ಮಂಗಳೂರು: ಹೆದ್ದಾರಿ ಮಧ್ಯೆ ಬಿಎಂಡಬ್ಲ್ಯೂ ಕಾರೊಂದು ಹೊತ್ತಿ ಉರಿದ ಘಟನೆ ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಕಾರಿನಲ್ಲಿ ಹೊಗೆ ಕಾಣಿಸಿಕೊಂಡ...
ಭಾರತ್ ಮಾತಾ ಕಿ ಜೈ ಘೋಷಣೆ ಸಾಮರಸ್ಯವನ್ನು ಉತ್ತೇಜಿಸುತ್ತದೆಯೇ ಹೊರತು ವೈಷಮ್ಯ ಹರಡುವುದಿಲ್ಲ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮಂಗಳೂರಿನಲ್ಲಿ ಮಸೀದಿ ಮುಂದೆ ಪ್ರತಿಭಟನೆ ನಡೆಸಿ ‘ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗಿದ...
ವಿಟ್ಲ: ಅಂಗಡಿಗೆ ತೆರಳಿದ್ದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯ ಅಂಗಡಿಗೆ ಆಕ್ರೋಶಿತರು ಬೆಂಕಿ ಹಚ್ಚಿದ ಘಟನೆ ಕುದ್ದುಪದವು ಎಂಬಲ್ಲಿ ನಡೆದಿದೆ. ಕೆಲವು ದಿನಗಳ ಹಿಂದೆ ಕುದ್ದುಪದವು ನಿವಾಸಿ ಅಶ್ರಫ್ ಎಂಬಾತ ಅಂಗಡಿಗೆ ತೆರಳಿದ್ದ...
ಪುತ್ತೂರು: ಸಾಲ ವಾಪಸ್ ಕೇಳಲು ಹೋಗಿದ್ದ ಬ್ಯಾಂಕ್ ಮ್ಯಾನೇಜರ್‌ಗೆ ಸಾಲಗಾರ ಗನ್ ತೋರಿಸಿ ಬೆದರಿಕೆ ಹಾಕಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕೃಷ್ಣ ಕಿಶೋರ್ ಹಾಗೂ ಅಖಿಲೇಶ್ ಗನ್ ತೋರಿಸಿದ ಆರೋಪಿಗಳು. ಬಲ್ನಾಡು ಉಜುರುಪಾದೆ ನಿವಾಸಿಗಳಾಗಿರುವ...
ಬಂಟ್ವಾಳ: ವಿಟ್ಲಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ, ಬಿಜೆಪಿ ಮುಖಂಡ ಅನಾರೋಗ್ಯದಿಂದ ನಿಧನ ಹೊಂದಿದ ಘಟನೆ ಸೆ.26ರ ಗುರುವಾರ ರಾತ್ರಿ ನಡೆದಿದೆ. ವಿಟ್ಲ ಮುಡ್ನೂರು ಕುಂಡಡ್ಕ ನಿವಾಸಿ ಉಮೇಶ್ ಗೌಡ (38) ಅನಾರೋಗ್ಯದಿಂದ ನಿಧನರಾದರು. ಕೃಷಿಕರಾಗಿದ್ದ...
ಪುತ್ತೂರು: ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸೆ.25ರ ರಾತ್ರಿ 11 ಗಂಟೆ ವೇಳೆಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕೂಡಲೇ ಆಸ್ಪತ್ರೆಗೆ ಕರೆತರಲಾಗಿದ್ದರೂ...
ಮಂಗಳೂರು : ಹಿಂದೂಗಳ ಪ್ರಮುಖ ಹಬ್ಬ ನವರಾತ್ರಿಗೆ ಮಂಗಳೂರು ವಿವಿ ಕಾಲೇಜಿಗೆ ರಜೆ ಇಲ್ಲ ಎಂಬ ಬಗ್ಗೆ ಅನೇಕ ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ದೂರುಗಳು ಬರುತ್ತಿದ್ದು ಕೂಡಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಬಗ್ಗೆ...
ಮಂಗಳೂರು: ಉಳ್ಳಾಲದ ಕೋಟೆಕಾರ್‌ನಲ್ಲಿ 2017ರಲ್ಲಿ ನಡೆದಿದ್ದ ರೌಡಿ ಖಾಲಿಯ ರಫೀಕ್‌ನ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ದೋಷಮುಕ್ತಗೊಳಿಸಿ ತೀರ್ಪು ನೀಡಿದೆ. ನೂರಲಿ, ಜಿಯ ಆಲಿಯಾಸ್...
ಮಂಗಳೂರು: ಕಾಸ್ಮೆಟಿಕ್ ಸರ್ಜರಿಗೆ ತೆರಳಿದ್ದ ವೇಳೆ ವೈದ್ಯರ ಎಡವಟ್ಟಿನಿಂದ ಯುವಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಕಂಕನಾಡಿಯ ಬೆಂದೂರ್‌ವೆಲ್‌ನ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ಪ್ಲೆಂಟ್ ಕ್ಲಿನಿಕ್‌ನ್ನು ಆರೋಗ್ಯ ಇಲಾಖೆ ತಾತ್ಕಾಲಿಕವಾಗಿ ಬಂದ್ ಮಾಡಿದೆ....
ಮಂಗಳೂರು : ಕರಾವಳಿಯಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ. ಮಂಗಳೂರು ನಗರದ ಅತ್ತಾವರದ...