Mangalore and Udupi news

Category : ದಕ್ಷಿಣ ಕನ್ನಡ

ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡರಾಜ್ಯ

ವನಜ ರಂಗಮನೆ ಪ್ರಶಸ್ತಿಗೆ ಬಣ್ಣದ ಮಾಂತ್ರಿಕ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ಆಯ್ಕೆ

Daksha Newsdesk
ಸುಳ್ಯದ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದಿಂದ ಪ್ರತಿವರ್ಷ ಕೊಡಮಾಡುವ ರಂಗಕರ್ಮಿ ಡಾ.ಜೀವನ್ ರಾಂ ಸುಳ್ಯರ ಮಾತೃಶ್ರೀ ದಿ| ವನಜಾಕ್ಷಿ ಜಯರಾಮ ಸ್ಮರಣಾರ್ಥ ನೀಡುವ 2024 ನೇ ಸಾಲಿನ ವನಜ ರಂಗಮನೆ ಪ್ರಶಸ್ತಿಗೆ ತೆಂಕುತಿಟ್ಟು ಯಕ್ಷಗಾನದ...
Blogಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡರಾಜ್ಯ

ಪರಿಸರ ಸೂಕ್ಷ್ಮ ಪ್ರದೇಶದಲ್ಲಿರುವ ಹೋಂಸ್ಟೇಗಳಿಗೆ ಅರಣ್ಯ ಇಲಾಖೆಯಿಂದ ನೋಟಿಸ್.!

Daksha Newsdesk
ಬೆಳ್ತಂಗಡಿ ತಾಲೂಕಿನಲ್ಲಿ ಕುದುರೇಮುಖ ರಾಷ್ಟ್ರೀಯ ಉದ್ಯಾನವನದೊಳಗೆ ಹಾಗೂ ಉದ್ಯಾನವನದ ಬಫರ್ ಝೋನ್ ಎಂದು ಗುರುತಿಸಲಾಗಿರುವ ಪರಿಸರ ಸೂಕ್ಷ್ಮ ಪ್ರದೇಶದಲ್ಲಿರುವ 54 ಹೋಂ ಸ್ಟೇಗಳಿಗೆ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದವರು ನೋಟಿಸ್ ನೀಡಿ ದಾಖಲೆಗಳನ್ನು ಹಾಜರುಪಡಿಸುವಂತೆ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶ

ಐಎನ್ಎಸ್ ಮುಲ್ಕಿ ಮತ್ತು ಐಎನ್ಎಸ್ ಮಲ್ಪೆ ಹೆಸರಿನ ಯುದ್ದನೌಕೆ ಭಾರತೀಯ ನೌಕಾಪಡೆಗೆ ಹಸ್ತಾಂತರ

Daksha Newsdesk
ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗೆ ಸಂತಸದ ಸುದ್ದಿ ಕೊಚ್ಚಿನ್ ಶಿಫ್ ಯಾರ್ಡ್ ನಲ್ಲಿ ನಿರ್ಮಾಣಗೊಂಡ ಎರಡು ಯುದ್ದ ನೌಕೆಗಳಿಗೆ ಕೇಂದ್ರ ಸರಕಾರ ಮಲ್ಪೆ ಹಾಗೂ ಮುಲ್ಕಿ ಹೆಸರನ್ನು ಇಟ್ಟಿದು, ಕರಾವಳಿಯ ಈ ಎರಡು ಪ್ರದೇಶಗಳು...
ಅಪರಾಧದಕ್ಷಿಣ ಕನ್ನಡಮಂಗಳೂರು

ಮಂಗಳೂರು: ಸಾಕು ಶ್ವಾನವನ್ನು ಬಲವಂತವಾಗಿ ತ್ಯಾಜ್ಯ ವಾಹನಕ್ಕೆ ನೀಡಿದ ಮನೆ ಮಂದಿ – ವಿಡಿಯೋ ವೈರಲ್

Daksha Newsdesk
ಮಂಗಳೂರು: ಸಾಮಾನ್ಯವಾಗಿ ಕಸವನ್ನು ತ್ಯಾಜ್ಯ ಕೊಂಡೊಯ್ಯುವ ವಾಹನಕ್ಕೆ ನೀಡುತ್ತಾರೆ. ಆದರೆ ಜೀವಂತ ಶ್ವಾನವನ್ನು ಅದರ ಮಾಲಕರು ಪಾಲಿಕೆಯ ತ್ಯಾಜ್ಯ ಕೊಂಡೊಯ್ಯವ ವಾಹನಕ್ಕೆ ನೀಡಿರುವ ಕೃತ್ಯ ನಗರದ ಡೊಂಗರಕೇರಿಯಲ್ಲಿ ನಡೆದಿದೆ. ಡೊಂಗರಕೇರಿಯಲ್ಲಿ ವಾಸಿಸುವ ಕುಟುಂಬವೊಂದರ ಸದಸ್ಯರು...
ದಕ್ಷಿಣ ಕನ್ನಡಮಂಗಳೂರು

ಕಾರ್ಕಳ: ಅತ್ಯಾಚಾರಕ್ಕೆ ಒಳಗಾದ ಯುವತಿಗೆ ಆರ್ಥಿಕ ಸಹಕಾರ ನೀಡಿ, ಧೈರ್ಯ ತುಂಬಿದ ಕಾರ್ಕಳ ಟೈಗರ್ಸ್ ತಂಡ

Daksha Newsdesk
ಅತ್ಯಾಚಾರಕ್ಕೊಳಗಾದ ಕುಕ್ಕುಂದೂರುವಿನ ಸಂತ್ರಸ್ತೆ ಯುವತಿಯ ಮನೆಗೆ ಇಂದು ಕಾರ್ಕಳ ಟೈಗರ್ಸ್  ಭೇಟಿ ನೀಡಿದೆ. ಟೈಗರ್ಸ್ ಬಳಗ ಯುವತಿಯ ತಾಯಿ ಹಾಗೂ ಮನೆಯವರಿಗೆ ಧೈರ್ಯ ತುಂಬಿ ಆರ್ಥಿಕ ಸಹಕಾರ ನೀಡಿದೆ. ಈ ಸಂದರ್ಭದಲ್ಲಿ ಮಾತನಾಡಿದ ಉದ್ಯಮಿ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡರಾಜ್ಯ

ಮಂಗಳೂರು: ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಸುನೀಲ್ ನಿಧನ.!

Daksha Newsdesk
ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಪೊಲೀಸ್ ಕಾನ್ಸ್‌ ಟೇಬಲ್ ಸುನೀಲ್ (50) ಅವರು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡರಾಜ್ಯ

ಮಂಗಳೂರು: ತಾಯಿಯನ್ನು ರಕ್ಷಿಸಲು ಆಟೋ ರಿಕ್ಷಾವನ್ನೇ ಎತ್ತಿದ ಬಾಲಕಿ.!! ಸಿಎಂ ಪ್ರಶಂಸೆ

Daksha Newsdesk
ಮಂಗಳೂರು ಹೊರವಲಯದ ಕಿನ್ನಿಗೋಳಿಯಲ್ಲಿ ತಾಯಿಯನ್ನು ರಕ್ಷಿಸಲು ಆಟೋ ರಿಕ್ಷಾವನ್ನೇ ಎತ್ತಿದ ಬಾಲಕಿಗೆ ಸಿಎಂ ಸಿದ್ಧರಾಮಯ್ಯರಿಂದಲೂ ಶಹಬ್ಬಾಸ್ ಗಿರಿ ದೊರೆತಿದೆ. ಈ ಬಗ್ಗೆ X ನಲ್ಲಿ ಸಿಎಂ ಆಕೆಯ ಸಾಹಸಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಕನ್ನಡ...