ಮಂಗಳೂರು : ವಿಜಯವಾಣಿ ಮಂಗಳೂರು ಆವೃತ್ತಿಯ ಹಿರಿಯ ಉಪಸಂಪಾದಕ, ಮಂಗಳೂರು ಶಕ್ತಿನಗರ ನಿವಾಸಿ ಗಿರೀಶ್ ಕೆ.ಎಲ್(49) ಸೋಮವಾರ ಹೃದಯಾಘಾತದಿಂದ ನಿಧನರಾದರು. ಶಕ್ತಿ, ಉಷಾಕಿರಣ, ಉದಯವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. ವಿಜಯವಾಣಿ ಆರಂಭದಿಂದಲೇ ಹಿರಿಯ ಉಪಸಂಪಾದಕರಾಗಿ...
ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿದ್ದ ಅಂದಾಜು 10.08 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 3000 ರೂಪಾಯಿ ನಗದು ಕಳ್ಳತನವಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ...
ಮಂಗಳೂರು: ಮಂಗಳೂರಿನಿಂದ ದಿಲ್ಲಿಗೆ ಏರ್‌ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆಯ ನೇರ ವಿಮಾನಯಾನ ಶನಿವಾರದಿಂದ ಆರಂಭಗೊಂಡಿದೆ. ಉದ್ಘಾಟನ ವಿಮಾನ ಐಎಕ್ಸ್ 1552 ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 6.40ಕ್ಕೆ ಹೊರಟು 9.35ಕ್ಕೆ ದಿಲ್ಲಿ ಏರ್‌ಪೋರ್ಟಲ್ಲಿ ಇಳಿಯಿತು....
ಮಂಗಳೂರು: ಬಂಟ್ವಾಳದ ಟೋಲ್ ಗೇಟ್ ಬಳಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಮನೋಜ್ ಕೋಡಿಕೆರೆ ಇವರ ಹೆಸರನ್ನು ಬಳಸಿಕೊಂಡು ಮಾನಹಾನಿಕರ ಬರಹ ಹಾಕಿರುವ ಘಟನೆ ನಡೆದಿದೆ. ಲೋಕೇಶ್ ಕೋಡಿಕೆರೆ ಹಾಗೂ...
ಅಭಿನವ ಭಾರತ ಸಂಘಟನೆ ಜಿಲ್ಲಾ ಘಟಕ ವತಿಯಿಂದ ಹಿಂದೂ ಸಮಾಜದಲ್ಲಿ ಸಾಮರಸ್ಯ ಮೂಡಿಸುವ ನಿಟ್ಟಿನಲ್ಲಿ ಶುಕ್ರವಾರ ಕಾರ್ಕಳ ಹವಲ್ದಾರ್‌ಬೆಟ್ಟುವಿನಲ್ಲಿ ಮಾತೃವಂದನಾ ಸಮಾವೇಶ ಮತ್ತು ಸಹ ಭೋಜನ ಕಾರ್ಯಕ್ರಮ ನಡೆಯಿತು. ಸನಾತನ ಹಿಂದೂ ಧರ್ಮದ ಗಟ್ಟಿ...
ಮಂಗಳೂರು : ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಇಡೀ ಪ್ರಕರಣದ ಕಿಂಗ್ ಪಿನ್ ಮುರುಗನ್ ಡಿ ದೇವರ್ ಮೇಲೆ ಪೊಲೀಸರು ಶೂಟೌಟ್ ಮಾಡಿದ್ದಾರೆ. ಕರ್ನಾಟಕ- ಕೇರಳ ಗಡಿಭಾಗದ ಅಜ್ಜಿನಡ್ಕ ಎಂಬಲ್ಲಿ ಸ್ಥಳ...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಕೇಂದ್ರ ಬಜೆಟ್ 2025ನ್ನು ಮಂಡಿಸಿದ್ದಾರೆ. ಸರಿಸರುಮಾರು 75 ನಿಮಿಷಗಳ ಚುಟುಕು ಭಾಷಣ ಮಾಡಿದ ನಿರ್ಮಲಾ ಸೀತಾರಾಮನ್, ತೆರಿಗೆ ವಿನಾಯ್ತಿ ಘೋಷಣೆ ಮೂಲಕ ಮಧ್ಯಮ ವರ್ಗಕ್ಕೆ...
ಮುಂಬೈ : ಶ್ರೀ ನವದುರ್ಗಾ ಸತ್ಯದೇವತೆ ದೇವಸ್ಥಾನ (ರಿ.) ಭಿವಂಡಿ ಪದ್ಮ ನಗರ, ದುರ್ಗಾ ಮಂದಿರ ರೋಡ್ ಇಲ್ಲಿ ಜ. 28ರ ಮಂಗಳವಾರ ಶ್ರೀ ನವದುರ್ಗಾ, ಸತ್ಯದೇವತೆ ಹಾಗೂ ಪರಿವಾರ ಶಕ್ತಿಗಳ 15ನೇ ವಾರ್ಷಿಕ...
ಅಸ್ತ್ರ ಪ್ರೊಡಕ್ಷನ್‌ನ ಬ್ಯಾನರ್ ನಲ್ಲಿ ತಯಾರಾಗಿರುವ ಬಹು ನಿರೀಕ್ಷಿತ ತುಳು ಚಲನಚಿತ್ರ “ಮೀರಾ” ಫೆಬ್ರವರಿ 21 ರಂದು ದೇಶಾದ್ಯಂತ ಬಿಡುಗಡೆಯಾಗಲಿದ್ದು, ಚಿತ್ರತಂಡ ಜನವರಿ 29ರಂದು “ಮೀರಾ ಮಿಟ್ಸ್ ಮೀಡಿಯಾ” ಕಾರ್ಯಕ್ರಮ ನಡೆದಿದ್ದು ಭಾರೀ ಮೆಚ್ಚುಗೆಗೆ...
ಮಂಗಳೂರು : ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಹಾಸನ ಜಿಲ್ಲೆಯ ಸಕಲೇಶಪುರದ ಬಾಳುಪೇಟೆ ನಿವಾಸಿ ಕಿಶೋರ್ ಶೆಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು 8 ವರ್ಷಗಳಿಂದ...