ಉಡುಪಿ : ಮೊಬೈಲ್‌ನಲ್ಲಿ ಕ್ರಿಪ್ಟೋ ಕರೆನ್ಸಿ ಬಗ್ಗೆ ಮಾಡಿದ ಸಂದೇಶ ಹಿರಿಯಡ್ಕ ಬೊಮ್ಮರಬೆಟ್ಟು ಗ್ರಾಮದ ಚೈತ್ರಾ (26) ಎಂಬವರಿಗೆ ದುಬಾರಿಯಾಗಿದ್ದು, ಸೈಬರ್ ವಂಚಕರ ಮೋಸಕ್ಕೆ ಬಲಿಯಾಗಿ 2.80 ಲಕ್ಷ ರೂ. ಕಳೆದುಕೊಂಡಿದ್ದಾರೆ. ಸುಮಾರು ಏಳು...
ಹಾಸನದಲ್ಲಿ ಖಾಕಿ ನೆತ್ತರು ಹರಿದ್ದಿದ್ದು ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿದ್ದಾರೆ. ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್‌ಟೇಬಲ್‌ನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನ ತಾಲೂಕಿನ ದುದ್ದ ಗ್ರಾಮದಲ್ಲಿ...
ಬಂಟ್ವಾಳ : ಫರಂಗಿಪೇಟೆ ಸಮೀಪದ ಸಜೀರು ಶ್ರೀ ದೇವಕಿಕೃಷ್ಣ ರವಳನಾಥ ದೇವಸ್ಥಾನಕ್ಕೆ ಸೋಮವಾರ ಮುಂಜಾನೆ ಕಳ್ಳರ ತಂಡವೊಂದು ನುಗ್ಗಿ 2.3 ಲಕ್ಷ ರೂಪಾಯಿ ಮೌಲ್ಯದ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದೆ. ಮುಂಜಾನೆ 3...
ಪುತ್ತೂರು : ಕಾರಣಿಕ ಶಕ್ತಿಗಳಾದ ಕೋಟಿ-ಚೆನ್ನಯ, ದೇಯಿಬೈದೇತಿ ಮೂಲಸ್ಥಾನ ಗೆಜ್ಜೆಗಿರಿ ನಂದನಬಿತ್ತಿಲು ನಿವಾಸಿ ನಾಟಿವೈದ್ಯೆ ಲೀಲಾವತಿ ಬೈದೇತಿ (77) ಅವರು ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪಡುಮಲೆಯಲ್ಲಿನ ಪ್ರತಿ ಮರ-ಗಿಡ-ಬಳ್ಳಿಗಳಲ್ಲಿ ಸಂಜೀವಿನಿಯಂತಹ ಔಷಧೀಯ...
ಮಂಗಳೂರು : ಕ್ಯಾಪ್ಟನ್ ಬೃಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ ದಿನಾಂಕ 28 ಡಿಸೆಂಬರ್ 2024 ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ...
ಐಪಿಎಲ್ 2025 ಟೂರ್ನಿಯ ರಿಟೈನ್ ಆಟಗಾರರ ಹೆಸರು ಘೋಷಣೆ ಈಗಾಗಲೇ ಆಗಿದೆ. ಇನ್ನೇನಿದ್ದರು ಮೆಗಾ ಆಕ್ಷನ್ ನಡೆಯಬೇಕಿದೆ. ತಂಡದಲ್ಲಿ ಬಲಿಷ್ಠ ಆಟಗಾರರನ್ನು ಉಳಿಸಿಕೊಂಡು ಉಳಿದ ಪ್ಲೇಯರ್ಗಳನ್ನ 10 ಫ್ರಾಂಚೈಸಿಗಳು ರಿಲೀಸ್ ಮಾಡಿವೆ. 2025ರ ಐಪಿಎಲ್...
ಮಂಗಳೂರು: ನಗರದ ಹೊರವಲಯದ ಪೆರ್ಮುದೆ ಪಂಚಾಯತ್ ಕ್ರಾಸ್ ಬಳಿ ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿ ಅಬ್ದುಲ್ ಜುನೈದ್ ಬಂಧಿತ ಆರೋಪಿಗಳು. ಮಂಗಳೂರಿನ ತೆಂಕಎಕ್ಕಾರು ಗ್ರಾಮದ, ಬಜ್ಪೆಯಿಂದ ಕಟೀಲು ಕಡೆಗೆ ಹೋಗುವ ಪೆರ್ಮುದೆ ಪಂಚಾಯತ್ ಕ್ರಾಸ್‌ನಿಂದ...
ಪುತ್ತೂರು : ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ತಲೆ ಬುರುಡೆ ಹಾಗೂ ಎಲುಬುಗಳು ಒಳಮೊಗ್ರು ಗ್ರಾಮದ ಉರ್ವದಲ್ಲಿ ಪತ್ತೆಯಾಗಿದೆ. ಮೃತರನ್ನು ಉರ್ವ ನಿವಾಸಿ ಸಂಜೀವ ಎಂಬವರ ಪತ್ನಿ ನಳಿನಿ ಎಂದು ಗುರುತಿಸಲಾಗಿದೆ. ಇವರು...
ಕುಂದಾಪುರ : ಮನೆಯೊಂದರಲ್ಲಿ ಗಾಂಜಾವನ್ನು ದಾಸ್ತಾನು ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ದಂಪತಿಯನ್ನು ಪೊಲೀಸರು ಬಂಧಿಸಿದ ಘಟನೆ ಗುಲ್ವಾಡಿಯ ಉದಯನಗರದಲ್ಲಿ ನಡೆದಿದೆ. ಉದಯ ನಗರ ನಿವಾಸಿಗಳಾದ ನಜರುಲ್ಲಾ ಖಾನ್ (40) ಹಾಗೂ ಆತನ ಪತ್ನಿ...
ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಎಲತ್ತೂರಿನಲ್ಲಿ ಕೃಷಿಕನೋರ್ವನ ಮೇಲೆ ಚಿರತೆ ದಾಳಿ ನಡೆಸಿದೆ. ನ.03 ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದ್ದು ದನಗಳಿಗೆ ಹುಲ್ಲು ತರಲು ತೆರಳಿದ್ದ ಕೃಷಿಕನ ಮೇಲೆ ಚಿರತೆ ದಾಳಿ ಮಾಡಿದೆ....