ಮಂಗಳೂರು : ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಬೆಂಗಳೂರಿನಿಂದ ಮಂಗಳೂರಿಗೆ ಸಾಗಾಟ ಮಾಡುತ್ತಿದ್ದ ಡ್ರಗ್ ಪೆಡ್ಲರ್ ನೊಬ್ಬನನ್ನು ದಸ್ತಗಿರಿ ಮಾಡಿ 27 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ....
ಉಡುಪಿ : ಕಟ್ಟಡವೊಂದರ 14ನೇ ಮಹಡಿಯಿಂದ ಬಿದ್ದು 29 ವರ್ಷದ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ಬ್ರಹ್ಮಗಿರಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಲೇಖಿರಾಜ್ (29) ಎಂದು ಗುರುತಿಸಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಲೇಖಿರಾಜ್...
ಆರ್ಥಿಕತೆ ಮತ್ತು ಅಭಿವೃದ್ಧಿಯ ವಿಷಯದಲ್ಲಿ ಭಾರತವನ್ನು ಪಾಕಿಸ್ತಾನ ಸೋಲಿಸದಿದ್ದರೆ, ನನ್ನ ಹೆಸರು ಶೆಹಬಾಜ್ ಷರೀಫೇ ಅಲ್ಲ ಎಂದು ಪಾಕ್ ಪ್ರಧಾನಿ ಷರೀಫ್ ಸವಾಲು ಹಾಕಿದ್ದಾರೆ. ರ‍್ಯಾಲಿಯೊಂದರಲ್ಲಿ ಮಾತನಾಡಿದ ಅವರು, ತಮ್ಮ ಸರ್ಕಾರ ಸಾಮಾನ್ಯ ಜನರ...
ಮಂಗಳೂರು : ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ ರಸ್ತೆಯನ್ನು ಚತುಷ್ಪಥವಾಗಿ ವಿಸ್ತರಿಸುವುದಕ್ಕೆ ಸಂಬಂಧಿಸಿ ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸುವುದಕ್ಕೆ ಇದೀಗ ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ...
ಬಂಟ್ವಾಳ: ಮಗನ ಅಂಗಡಿ ಹೊರಗೆ ಕುಳಿತುಕೊಂಡಿದ್ದ ವೃದ್ದೆಯೋರ್ವರಿಗೆ ಕಾರೊಂದು ಢಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪಾಲೆದಮರ ಎಂಬಲ್ಲಿ ಫೆ.23 ರಂದು ನಡೆದಿದೆ. ವಾಮದಪದವು ನಿವಾಸಿ ಸುಮತಿ(91) ಮೃತಪಟ್ಟ ವೃದ್ದೆ....
ಮಂಗಳೂರು : ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ, ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಗಳಿಂದ 23 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕಲಬುರಗಿ ಜಿಲ್ಲೆಯ ಉಮ್ಮರ್ ಕಾಲೊನಿಯ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತನ್ನ ಮೇಲೆ ಪ್ರೀತಿಸಿ, ಮದುವೆ ಮಾಡಿಕೊಳ್ಳುವುದಾಗಿ ಯುವಕನೊಬ್ಬ ಅತ್ಯಾಚಾರ ಮಾಡಿದ್ದಾನೆ ಎಂದು ದೂರು ಕೊಡಲು ಹೋದ ಯುವತಿಯನ್ನು ಪೊಲೀಸ್ ಕಾನ್ಸ್‌ಸ್ಟೇಬಲ್ ನ್ಯಾಯ ಕೊಡಿಸುವುದಾಗಿ ನಂಬಿಸಿ ಆತನೇ ಮತ್ತೆ ಎರಡು ಬಾರಿ...
ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್ ವೇ ಸಂಚಾರ ಮುಕ್ತ; ಟೋಲ್ ಫ್ರೀ.! ದಕ್ಷಿಣ ಭಾರತದ ಅತಿ ದೊಡ್ಡ ಎಕ್ಸ್‌ಪ್ರೆಸ್ – ಕಾಮಗಾರಿ ಸಂಪೂರ್ಣ ಮುಕ್ತಾಯ ದಕ್ಷಿಣ ಭಾರತದ ಅತಿದೊಡ್ಡ ಎಕ್ಸ್‌ಪ್ರೆಸ್ ವೇನಲ್ಲಿ ಒಂದಾಗಿರುವ ಚೆನ್ನೈ –...
ಸಾಲಭಾದೆಗೆ ಬೇಸತ್ತು ಒಂದೇ ಕುಟುಂಬದ ಮೂವರು ವಿಷ ಸೇವಿಸಿ, ನಂತರ ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಮಂಡ್ಯದಲ್ಲಿ ನಡೆದಿದೆ. ಮಾಸ್ತಪ್ಪ (65), ರತ್ನಮ್ಮ (45), ಲಕ್ಷ್ಮಿ (18) ಮೃತ ದುರ್ದೈವಿಗಳು. ಮೃತರು...