ಕೇಂದ್ರ ಸರ್ಕಾರ ಕರಿ ಮೆಣಸಿಗೆ ವಿಧಿಸಿದ್ದಂತಹ ಜಿಎಸ್‌ಟಿಯನ್ನು ಸಂಪೂರ್ಣ ತೆಗೆದು ಹಾಕಿದೆ. ಈ ಹಿನ್ನೆಲೆ ಕರಿಮೆಣಸು ಬೆಳೆಗಾರರು ಸಂಸದ ಯದುವೀರ್ ಒಡೆಯರ್‌ಗೆ ಧನ್ಯವಾದ ಸಲ್ಲಿಸಿದ್ದಾರೆ. ಕೊಡಗಿನ ಗೋಣಿಕೊಪ್ಪ ಬೆಳೆಗಾರರೋಬ್ಬರಿಗೆ 1 ಕೋಟಿ ಜಿಎಸ್‌ಟಿ ಕಟ್ಟುವಂತೆ...
ಉಡುಪಿ : ಮನೆಯ ಕೊಠಡಿಯಲ್ಲಿ ಯುವ ಕಲಾವಿದರೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಲಕೆರೆ ವಿದ್ಯೋದಯ ಶಾಲೆಯ ಸಮೀಪ ಸಂಭವಿಸಿದೆ. ಆತ್ಮಹತ್ಯೆಗೈದಿರುವ ಯುವಕ ಬೈಲಕೆರೆಯ ರಾಮಕೃಷ್ಣ ದೇವಾಡಿಗರ ಪುತ್ರ, ವಾದ್ಯ ಕಲಾವಿದ ಅಶ್ವಥ್ (32)...
ಉಪ್ಪಿನಂಗಡಿ : ತೆಂಗಿನ ಕಾಯಿ ಕೀಳುವ ವೇಳೆ ವಿದ್ಯುತ್ ತಂತಿ ತಗುಲಿ ಕೂಲಿ ಕಾರ್ಮಿಕ ಯುವಕ ಸಾವನಪ್ಪಿದ ಘಟನೆ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ದಾವಣಗೆರೆ ಜಗಳೂರು ತಾಲೂಕು ಪಲ್ಲಗಟ್ಟೆ...
ಮಂಗಳೂರು : ಕರಾವಳಿ ಭಾಗದ ಹೆಮ್ಮೆಯ ಸೇವಾ ಸಂಸ್ಥೆ ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ (ರಿ) ಮಂಗಳೂರು ಇದರ ವತಿಯಿಂದ ಮಂಜುನಾಥ್ ಮಂಗಳೂರು, ಸಂತೋಷ್ ಪೊಳಲಿ ಹಾಗೂ ಜ್ಯೋತಿಷ್ ಕುಮಾರ್ ಅವರ ಪುಣ್ಯಸ್ಮರಣೆ ಪ್ರಯುಕ್ತ...
ತುಂಗಭದ್ರಾ ನದಿಗೆ ಬಂಡೆಯ ಮೇಲಿಂದ ಜಿಗಿದು ಈಜಲು ಹೋದ ಯುವ ವೈದ್ಯೆ ನೀರು ಪಾಲಾದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ನಡೆದಿದೆ. ಮೃತರನ್ನು ಹೈದರಾಬಾದ್ ಮೂಲದ 26 ವರ್ಷದ ಅನನ್ಯರಾವ್ ಎಂದು...
ಏಳು ತಿಂಗಳ ಮಗುವಿನ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ ಕೋಲ್ಕತ್ತಾದ ವಿಶೇಷ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿದೆ. ಆರೋಪಿ ರಾಜೀವ್ ಘೋಷ್‌ಗೆ ಮರಣದಂಡನೆ ವಿಧಿಸಿ ಐತಿಹಾಸಿಕ ತೀರ್ಪನ್ನು ನೀಡಿದೆ. ಈ ಘಟನೆಯನ್ನು ಅಪರೂಪದಲ್ಲಿ ಅಪರೂಪ ಎಂದು...
ಮಂಗಳೂರು: ಕ್ಯಾಂಡಿ ಗಂಟಲಲ್ಲಿ ಸಿಲುಕಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಮಗುವಿನ ಜೀವವನ್ನ ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯ ಕೆಎಂಸಿ ತುರ್ತುನಿಗಾ ಘಟಕದ ವೈದ್ಯರು ರಕ್ಷಿಸಿದ್ದಾರೆ. 2 ವರ್ಷದ ಮಗು ಕ್ಯಾಂಡಿ ತಿನ್ನುವಾಗ ಗಂಟಲಲ್ಲಿ...
ಉಡುಪಿ : 20 ವರ್ಷಗಳ ಹಳೆ ಪ್ರಕರಣದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಲ್ಪೆ ಠಾಣಾ ಪೊಲೀರು ಬಂಧಿಸಿದ ಘಟನೆ ನಡೆದಿದೆ. ಬಂಧಿ0ತ ಆರೋಪಿಯನ್ನು ತಮಿಳುನಾಡಿನ ಶಾಂತಿ ಯೋಗರಾಜ್ ಎಂದು ಗುರುತಿಸಲಾಗಿದೆ. ಮಲ್ಪೆ ಬಂದರಿನಲ್ಲಿ ಎರಡು ಬೊಟುಗಳಲ್ಲಿ...
ಮಂಗಳೂರು : ನಾಡಿನ ವಿಭಿನ್ನ ಕಲೆ-ಸಂಸ್ಕೃತಿಗಳನ್ನು ಶಾಲಾ ಮಕ್ಕಳಿಗೆ ಪರಿಚಯಿಸುವ ನಿಟ್ಟಿನಲ್ಲಿ ಶಾಲೆಗಳಲ್ಲಿ ರಂಗೋತ್ಸವ ಎಂಬ ಮನರಂಜನಾ ಕಾರ್ಯಕ್ರಮದ ಅನುಷ್ಠಾನಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು ಬೊಂಬೆಯಾಟ, ಕೋಲಾಟ ಮುಂತಾದ ಮನೋರಂಜನಾ ಕಲೆಗಳ ಸಾಲಿಗೆ...