ಮಂಗಳೂರು : ಮಂಗಳೂರಿನ ಕೇಂದ್ರ ಕಾರಾಗೃಹಕ್ಕೆ ಹೊರಗಡೆ ರಸ್ತೆಯಿಂದ ಇಬ್ಬರು ಯುವಕರು ದೊಡ್ಡ ಗಾತ್ರದ ಪ್ಯಾಕೆಟ್ ನ್ನು ಎಸೆದು ಹೋದ ಘಟನೆ ದೃಶ್ಯ ಸೆರೆಯಾಗಿದೆ. ಮಂಗಳೂರು ಕಾರಾಗೃಹಕ್ಕೆ ಹೊರಗಡೆಯಿಂದ ಇದೀಗ ಪೊಟ್ಟಣಗಳನ್ನು ಎಸೆಯುತ್ತಿರುವ ಪ್ರಕರಣ...
ಬಂಟ್ವಾಳ : ಸಹಾಯಕ ಅಂಚೆ ಪಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿ ಅಂಚೆ ಚೀಟಿಯಲ್ಲಿದ್ದ 72 ಸಾವಿರ ರೂ.ಗಳೊಂದಿಗೆ ನಾಪತ್ತೆಯಾದ ಘಟನೆ ಸಜಿಪಪಡು ಗ್ರಾಮದಲ್ಲಿ ನಡೆದಿದೆ. ಸಜಿಪಪಡು ಗ್ರಾಮದಲ್ಲಿ ಸಹಾಯಕ ಅಂಚೆ ಪಾಲಕರಾಗಿ ಸೇವೆ ಸಲ್ಲಿಸುತ್ತಿದ್ದ...
ಲೋಕಾಯುಕ್ತ ಡಿವೈಎಸ್‌ಪಿ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ಹಣಕ್ಕೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಬೆಳಗಾವಿ ಮೂಲದ ಮುರುಗಪ್ಪ ನಿಂಗಪ್ಪ ಕುಂಬಾರ್(56) ಎಂದು ಗುರುತಿಸಲಾಗಿದೆ. ಈತ ಸೇವೆಯಿಂದ...
ಪ್ರಯಾಗ್‌ರಾಜ್‌ನ ಮಹಾ ಕುಂಭ ಮೇಳಕ್ಕೆ ತೆರಳಿ ಹಿಂದಿರುಗುತ್ತಿದ್ದ ಬೆಳಗಾವಿ ಗೋಕಾಕ್ ನಗರದ 6 ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಮಧ್ಯಪ್ರದೇಶದ ಜಬಲಪೂರ ಪೆಹರಾ ಟೋಲ್ ನಾಕಾ ಬಳಿ ಇಂದು ಮುಂಜಾನೆ 4.30ರ...
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಭಾನುವಾರ ಮುಂಜಾನೆ ತೀರ್ಥಸ್ನಾನ ಮಾಡಿದ್ದಾರೆ. 144 ವರ್ಷಗಳಿಗೊಮ್ಮೆ ನಡೆಯುವ ಈ...
ಬೆಳ್ತಂಗಡಿ : ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಆರಂಬೋಡಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತರನ್ನು ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ನಿವಾಸಿ ಪವನ್ (16) ಎಂದು ಗುರುತಿಸಲಾಗಿದೆ. ಪವನ್...
ಅಂತಾರಾಷ್ಟ್ರೀಯ ಕಡಲ ಗಡಿ ರೇಖೆ (ಐಎಂಬಿಎಲ್) ದಾಟಿ ಲಂಕಾ ಜಲಪ್ರದೇಶದಲ್ಲಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ತಮಿಳುನಾಡಿನ ರಾಮೇಶ್ವರಂನ 32 ಮೀನುಗಾರರನ್ನು ಭಾನುವಾರ ಮುಂಜಾನೆ ಶ್ರೀಲಂಕಾ ನೌಕಾಪಡೆ ಬಂಧಿಸಿದ್ದು, 5 ದುಬಾರಿ ಯಾಂತ್ರೀಕೃತ ದೋಣಿಗಳನ್ನು...
ಸುರತ್ಕಲ್ : ಊಟ ಮುಗಿಸಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದವರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸಿಂದನೂರು ಶಾಸಕ ಹಂಪನಗೌಡ ಬಾದರ್ಲಿ ಅವರ ಸಹೋದರಿಯ ಪುತ್ರ ದೀಪುಗೌಡ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆಯ ಸಿಂದನೂರಿನವರಾದ...
ಭದ್ರತಾ ಪಡೆಗಳಿಗೆ ಬೆದರಿಕೆಯೊಡ್ಡಿದ್ದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಬೆದರಿಕೆಯೊಡ್ಡಿದ್ದ ಮಣಿಪುರದ ನಿಷೇಧಿತ ಸಂಘಟನೆ ಕಾಂಗ್ರೆಪಾಕ್ ಕಮ್ಯುನಿಸ್ಟ್ ಪಕ್ಷದ (ಸಿಟಿ ಮೈಟೈ) ಇಬ್ಬರು ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ. ವಾಂಗೈಮ್ ರೋಹಿತ್ ಸಿಂಗ್ (18) ಮತ್ತು...