ಸೇನಾ ಸರಕು ಸಾಗಣೆಗೆ ನೆರವಾಗುವ ಸ್ಪೇನ್‌ನ ಸಿ-295 ಅತ್ಯಾಧುನಿಕ ವಿಮಾನಗಳು ಮೇಕ್ ಇನ್ ಇಂಡಿಯಾ ಅಡಿ ದೇಶದಲ್ಲೇ ತಯಾರಾಗಲಿದೆ. ಗುಜರಾತ್‌ನ ವಡೋದರಾದಲ್ಲಿ ಸಿ-295 ಅತ್ಯಾಧುನಿಕ ವಿಮಾನಗಳನ್ನು ತಯಾರಿಸಲಿರುವ ಟಾಟಾ ಏರ್‌ಕ್ರಾಫ್ಟ್ ಕಾಂಪ್ಲೆಕ್ಸ್ ಅನ್ನು ಪ್ರಧಾನಿ...
ಸೆಲ್ಫಿ ಹುಚ್ಚಿಗೆ ಕಾಲು ಜಾರಿ ಬಿದ್ದು ನಾಪತ್ತೆಯಾದ ಘಟನೆ ತುಮಕೂರು ತಾಲೂಕಿನ ಮೈದಾಳ ಕೆರೆ ಕೋಡಿ ಬಳಿ ನಡೆದಿದ್ದು. ಅದೃಷ್ಟವಶಾತ್ ಅಗ್ನಿಶಾಮಕ ದಳದ ಸತತ 12 ಗಂಟೆ ಕಾರ್ಯಾಚರಣೆಯಿಂದ ಯುವತಿ ಸಾವನ್ನೇ ಗೆದ್ದು ಬಂದಿದ್ದಾಳೆ. ತುಮಕೂರು...
ಉಡುಪಿ : ಸ್ಕೂಟರ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಪೆರಂಪಳ್ಳಿ ಎಂಬಲ್ಲಿರುವ ಸಾಯಿರಾಧಾ ಟೌನ್‌ಶಿಪ್ ಬಳಿ ಬಂಧಿಸಿದ್ದಾರೆ. ಉಡುಪಿ ಕೇಳಾರ್ಕಳಬೆಟ್ಟು ನಿವಾಸಿ ಅಬ್ದುಲ್ ಜಬ್ಬಾರ್ (27) ಬಂಧಿತ ಆರೋಪಿ....
ಪುತ್ತೂರು: 2 ವರ್ಷದ ಹಿಂದೆ ಪುತ್ತೂರಿನ ಬೀಡಿ ಬ್ರ್ಯಾಂಚ್‌ವೊಂದರಿಂದ ಸಾವಿರಾರು ರೂಪಾಯಿ ಮೌಲ್ಯದ ಬೀಡಿ ಕದ್ದ ಪ್ರಕರಣದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕಿನ ಕುದ್ಮಾರು ಗ್ರಾಮದ ಏರ್ಕಮೆ ನಿವಾಸಿ...
ಹೊಕ್ಕಾಡಿಗೋಳಿ: ಪೂಂಜ ಪಂಚದುರ್ಗಾ ಪರಮೇಶ್ವರಿ ಅಮ್ಮನವರ ಮತ್ತು ಮೂಜಿಲ್ನಾಯ ಕೊಡಮಣಿತ್ತಾಯ ದೈವಗಳ ನಂಟು ಹೊಂದಿರುವ ಇತಿಹಾಸ ಪ್ರಸಿದ್ಧ ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಹೊಕ್ಕಾಡಿಗೋಳಿ ಡಿಸೆಂಬರ್ 7 ಶನಿವಾರದಂದು...
ಮಂಗಳೂರು : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ವಿಭಾಗ ಎಬಿವಿಪಿ ಬೆಂಬಲಿತ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ 2024ರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಅ.26ರಂದು ಟೌನ್ ಹಾಲ್ ನಲ್ಲಿ ನಡೆಯಿತು. ಸರ್ವ ಕಾಲೇಜು...
ಸರ್ವ ಕಾಲೇಜು ವಿದ್ಯಾರ್ಥಿಶಕ್ತಿ ಕರ್ನಾಟಕ (ರಿ ) ಇದರ ಉಡುಪಿ ಜಿಲ್ಲಾ2024-25ನೇ ಸಾಲಿನ ಚುನಾವಣೆ ಹಾಗೂ ಪದಗ್ರಹಣ ಕಾರ್ಯಕ್ರಮ ಅ.26 ರಂದು ತುಳುಜಾ ಭವಾನಿ ಸಭಾ ಭವನ ಕುಂಜಿಬೆಟ್ಟು ಉಡುಪಿ ಯಲ್ಲಿ ನಡೆಯಿತು. ಕಾರ್ಯಕ್ರಮವನ್ನು...
ಉಡುಪಿ : ಹಾಡಹಗಲೇ ಜನವಸತಿ ಪ್ರದೇಶದ ಮನೆಯೊಂದಕ್ಕೆ ಕಳ್ಳರು ಕನ್ನ ಹಾಕಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಘಟನೆ ಕುಂದಾಪುರದ ಹಂಗಳೂರು ಸಮೀಪ ಬ್ರಹ್ಮಗುಡಿ ರಸ್ತೆಯಲ್ಲಿ ನಡೆದಿದೆ. ಮನೆಯ ಬಾಗಿಲನ್ನೇ ಒಡೆದು...
ಮಂಗಳೂರು : ಸುಮಾರು 30 ವರ್ಷಗಳ ಹಿಂದೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎಂಆರ್ ಪಿಎಲ್ ಬಳಿಯಲ್ಲಿ ನಡೆದ ಕೊಲೆ ಹಾಗೂ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಸತತ ಕಾರ್ಯಾಚರಣೆ...
ಮಂಗಳೂರು: ರಿಯಲ್ ಎಸ್ಟೆಟ್ ಉದ್ಯಮಿಯೋರ್ವರು ಯುವತಿಗೆ ಲೈಂಗಿಕ ಕಿರುಕುಳ ನೀಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಆರೋಪಿ ವಿರುದ್ದ ಸಂತ್ರಸ್ಥೆ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. 15...