ 54 ಹೋಂ ಸ್ಟೇಗಳಿಗೆ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದವರು ನೋಟಿಸ್ ನೀಡಿ ದಾಖಲೆಗಳನ್ನು ಹಾಜರುಪಡಿಸುವಂತೆ...
ಮಂಗಳೂರು: ಸಾಮಾನ್ಯವಾಗಿ ಕಸವನ್ನು ತ್ಯಾಜ್ಯ ಕೊಂಡೊಯ್ಯುವ ವಾಹನಕ್ಕೆ ನೀಡುತ್ತಾರೆ. ಆದರೆ ಜೀವಂತ ಶ್ವಾನವನ್ನು ಅದರ ಮಾಲಕರು ಪಾಲಿಕೆಯ ತ್ಯಾಜ್ಯ ಕೊಂಡೊಯ್ಯವ ವಾಹನಕ್ಕೆ ನೀಡಿರುವ ಕೃತ್ಯ ನಗರದ ಡೊಂಗರಕೇರಿಯಲ್ಲಿ ನಡೆದಿದೆ. ಡೊಂಗರಕೇರಿಯಲ್ಲಿ ವಾಸಿಸುವ ಕುಟುಂಬವೊಂದರ ಸದಸ್ಯರು...