ಮಂಗಳೂರು : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಮಂಗಳೂರಿನಲ್ಲಿ ಸಂಭ್ರಮದಿಂದ ಆಚರಣೆ ಮಾಡಲಾಯಿತು. ನಗರದ ಕೆಪಿಟಿ ಬಳಿ ನಡೆದ ಕಾರ್ಯಕ್ರಮದಲ್ಲಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮಗಿಲನ್ ಜನತೆಗೆ ಸಂವಿಧಾನದ ಪೀಠಿಕೆ ಪ್ರತಿಜ್ಞೆ ಮಾಡಿಸಿದರು. ವಿವಿಧ, ಸಾಂಪ್ರದಾಯಿಕ,...
ಉಪ್ಪಿನಂಗಡಿ: ಸರ್ಕಾರಿ ಪ್ರೌಢಶಾಲೆಯೊಂದರ ವಿದ್ಯಾರ್ಥಿ ತಪ್ಪು ಮಾಡಿದ್ದಾನೆ ಎಂದು ಶಿಕ್ಷಕರೊಬ್ಬರು 3 ದಿನ ಬೆತ್ತದಿಂದ ಹೊಡೆದಿದ್ದು, ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹಲ್ಲೆಗೆ ಒಳಗಾದ ವಿದ್ಯಾರ್ಥಿ...
ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಸಮೀಪದ ತಡಂಬೈಲು ಸುಪ್ರೀಂ ಹಾಲ್ ಜಂಕ್ಷನ್ ಬಳಿ ತಡೆರಹಿತ ಬಸ್ ಡಿಕ್ಕಿಯಾಗಿ ಹೆದ್ದಾರಿ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತರನ್ನು ಉತ್ತರ ಕರ್ನಾಟಕ ಮೂಲದ ಭೀಮಪ್ಪ...
ಬಂಟ್ವಾಳ: ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಬಾಗಿಲಿನ ಚಿಲಕ ಮುರಿದು ಒಳನುಗ್ಗಿದ್ದ ಕಳ್ಳರು ಲಕ್ಷಾಂತರ ಮೌಲ್ಯದ ನಗ ನಗದು ಕಳವುಗೈದಿದ್ದಾರೆ. ಪುದು ಗ್ರಾಮದ ಪೆರಿಯಾರ್‌ನ ಮನೆಯೊಂದರಲ್ಲಿ ಕಳ್ಳತನ ನಡೆದಿದೆ. ಒಟ್ಟು 3.54 ಲಕ್ಷ ರೂ....
ಉಳ್ಳಾಲ : ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ಯುವಕನೋರ್ವ ನೇಣಿಗೆ ಶರಣಾಗಿದ್ದಾನೆ. ಇಲ್ಲಿನ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಎಂಬಲ್ಲಿ ಈ ಘಟನೆ ನಡೆದಿದೆ. ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ...
ಉಡುಪಿ: ಯುವಕ ನಾಪತ್ತೆಯಾದ ಘಟನೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬನ್ನಂಜೆಯ ನಿವಾಸಿ ನಾಗಪ್ಪ ನಡುವಿನಮನೆ (31) ಎಂಬ ಯುವಕ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ...
ಸುರತ್ಕಲ್ : ದಕ್ಷಿಣ ಕನ್ನಡದಲ್ಲಿ ಪ್ರಥಮ ಬಾರಿಗೆ ವಿಭಿನ್ನ ವೇಷ ಧರಿಸಿ ಅನಾರೋಗ್ಯ ಪೀಡಿತರ ನೆರವಿಗೆ ಸ್ಪಂದಿಸಿದ ಕೀರ್ತಿ ನಮ್ಮ ಜೂನಿಯರ್ ಕಟಪಾಡಿ ಎಂದೆ ಹೆಸರು ಪಡೆದಿರುವ ಧನಂಜಯ ಪೂಜಾರಿ ಮತ್ತು ತಂಡ ಅನಾರೋಗ್ಯ...
ಉಪ್ಪಿನಂಗಡಿ : ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ನಿವಾಸಿ ಸತೀಶ್ (38) ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ನೆಲ್ಯಾಡಿ ಕಾಲೇಜೊಂದರ...
ಮಂಗಳೂರು: ಒರಿಸ್ಸಾದಿಂದ ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಿಸಿ ತಂದು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಆರೋಪಿಗಳಿಂದ 8.650 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಒಡಿಶಾದ ಬುಲುಬಿರೊ(24) ಮತ್ತು ಪಶ್ಚಿಮ...
ಪುತ್ತೂರು : ಬೈಕಿಂದ ಬಿದ್ದು ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಪನ್ಯಾಸಕಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ. ಮಾಡಾವು ಜ್ಯೂನಿಯರ್ ಕಾಲೇಜಿನ ಅತಿಥಿ ಉಪನ್ಯಾಸಕಿ ಸುನಂದ ಅಚ್ಚುತ ಪೂಜಾರಿಯವರು ಬುಧವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ...