ಪುತ್ತೂರು : ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನಪ್ಪಿದ ಘಟನೆ ಫೆಬ್ರವರಿ 12 ರಂದು ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಬೆದ್ರಾಳ ನಿವಾಸಿ ರವೀಂದ್ರ ಎಂಬವರ...
ಉಡುಪಿ : ಉದ್ಯಾವರದ ಕೆನರಾ ಬ್ಯಾಂಕ್‌ನಲ್ಲಿ ಬುಧವಾರ ಮುಂಜಾನೆ 2 ಗಂಟೆ ಸುಮಾರಿಗೆ ಮೂವರು ಮುಸುಕುಧಾರಿ ದುಷ್ಕರ್ಮಿಗಳು ಎಟಿಎಂ ದರೋಡೆಗೆ ಯತ್ನಿಸಿದ ಘಟನೆ ನಡೆದಿದೆ. ಆದರೆ, ಎಟಿಎಂನ ಆಂತರಿಕ ಸೈರನ್ ಸಕ್ರಿಯಗೊಂಡಾಗ ಅವರ ಯೋಜನೆ...
“ಭುವನಂ ಗಗನಂ” ಸಿನಿಮಾದ ಪ್ರಿಮಿಯರ್ ಶೋ ಮಂಗಳೂರಿನ ಭಾರತ್ ಸಿನೆಮಾಸ್ ನಲ್ಲಿ ಫೆ.12ರಂದು ಪ್ರದರ್ಶನ ಕಂಡಿದೆ. ಫೆಬ್ರುವರಿ 14 ಪ್ರೇಮಿಗಳ ದಿನದಂದು ಭುವನಂ ಗಗನಂ ರಾಜ್ಯಾದ್ಯಂತ ತೆರೆಕಾಣಲಿದೆ. ಮಂಗಳೂರಿನಲ್ಲಿ ಚಿತ್ರದ ಪ್ರೀಮಿಯರ್ ಶೋ ಹೌಸ್‌ಫುಲ್...
ಉಡುಪಿ : ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 18 ವರ್ಷಗಳ ಹಿಂದೆ ನಡೆದಿದ್ದ ಪ್ರಕರಣದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಚಿಕ್ಕಮಗಳೂರಿನ ಅಬ್ದುಲ್ ಹಮೀದ್ (48) ಎಂದು ಗುರುತಿಸಲಾಗಿದೆ. ಮಂಡ್ಯ ಜಿಲ್ಲೆಯ...
ಚಂದಪ್ಪನ ಶಿಷ್ಯ, ನಟೋರಿಯಸ್ ರೌಡಿ ಬಾಗಪ್ಪ ಹರಿಜನ್ನ ಕೊಲೆಯಾಗಿದೆ. ವಿಜಯಪುರ ನಗರದ ರೆಡಿಯೋ ಕೇಂದ್ರದ ಬಳಿಯ ಮದಿನಾ ನಗರದಲ್ಲಿ ಮಂಗಳವಾರ ಬಾಗಪ್ಪ ಹರಿಜನ್ನ್ನು ಕೊಲೆ ಮಾಡಲಾಗಿದೆ. ಮಾರಾಕಾಸ್ತ್ರಗಳಿಂದ ಕೊಚ್ಚಿ ಮಾಡಲಾಗಿದೆ. ಭೀಮಾ ತೀರದ ಕುಖ್ಯಾತ...
ಬಂಟ್ವಾಳ : ಮಸೀದಿ ಅಕ್ರಮ ಕಟ್ಟಡ ನಿರ್ಮಿಸಿರುವ ಘಟನೆ ಬಂಟ್ವಾಳ ತಾಲೂಕಿನ ಕರಿಯಂಗಳದಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕರಿಯಂಗಳ ಪು0ಚಮೆಯಲ್ಲಿ ಸರ್ವೇ ನಂಬರ್ 152/2ಂ2 -0.20 ಜಾಗದಲ್ಲಿ ಅಕ್ರಮ ಕಟ್ಟಡ ಮಸೀದಿ ಗ್ರಾಮ ಪಂಚಾಯಿತಿ...
ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಸೇಲಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 9 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಾದ ಸರವಣನ್ ಮತ್ತು...
ಬಂಟ್ವಾಳ: ಅಸೌಖ್ಯದಿಂದ ಬಳಲುತ್ತಿದ್ದ ಯುವ ಪೊಲೀಸ್ ಸಿಬ್ಬಂದಿಯೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು(ಫೆ.11) ನಡೆದಿದೆ. ಮೂಲತಃ ದಾವಣಗೆರೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿದ್ದ ಅಭಿಷೇಕ್ ( 26) ಮೃತಪಟ್ಟ ಪೋಲೀಸ್ ಸಿಬ್ಬಂದಿಯಾಗಿದ್ದಾನೆ. ಅವಿವಾಹಿತನಾಗಿದ್ದ...
ಮಣಿಪುರದ ಇಂಫಾಲ ಪಶ್ಚಿಮ ಮತ್ತು ತೆಂಗೌಪಾಲ್ ಜಿಲ್ಲೆಗಳಲ್ಲಿ ಭದ್ರತಾ ಪಡೆ ಕಾರ್ಯಾಚರಣೆ ನಡೆಸಿದ್ದು, ಈ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಫೆ.10ರಂದು ಇಂಫಾಲ ಪಶ್ಚಿಮ ಜಿಲ್ಲೆಯ ರೂಪಮಹಲ್ ಟ್ಯಾಂಕ್...