ಮಂಗಳೂರು: ಹಂಪನಕಟ್ಟೆ ಯಲ್ಲಿರುವ ವೆನ್ಲಾಕ್ ಜಿಲ್ಲಾಸ್ಪತ್ರೆಯ ನೂತನ ಸರ್ಜಿಕಲ್ ಸೂಪರ್ ಸ್ಪೆಷಾಲಿಟಿ ಕಟ್ಟಡ ಇತ್ತೀಚೆಗೆ ಉದ್ಘಾಟನೆಗೊಂಡಿದ್ದು, ಈ ಸ್ಥಳದಲ್ಲಿ ಗುಳಿಗ ದೈವದ ಸಾನ್ನಿಧ್ಯವಿತ್ತು ಎಂಬ ಹಿನ್ನೆಲೆಯಲ್ಲಿ ಉದ್ಘಾಟನೆಗೂ ಮೊದಲು ದೈವದ ಪುನರ್ ಪ್ರತಿಷ್ಠೆ ನಡೆಸಲಾಗಿದೆ!...
ಸುಳ್ಯ: ಬಸ್ಸಿನಲ್ಲಿ ಸಹ ಪ್ರಯಾಣಿಕಳಾಗಿದ್ದ ವಿದ್ಯಾರ್ಥಿನಿ ಜೊತೆ ಅನುಚಿತವಾಗಿ ವರ್ತಿಸಿದ ಯುವಕನೋರ್ವನಿಗೆ ತಂಡವೊ0ದು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಇಂದು ಬೆಳಗ್ಗೆ ಸುಳ್ಯ ಬಸ್ ನಿಲ್ದಾಣದಲ್ಲಿ ನಡೆದಿದೆ. ಅಬ್ದುಲ್ ನಿಯಾಝ್ ಎಂಬಾತ ಯುವತಿ ಜೊತೆ ಅಸಭ್ಯ...
ಪೂಂಜಾಲಕಟ್ಟೆ: ಪೂಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮಡಂತ್ಯಾರಿನಲ್ಲಿ ನಡೆಯುತ್ತಿದ್ದ ಉಲಾಯಿ–ಪಿದಾಯಿ (ಅಂದರ್-ಬಹಾರ್ ) ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು 23 ಮಂದಿಯನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕು ಮಾಲಾಡಿ ಗ್ರಾಮದ ಮಡಂತ್ಯಾರು ಪೇಟೆಯ ಬಳಿಯಿರುವ ಅಲ್ಬರ್ಟ್...
ಬೆಳ್ತಂಗಡಿ: ಸವಣಾಲು ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಮತ್ತೊಂದು ಚಿರತೆ ಬಿದ್ದಿದೆ. ಈ ಗ್ರಾಮದಲ್ಲಿ ಕಳೆದೊಂದು ತಿಂಗಳಲ್ಲಿ ಅರಣ್ಯ ಇಲಾಖೆಯ ಬೋನಿಗೆ ಬಿದ್ದ 2ನೇ ಚಿರತೆ ಇದಾಗಿದೆ. ಸವಣಾಲು ಗ್ರಾಮದ ಗುರಿಕಂಡ ಆನಂದ...
ಮಂಗಳೂರು : ಮಂಗಳೂರು ನಗರದ ಸಿಟಿ ಬಸ್‌ಗಳ ಫುಟ್ ಬೋರ್ಡಿನಲ್ಲಿ ನಿಂತು ಪ್ರಯಾಣಿಸುವವರ ಮೇಲೆ ಸಂಚಾರಿ ಇಲಾಖೆಯ ಪೊಲೀಸರರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ಮಂಗಳೂರು ನಗರದಲ್ಲಿ ಪ್ರಯಾಣಿಕರನ್ನು ಪುಟ್ ಬೊರ್ಡ್ ಗಳಲ್ಲಿ ನಿಲ್ಲಿಸಿಕೊಂಡು ಅಪಾಯಕಾರಿಯಾಗಿ...
ಮೂಲ್ಕಿ: ನಮಗೆ ಬದುಕಲು ಯೋಗ್ಯವಾದ ಭೂಮಿಯ ಹಕ್ಕು ಪತ್ರ ಕೊಡಿ ಎಂದು ಸರಕಾರವನ್ನು ಆಗ್ರಹಿಸಿ ಕರ್ನಾಟಕ -ಕೇರಳ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಹಾಗೂ ಕಿನ್ನಿಗೋಳಿ ಕೊರಗ ಅಭಿವೃದ್ಧಿ ಸಂಘದ ನೇತೃತ್ವದಲ್ಲಿ ಮೂಲ್ಕಿ ತಾಲೂಕು...
ಬೆಳ್ತಂಗಡಿ : ಜೀವನದಲ್ಲಿ ಜಿಗುಪ್ಸೆಗೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಕಾಶಿಪಟ್ಣ ಗ್ರಾಮದ ಉರ್ದು ಗುಡ್ಡೆಯಲ್ಲಿ ನಡೆದಿದೆ. ನೊಣಯ್ಯ ಪೂಜಾರಿ(63 ವರ್ಷ) ಮತ್ತು ಅವರ ಪತ್ನಿ ಬೇಬಿ (46 ವರ್ಷ) ಆತ್ಮಹತ್ಯೆ ಮಾಡಿಕೊಂಡ...
ಮುಡಿಪು: 4 ವರ್ಷಗಳ ಹಿಂದೆ ಭಿಕ್ಷಾಟನೆ ಪ್ರಕರಣದಲ್ಲಿ ಮುಡಿಪಿನಲ್ಲಿರುವ ಪ್ರಜ್ಞಾ ಸ್ವಾಧಾರ ಕೇಂದ್ರ ಸಂಸ್ಥೆಗೆ ಬಂದಿದ್ದ ಪಶ್ಚಿಮ ಬಂಗಾಳ ಮೂಲದ ಜುಲೇಖಾ ಖಾಟೂನ್ (22 ವರ್ಷ) ಎಂಬಾಕೆ ನಾಪತ್ತೆಯಾಗಿದ್ದು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ...
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ (ಎಂಸಿಸಿ) ಮೇಯರ್ ಆಗಿ ದೇರೆಬೈಲ್ ವಾರ್ಡ್‌ನಿಂದ ಮನೋಜ್ ಕುಮಾರ್ ಆಯ್ಕೆಯಾದರು, ಉಪಮೇಯರ್ ಆಗಿ ಬೋಳಾರ್ ವಾರ್ಡ್‌ನ ಭಾನುಮತಿ ಆಯ್ಕೆಯಾದರು. ಎಂಸಿಸಿಯ 25ನೇ ಅವಧಿಗೆ ಮೇಯರ್, ಉಪಮೇಯರ್ ಹಾಗೂ...