ಮೂಲ್ಕಿ : ಎರಡು ತಲೆ ಇರುವು ಕರುವೊಂದು ಜನನವಾದ ಘಟನೆ ಕಿನ್ನಿಗೋಳಿ ಸಮೀಪದ ದಾಮಸ್‌ಕಟ್ಟೆ ದೂಜಲಗುರಿ ನಿವಾಸಿ ಜಯರಾಮ ಜೋಗಿ ಎಂಬವರ ಮನೆಯಲ್ಲಿ ನಡೆದಿದೆ. ಜಯರಾಮ ಜೋಗಿ ಅವರ ಮನೆಯ ಹಸು ಶನಿವಾರ ರಾತ್ರಿ...
ಕಾರ್ಕಳ : ಸೆ. 17ರಂದು ಕಾರ್ಕಳ ಬಂಡಿಮಠ ಶ್ರೀ ಮೂಡುಮಹಾಗಣಪತಿ ಕಲಾಮಂದಿರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಲೈವ್ ಚಾನೆಲ್ ಅಸೋಸಿಯೇಶನ್ ಉದ್ಘಾಟನೆ ನಡೆದಿದ್ದು, ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ. ಕಾರ್ಕಳ – ಲೈವ್ ಅಸೋಸಿಯೇಶನ್ ದ.ಕ....
ಬಂಟ್ವಾಳ : ಮನೆಯ ಹಿಂಬಾಗಿಲು ಮರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಎಂಬಲ್ಲಿ ನಡೆದಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂಟುಕುಡೇಲು ನಿವಾಸಿ...
ಮಂಗಳೂರು : ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್‌ಪಿಎಲ್ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟು ಪಿಡಿಎಫ್ (ಭೂಮಿ ಕಳೆದುಕೊಂಡ ಕುಟುಂಬಸ್ಥರು) ಆಧಾರದಲ್ಲಿ ಉದ್ಯೋಗ ಪಡೆದಿದ್ದ 115 ಮಂದಿ ಜಿಎಂಪಿಎಲ್ (ಗೈಲ್ ಇಂಡಿಯಾ) ಕಂಪೆನಿಯಲ್ಲಿ ಉದ್ಯೋಗ...
ಮಂಗಳೂರು : ಮಗುವಿನ ಆರೋಗ್ಯ ಕುರಿತು ತಪ್ಪು ವರದಿ ನೀಡಿ ಪೋಷಕರಲ್ಲಿ ಆತಂಕ ಸೃಷ್ಟಿಸಿದ್ದ ಮುಕ್ಕ ಶ್ರೀನಿವಾಸ ಆಸ್ಪತ್ರೆ ಮೇಲೆ ತನಿಖೆಗ ನಡೆಸಲು ದ. ಕ. ಜಿಲ್ಲಾ ಆರೋಗ್ಯಾಧಿಕಾರಿ ಆದೇಶಿಸಿದ್ದಾರೆ. ಮಂಗಳೂರು ಹೊರವಲಯದ ಮುಕ್ಕ...
ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆಯ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈದ್ ಮಿಲಾದ್ ಪ್ರಯುಕ್ತ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಇದರ ವಿಡಿಯೋ ಈಗಾಗಲೇ ಬಹಳಷ್ಟು ವೈರಲ್ ಆಗಿದ್ದು, ಹಿಂದೂ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದೆ....
ಬೆಳ್ತಂಗಡಿ: ಪೊಲೀಸರ ಆರ್‌ಎಎಫ್ [Rapid Action Force]ನ ಲಾರಿ ಮಗುಚಿ ಬಿದ್ದ ಘಟನೆ ಸೋಮವಾರ ಬಂಟ್ವಾಳ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಮೂರ್ಜೆ ಸಮೀಪದ ಕುದ್ರೋಟಿಕಟ್ಟೆಯಲ್ಲಿ ಸಂಭವಿಸಿದೆ. ಆರ್‌ಎಎಫ್‌ನ ಲಗೇಜು ತುಂಬಿದ ಲಾರಿ ಭದ್ರಾವತಿಯಿಂದ ಬಿ.ಸಿ....
ಮಂಗಳೂರು: ತನ್ನ ಸಂಬಂಧಿಯೋರ್ವರಿಗೆ ಲಿವರ್ ದಾನ ಮಾಡಿದ್ದ ಉಪನ್ಯಾಸಕಿ, ಸಮಾಜ ಸೇವಕಿ, ಅರ್ಚನಾ ಕಾಮತ್ (33) ಅವರು ದಿಢೀರ್ ಅಸ್ವಸ್ಥಗೊಂಡು ನಿಧನರಾಗಿದ್ದಾರೆ. ತನ್ನ ಪತಿಯ ಸಂಬAಧಿ ಮಹಿಳೆಯೋರ್ವರಿಗೆ ಲಿವರ್ ಕಸಿ ಮಾಡಬೇಕಾಗಿತ್ತು. ಹಲವರನ್ನು ತಪಾಸಣೆಗೆ...
ಹಳೆಯಂಗಡಿ : ಸಹೃದಯಿ ಗೆಳೆಯರು ಪಡುಪಣಂಬೂರು ಕಳೆದ 3 ವರ್ಷದಿಂದ ಹಳೆಯಂಗಡಿ ಸಾರ್ವಜನಿಕ ಗಣೇಶೋತ್ಸವಕ್ಕೆ ವಿಭಿನ್ನ ವೇಷ ಧರಿಸಿ ಹಣ ಸಂಗ್ರಹಿಸಿ ಅಶಕ್ತರ ಚಿಕಿತ್ಸಾ ವೆಚ್ಚಕ್ಕೆ ನೆರವಾಗುತ್ತಿದ್ದಾರೆ. ಈ ಬಾರಿ ರೂಪಾಯಿ 4,68,058 ಮೊತ್ತವನ್ನು...