Mangalore and Udupi news

Category : ಗ್ರೌಂಡ್ ರಿಪೋರ್ಟ್

Blogಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

“ಭಕ್ತಿ ಧರ್ಮದ ನಡೆ” – ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ

Daksha Newsdesk
ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ (ರಿ) ಮಂಗಳೂರು ಇದರ 6ನೇ ವರ್ಷದ “ಭಕ್ತಿ ಧರ್ಮದ ನಡೆ” ಬೃಹತ್‌ ಪಾದಯಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನ.03ರ ಆದಿತ್ಯವಾರ ಚಿತ್ರಾಪುರ...
ಗ್ರೌಂಡ್ ರಿಪೋರ್ಟ್ಪ್ರಸ್ತುತರಾಜ್ಯ

ನಟ,‌ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ – ಅಪಾರ್ಟ್​ಮೆಂಟ್ ಸೀಜ್ ಮಾಡಿದ ಪೊಲೀಸರು

Daksha Newsdesk
ನಿರ್ದೇಶಕ, ನಟ, ಬರಹಗಾರ ಮಠ ಖ್ಯಾತಿಯ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದು ಈಗ ಎಲ್ಲರಲ್ಲೂ ಅಚ್ಚರಿಯನ್ನುಂಟು ಮಾಡಿದೆ. ಗುರುಪ್ರಸಾದ್ರನ್ನು ಹತ್ತಿರದಿಂದ ಬಲ್ಲವರು ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಸೂಕ್ಷ್ಮ ಮನಸ್ಸಿನವರು ಆಗಿರಲಿಲ್ಲ ಎಂದೇ ಹೇಳುತ್ತಿದ್ದಾರೆ. ಇದರಾಚೆಯೂ ಇಂತಹ...
ಅಪಘಾತಗ್ರೌಂಡ್ ರಿಪೋರ್ಟ್ರಾಜ್ಯ

ಚಾಲಾಕಿ ಐಷಾರಾಮಿ ಕಾರು‌ಗಳ್ಳರು ಅರೆಸ್ಟ್.!!

Daksha Newsdesk
ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದ ಐಷಾರಾಮಿ ಕಾರುಗಳನ್ನು ಕಳವು ಮಾಡುತ್ತಿದ್ದ ಮೂವರು ಚಾಲಾಕಿ ಕಾರುಗಳ್ಳರನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದಿಂದ ಬೆಂಗಳೂರಿಗೆ ಬಂದು ಕಳ್ಳರು ಐಷಾರಾಮಿ ಕಾರುಗಳನ್ನೇ ಟಾರ್ಗೆಟ್‌ ಮಾಡುತ್ತಿದ್ದರು. ಚಾಲಾಕಿತನದಿಂದ ಸಾಫ್ಟ್‌ವೇರ್‌...
ಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತರಾಜಕೀಯ

ಉಡುಪಿ: ವಕ್ಫ್ ಭೂ ವಿವಾದ.! ದಿಶಾಂಕ್ ಆಪ್‌ನಲ್ಲಿ ಕಾಣಿಸಿಕೊಂಡ ಸುಲ್ತಾನ್‌ಪುರ – ಜಿಲ್ಲಾಧಿಕಾರಿ ಏನಂದ್ರು?

Daksha Newsdesk
ಉಡುಪಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭುಗಿಲೆದ್ದಿರುವ ವಕ್ಪ್ ಜಾಗ ವಿವಾದಕ್ಕೆ ಈಗ ಕರಾವಳಿ ಜಿಲ್ಲೆಯಾದ ಉಡುಪಿಯಲ್ಲೂ ಆತಂಕ ಸೃಷ್ಟಿಯಾಗಿದೆ. ದಿಶಾಂಕ್ ಆಪ್ ನಲ್ಲಿ ಊರಿನ ಹೆಸರು ಸುಲ್ತಾನ್‌ಪುರ ಎಂದು ತೋರಿಸಿದ್ದು ಹಲವರ ಆತಂಕ ಹೆಚ್ಚುಮಾಡಿದೆ....
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಅಮೆಜಾನ್ ಕಂಪನಿಗೆ 30 ಕೋಟಿ ರೂ. ವಂಚನೆ: ಇಬ್ಬರ ಬಂಧನ

Daksha Newsdesk
ಮಂಗಳೂರು: ಅಮೆಜಾನ್‌ ಕಂಪನಿಗೆ ಬರೊಬ್ಬರಿ 30 ಕೋಟಿ ರೂ. ವಂಚಿಸಿದ್ದ ಆರೋಪಿಗಳನ್ನು ಮಂಗಳೂರಿನ ಉರ್ವಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ರಾಜ್ಯದ ಧೋಪುರ್ ಜಿಲ್ಲೆಯ ನಿವಾಸಿ ರಾಜಕುಮಾರ್ ಮೀನಾ (23), ಕರೌಲಿ ಜಿಲ್ಲೆಯ ಸುಭಾಸ್...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಯೋಧರೊಂದಿಗೆ ದೀಪಾವಳಿ ಆಚರಿಸಿಕೊಂಡ ಸಂಸದ ಕ್ಯಾ. ಚೌಟ : ಮೋದಿ ಹಾದಿ ಅನುಸರಿಸಿದ ಸಂಸದರು.!

Daksha Newsdesk
ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕರಾವಳಿ ಭದ್ರತಾ ಪಡೆಯ ಸೈನಿಕರೊಂದಿಗೆ ಬೆಳಕಿನ ಹಬ್ಬ ದೀಪಾವಳಿಯನ್ನು ಆಚರಿಸಿಕೊಂಡಿದ್ದಾರೆ. ಕ್ಯಾ. ಚೌಟ ಅವರು ಶುಕ್ರವಾರ ತಮ್ಮ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ ಸಾರ್ವಜನಿಕರು...
Blogಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರುಮನೋರಂಜನೆ

ವಿನೀತ್‌ ಕುಮಾರ್‌ ನಟನೆಯ ’90 ಎಮ್ ಎಲ್’ ತುಳು ಸಿನಿಮಾಕ್ಕೆ ಮುಹೂರ್ತ

Daksha Newsdesk
ಮಂಗಳೂರು: ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ ಬಜಾಲ್ ನಿರ್ದೇಶನದಲ್ಲಿ ಡೋಲ್ಪಿ ಡಿ ಸೋಜ ನಿರ್ಮಾಣದಲ್ಲಿ ತಯಾರಾಗುತ್ತಿರುವ “90 ಎಮ್ ಎಲ್” ತುಳು ಚಿತ್ರದ ಮುಹೂರ್ತ ಸಮಾರಂಭವು ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಸಿಸಿಬಿ ಕಾರ್ಯಾಚರಣೆ – ಹೈಡ್ರೋವೀಡ್ ಗಾಂಜಾ ಸಹಿತ ಹಫೀಜ್ ಅರೆಸ್ಟ್.!!

Daksha Newsdesk
ಮಂಗಳೂರು : ಮಾದಕ ವಸ್ತು ಹೈಡ್ರೋವೀಡ್ ಗಾಂಜಾ ಸಹಿತ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಶುಕ್ರವಾರ ನಡೆಸಿದ ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಪುತ್ತೂರು ಹಾರಾಡಿಯವನಾಗಿದ್ದು, ಪ್ರಸ್ತುತ ತೊಕ್ಕೊಟ್ಟು ಚೊಂಬುಗುಡ್ಡೆ ಮಸೀದಿ ಹತ್ತಿರದ ನಿವಾಸಿ ಎಚ್....
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸುರತ್ಕಲ್ : ವಿಶ್ವ ಹಿಂದೂ ಪರಿಷತ್, ಬಜರಂಗದಳ ಪಿಲಿಜಾರ ಶಾಖೆ ತೋಕೂರು ಇದರ ವತಿಯಿಂದ ಸಾರ್ವಜನಿಕ ಗೋ ಪೂಜೆ

Daksha Newsdesk
ಸುರತ್ಕಲ್ : ವಿಶ್ವ ಹಿಂದೂ ಪರಿಷತ್, ಬಜರಂಗದಳ ಪಿಲಿಜಾರ ಶಾಖೆ ತೋಕೂರು ಇದರ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಸಾರ್ವಜನಿಕ ಗೋ ಪೂಜೆಯು ಅ.31 ರಂದು ರಾಮನಗರ ಸರ್ಕಲ್ ಬಳಿ ಅದ್ದೂರಿಯಾಗಿ ನಡೆಯಿತು....
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

“ವಕ್ಪ್ ಪ್ರೀತಿ ತೋರಿ, ರೈತರು, ಜನರನ್ನು ಬೀದಿಗೆ ತಂದು‌ ನಿಲ್ಲಿಸಿದೆ”; ಶಾಸಕ ಭರತ್ ಶೆಟ್ಟಿ ವಾಗ್ದಾಳಿ

Daksha Newsdesk
ಸುರತ್ಕಲ್ : ವಕ್ಪ್ ಪ್ರೀತಿ ತೋರಿ, ರೈತರು, ಜನರನ್ನು ಬೀದಿಗೆ ತಂದು‌ ನಿಲ್ಲಿಸಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಬ್ರಿಟೀಷರ ಕಾಲದಲ್ಲಿ ಆರಂಭವಾದ ವಕ್ಫ್ ಕಾಯಿದೆ ರದ್ದು...