ಕೇವಲ 2 ರಿಂದ ಮೂರು ನಿಮಿಷಗಳ ಅವಧಿಯಲ್ಲಿ ಬ್ಯಾಂಕ್ ಸಿಬ್ಬಂದಿಯನ್ನ ಕೂಡಿ ಹಾಕಿ 15 ಲಕ್ಷ ಹಣವನ್ನು ಹಾಡುಹಗಲೇ ದರೋಡೆ ಮಾಡಿದ ಘಟನೆ ಶುಕ್ರವಾರ ತ್ರಿಶೂರ್‌ನ ಚಾಲಕುಡಿಯಲ್ಲಿರುವ ಫೆಡರಲ್ ಬ್ಯಾಂಕಿನ ಪೊಟ್ಟಾ ಶಾಖೆಯಲ್ಲಿ ನಡೆದಿದೆ....
ಮಂಗಳೂರು: ಪರೀಕ್ಷೆಗೆ ಹಾಜರಾಗಿ ಮನೆಗೆ ಬಂದ ಯುವಕ ಮನೆಯಿಂದ ತೆರಳಿ ನಾಪತ್ತೆಯಾದ ಘಟನೆ ನಡೆದಿದೆ. ಮೂಡುಪೆರಾರ ಗ್ರಾಮದ ಅರಕೆಪದವು ಹೌಸ್ ನಿವಾಸಿ ನಿತೇಶ್ ಬೆಳ್ಚಡ (19) ನಾಪತ್ತೆಯಾದ ಯುವಕ. ಕಾಣೆಯದವರ ಚಹರೆ ಮುಖ-ದುಂಡುಮುಖ, ಗುಂಗುರು ...
ಮ್ಯಾರಥಾನ್ ಓಟದಲ್ಲಿ ರಾಜ್ಯ ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆದಿರುವ ಮುಂಬೈನ ಹೋಟೆಲ್ ಉದ್ಯಮಿ, ಸಮಾಜ ಸೇವಕ ಗಿರೀಶ್ ಶೆಟ್ಟಿ ಹಾಗೂ ರೇಷ್ಮಾ ಜಿ. ಶೆಟ್ಟಿ ದಂಪತಿ ಇದೀಗ ಕರ್ಮಭೂಮಿಯಿಂದ ಜನ್ಮ...
ಮಂಗಳೂರು: ಕೇಂದ್ರ ಬಿಜೆಪಿ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವರದಿಯನ್ನು ವಿರೋಧಿಸಿ ಎಸ್ಡಿಪಿಐ ಮಂಗಳೂರು ನಗರ ಜಿಲ್ಲಾ ಸಮಿತಿ ಗುರುವಾರ ಭಿತ್ತಿಪತ್ರ...
CBSE (ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್) 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಫೆಬ್ರವರಿ 15, 2025 ರಿಂದ ಪ್ರಾರಂಭವಾಗುತ್ತಿವೆ. ಮೊದಲ ದಿನ 10 ನೇ ತರಗತಿಯ ವಿದ್ಯಾರ್ಥಿಗಳು ಇಂಗ್ಲಿಷ್ (ಕಮ್ಯುನಿಕೇಟಿವ್)...
ಮಂಗಳೂರು : ಸರಕಾರಿ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 2.66 ಲಕ್ಷ ರೂ. ವಂಚನೆ ಮಾಡಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಗೆ ನಮ್ರತಾ ಎಂಬಾಕೆಯ ಪರಿಚಯವಾಗಿದ್ದು, ಆಕೆ ಟೆಂಡರ್‌ದಾರ ಅವಿನಾಶ್ ಶೆಟ್ಟಿಗೆ...
ಮಂಗಳೂರು : ಕೊಣಾಜೆ ಠಾಣಾ ವ್ಯಾಪ್ತಿಯ ಮುಡಿಪು ಸಮೀಪದ ಬೋಳಿಯಾರ್ ಬಳಿ ಬೈಕ್ ಡಿವೈಡರ್ ಗೆ ಢಿಕ್ಕಿ ಹೊಡೆದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ....
ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಗೆ ಅನೇಕ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದೆಷ್ಟೋ ಜನರು ಮನೆ, ಮಠ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಆದರೆ ಇದೀಗ ಮಹತ್ವದ ಬೆಳವಣಿಗೆಯಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕುವ ರಾಜ್ಯ...
ಉಡುಪಿ : ರೈಲಿನಲ್ಲಿ ಒಂಟಿಯಾಗಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ವಯಸ್ಸಿನ ಬಾಲಕನನ್ನು ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ರಕ್ಷಿಸಿರುವ ಘಟನೆ ಬುಧವಾರ ನಡೆದಿದೆ. ರೈಲಿನಲ್ಲಿ ಸಂಚರಿಸುತ್ತಿದ್ದ ಬಾಲಕನ ಚಲನವಲನದಲ್ಲಿ ಅನುಮಾನಗೊಂಡ ಪ್ರಯಾಣಿಕರು, ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದರು....