ಬೆಳ್ತಂಗಡಿ : ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಆರಂಬೋಡಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತರನ್ನು ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ನಿವಾಸಿ ಪವನ್ (16) ಎಂದು ಗುರುತಿಸಲಾಗಿದೆ. ಪವನ್...
ಸುರತ್ಕಲ್ : ಊಟ ಮುಗಿಸಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದವರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸಿಂದನೂರು ಶಾಸಕ ಹಂಪನಗೌಡ ಬಾದರ್ಲಿ ಅವರ ಸಹೋದರಿಯ ಪುತ್ರ ದೀಪುಗೌಡ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆಯ ಸಿಂದನೂರಿನವರಾದ...
ಮಂಗಳೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರ ನೇತೃತ್ವದಲ್ಲಿ MRPL -ONGC ಕರ್ಮಚಾರಿ ಸಂಘ (ರಿ) ಇದರ MRPL ನಲ್ಲಿ ದುಡಿಯುತ್ತಿರುವ ಗುತ್ತಿಗೆ ಕಾರ್ಮಿಕರ ಕೆಲವೊಂದು ನೈಜ ಸಮಸ್ಯೆಗಳ...
ವಿಟ್ಲ : ಹಿಂದೂ ಜಾಗರಣ ವೇದಿಕೆ ವತಿಯಿಂದ ಇದೇ ಬರುವ ದಿನಾಂಕ 23/02/2025 ನೇ ಆದಿತ್ಯವಾರದಂದು ವಿಟ್ಲದಲ್ಲಿ ಹಿಂದೂ ಯುವ ಸಂಗಮ ಬೃಹತ್ ಮೆರವಣಿಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಎಬಿವಿಪಿ ಸರ್ವ...
ಉಡುಪಿ : ಶಿರ್ವದ ಮೂಡುಬೆಳ್ಳೆ ಗ್ರಾಮದ ಕಟ್ಟಿಂಗೇರಿ ಸಮೀಪದ ಕುದ್ರಮಲೆ ಎಂಬಲ್ಲಿ ಶಿಲುಬೆಯನ್ನು ಧ್ವಂಸ ಗೊಳಿಸಿರುವ ಘಟನೆ ನಡೆದಿದೆ. ಖಾಸಗಿ ಜಾಗದಲ್ಲಿರುವ ಈ ಶಿಲುಬೆಯನ್ನು ಸುತ್ತಮುತ್ತಲಿನ ಕ್ರೈಸ್ತ ಕುಟುಂಬದವರು ಕಳೆದ 30 ವರ್ಷಗಳಿಂದ ಆರಾಧಿಸಿಕೊಂಡು...
ಮುಲ್ಕಿ: ಬಪ್ಪನಾಡು ಚೆಕ್ ಪೋಸ್ಟ್ ಬಳಿ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಕಾರಿನಲ್ಲಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಆರೋಪಿಯನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಕಾರಿನಲ್ಲಿದ್ದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು...
ಉಳ್ಳಾಲ: ಬ್ಯಾಂಕ್ ಲಾಕರ್‌ನಲ್ಲಿ ಗ್ರಾಹಕರು ಇಟ್ಟಿದ್ದ 8 ಲಕ್ಷ ರೂ. ಗೆದ್ದಲು ಪಾಲಾದ ಘಟನೆ ಕೋಟೆಕಾರ್‌ನ ರಾಷ್ಟ್ರೀಕೃತ ಬ್ಯಾಂಕೊoದರಲ್ಲಿ ನಡೆದಿದೆ. ಗ್ರಾಹಕರು ಬ್ಯಾಂಕ್ ಲಾಕರ್‌ನಲ್ಲಿ 8 ಲಕ್ಷ ಹಣ ಇಟ್ಟಿದ್ದರು, ಗೆದ್ದಲು ಹೀಡಿದ ಕಾರಣ...
ಬೆಂಗಳೂರಿನ ಥಣಿಸಂದ್ರದಲ್ಲಿರುವ ಮದರಸಾದಲ್ಲಿ ಮೊಹಮ್ಮದ್ ಹಸನ್ ಎಂಬಾತ ಬಾಲಕಿಯರ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಈ ಮದರಸ 2021ರಿಂದ ನಡೆಯುತ್ತಿದೆ. ಇಲ್ಲಿ 200 ಮಕ್ಕಳು ವಿದ್ಯಾಭ್ಯಾಸ ಮಾಡ್ತಿದ್ದಾರೆ. ಮೊಹಮ್ಮದ್ ಹಸನ್ ಈ ಮದರಸ ನಡೆಸ್ತಿದ್ದು,...
ಕುಂದಾಪುರ : ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರೀಯಗೊಂಡ ಅನಂತರ ಅಂಗಾಂಗದಾನದ ಮೂಲಕ ಇತರರಿಗೆ ಜೀವ ನೀಡಿ ಸಾರ್ಥಕತೆ ಮೆರೆದ ಘಟನೆ ಕುಂದಾಪುರದಲ್ಲಿ ನಡೆದಿದೆ. ಕುಂದಾಪುರದ ನಿವಾಸಿ ರಾಘವೇಂದ್ರ (35) ಅವರು ಫೆ.17ರಂದು ಮಧ್ಯರಾತ್ರಿ 12.20...
ದೇಶದಲ್ಲಿ 3 ದಶಕಗಳ ನಂತರ ಅಲ್ಯುಮೀನಿಯಂ ಅದಿರು ಪತ್ತೆ ಉಕ್ಕಿನಡ್ಕದಲ್ಲಿ ಪತ್ತೆಯಾಯ್ತು ಅತೀ ದೊಡ್ಡ ನಿಕ್ಷೇಪ 44.4% ಅಲ್ಯೂಮಿನಿಯಂ ಆಕ್ಸೈಡ್, ಸಿಲಿಕಾನ್ 5.17, ಫೆರಿಕ್ ಆಕ್ಸೈಡ್ 22.6 ಮತ್ತು ಟೈಟಾನಿಯಂ ಡೈಆಕ್ಸೈಡ್ 1.76 ಅಂಶ...