ಮ0ಗಳೂರು : ಬರ್ಕೆ ಮತ್ತು ಬಂದರು ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಎಂಡಿಎ0ಎ ಮಾರಾಟ ಹಾಗೂ ಗಾಂಜಾ ಸೇವನೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 8 ಮಂದಿ ಸೆರೆಯಾದ ಘಟನೆ ನಡೆದಿದೆ. ಎಂಡಿಎ0ಎ ಮಾರಾಟ:...
ಮಂಗಳೂರು: ವೆನ್ಲಾಕ್‌ಗೆ ಕೇಂದ್ರ ಸರಕಾರದಿಂದ ಸೂಕ್ತ ಅನುದಾನ ಲಭ್ಯವಾಗುತ್ತಿದ್ದು, ರಾಜ್ಯದ ಮುಂಚೂಣಿಯ ಸುಸಜ್ಜಿತ ಸರಕಾರಿ ಆಸ್ಪತ್ರೆಯಾಗಿ ಮಾರ್ಪಾಡಿಸುವುದಕ್ಕೆ ಹೆಚ್ಚಿನ ಚಿಕಿತ್ಸಾ ಸೌಲಭ್ಯ, ಮೂಲಸೌಕರ್ಯ ಒದಗಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಂದಿನ ರಾಜ್ಯ ಬಜೆಟ್‌ನಲ್ಲಿ ವೆನ್ಲಾಕ್‌ನ್ನು ಪ್ರಾದೇಶಿಕ...
ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ಗೆ ಪ್ರಯಾಣ ಬೆಳೆಸಿದ್ದಾರೆ. ಸಂಜೆ ವೇಳೆಗೆ ಫ್ರಾನ್ಸ್ ತಲುಪಲಿರುವ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ 3ನೇ ಆವೃತ್ತಿಯ ಕೃತಕ ಬುದ್ಧಿಮತ್ತೆ (AI) ಆ್ಯಕ್ಷನ್ ಶೃಂಗಸಭೆಯ ಸಹ-ಅಧ್ಯಕ್ಷತೆಯನ್ನು...
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ಗೆ ಇಡಿ ಸಮನ್ಸ್ಗೆ ನೀಡಿದ್ದ ತಡೆಯಾಜ್ಞೆ ವಿಸ್ತರಣೆಯಾಗಿದೆ. ಇಡಿ ನೀಡಿರುವ ಸಮನ್ಸ್ ರದ್ದುಕೋರಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ...
ಕಾರ್ಕಳ : ಕುದುರೆಮುಖ ವನ್ಯಜೀವಿ ವಲಯದ ಮೂರ್ಲಿಕರಪ್ಪ ಬಳಿಯ ನೂರಾಲ್‌ಬೆಟ್ಟ ಗ್ರಾಮದಲ್ಲಿ ಬೇಟೆಯಾಡಲು ಯತ್ನಿಸಿದ ಇಬ್ಬರನ್ನು ಕಾರ್ಕಳ ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರನ್ನು ಸ್ಥಳೀಯ ನಿವಾಸಿಗಳಾದ ಪ್ರಶಾಂತ್ ಪೂಜಾರಿ ಮತ್ತು ಅಶೋಕ್ ಪೂಜಾರಿ...
ಉಡುಪಿ : ಒಂದೂವರೆ ವರ್ಷಗಳ ಹಿಂದೆ ಕರಾವಳಿ ಜಂಕ್ಷನ್ ಬಳಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೊಪ್ಪಳ...
ತಿರುಪತಿಯ ಪ್ರಸಿದ್ಧ ಲಡ್ಡು ಪ್ರಸಾದದ ತಯಾರಿಕೆಯಲ್ಲಿ ಕಲಬೆರಕೆ ತುಪ್ಪದ ಬಳಕೆ ಆರೋಪ ಪ್ರಕರಣ ಸಂಬಂಧ ಸಿಬಿಐ ತನಿಖೆಯಲ್ಲಿ ಪ್ರಮುಖ ಬೆಳವಣಿಗೆಗಳಾಗಿದೆ. ಸುಪ್ರೀಂಕೋರ್ಟ್ ಆದೇಶದ ಮೇರೆಗೆ ರಚನೆಯಾದ ಸಿಬಿಐ ವಿಶೇಷ ತನಿಖಾ ತಂಡವು ಲಡ್ಡು...
ಮಂಗಳೂರು : ಸುಳ್ಯ ಬಳಿ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಿದ್ದ ಕಂಕನಾಡಿ ಪೊಲೀಸ್ ಸ್ಟೇಷನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹರೀಶ್ ಅವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಹರೀಶ್ ಅವರು ಮೈಸೂರು ಜಿಲ್ಲೆಯ ಕೆಆರ್...
ಮಂಗಳೂರು : ಹನ್ನೆರಡರ ಹರೆಯದ ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನಗರಿಯನ್ನು ನಗರದ ವೆನ್ಲಾಕ್ ಆಸ್ಪತ್ರೆಯ ವೈದ್ಯರ ತಂಡ ಸತತ ಎರಡು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆಯುವ ಮೂಲಕ ಬಾಲಕನ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ....
ಮೂಲ್ಕಿ : ಟೆಂಪೋ ರಿಕ್ಷಾವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರೆ ಮಮತಾ ಬಂಗೇರ (42) ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕಿನ್ನಿಗೋಳಿ ಸಮೀಪ ರಾಜ್ಯ ಹೆದ್ದಾರಿಯ ಕಿಲ್ಪಾಡಿ...