ಕಾಸರಗೋಡು : ಹಣ ಪಡೆದು ಉದ್ಯೋಗ ಕೊಡಿಸುವುದಾಗಿ ಹೇಳಿ ಜನರನ್ನು ವಂಚಿಸಿದ ಆರೋಪಿ ಡಿವೈಎಫ್‌ಐ ಮುಖಂಡೆಯಾಗಿದ್ದ ಸಚಿತ ರೈಯನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಪೆರ್ಲ ಶೇಣಿ ಬಳ್ತಕ್ಕಲ್ ನಿವಾಸಿ ಸಚಿತ ರೈ (27)ಯನ್ನು ಬಂಧಿಸಿಲಾಗಿದೆ....
ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದಂತಹ ವಿಧಾನ ಪರಿಷತ್ ಉಪಚುನಾವಣೆಯ ಫಲಿತಾಂಶಹೊರಬಿದ್ದಿದೆ. ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು 1600 ಮತಗಳ ಭಾರೀ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ಬೆಳಗ್ಗೆ 8...
ಮಂಗಳೂರು : ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ 4ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಪಾದೆ ಎಂಬಲ್ಲಿ ಗುರುವಾರ ಸಂಭವಿಸಿದೆ. ಬಡಕಬೈಲು ನಿವಾಸಿ ಮಹಮ್ಮದ್...
ಮಂಗಳೂರು: ನಗರದ ಕದ್ರಿ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿರುವ ಮರಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದನ್ನು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಕಾರ್ಯಕರ್ತರು ಪತ್ತೆ ಹಚ್ಚಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಲೋಕೋಪಯೋಗಿ ಇಲಾಖೆಯದ ಅಧೀನದಲ್ಲಿದ್ದ...
ತಿಮಿಂಗಿಲದ ವಾಂತಿ ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರ ಬಂಧನವಾಗಿದೆ. ಬೆಂಗಳೂರಿನಿಂದ ತಮಿಳುನಾಡಿಗೆ ಕಾರಿನಲ್ಲಿ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರನ್ನು ಕೊಳ್ಳೇಗಾಲ ಪೊಲೀಸರು ಕೊಳ್ಳೇಗಾಲದ ಹೊಸ ಅಣಗಳ್ಳಿ ಸಮೀಪ ಬಂಧಿಸಿದ್ದಾರೆ. ಮೈಸೂರು ಆಶೋಕಪುರಂ...
ಮಂಗಳೂರು : ಪಿಕಪ್ ಹಾಗೂ ಕಂಟೈನರ್ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಕ್ಲಿನರ್ ನನ್ನು ತಮ್ಮದೇ ಸ್ಕೂಟಿಯಲ್ಲಿ ಆಸ್ಪತ್ರೆಗೆ ದಾಖಲಿಸಿ ಕದ್ರಿ ಪೊಲೀಸ್ ಠಾಣೆ ಮಹಿಳಾ ಸಿಬ್ಬಂದಿ ಮನ್ಶಿದಾ ಬಾನು...
ಬಂಟ್ವಾಳ: ತಂಡವೊಂದು ಇಬ್ಬರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಪುದು ಗ್ರಾಮದ ಅಮ್ಮೆಮಾರ್ ಎಂಬಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಪ್ರಕರಣದಲ್ಲಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕಿರ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು,...
ಕಾಸರಗೋಡು: ನಗರದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ನುಗ್ಗಿ ನೌಕರನಿಗೆ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಆರೋಪಿಯನ್ನು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಯುವಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದಾಗ ಬೆಂಗಳೂರು ವಿಮಾನ...
ಉಡುಪಿ : ಅ.22 ಮಂಗಳವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ಜಿಲ್ಲೆ ವತಿಯಿಂದ E.C.R ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ನ ವಿರುದ್ಧ ಅನ್ಯಾಯವಾಗಿ ತಡೆಹಿಡಿದ ವಿದ್ಯಾರ್ಥಿಗಳ SSLC ಮತ್ತುPUC ಅಂಕಪಟ್ಟಿಯನ್ನು ಹಿಂದಿರುಗಿಸುವಂತೆ ಆಗ್ರಹಿಸಿ...