ಸುರತ್ಕಲ್: ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಮಂಗಳವಾರ ಸಂಜೆ ಸುರತ್ಕಲ್ ಮುಕ್ಕ ರೆಡ್ ರಾಕ್ ಕಡಲ ಕಿನಾರೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ (21) ನೀರು ಪಾಲಾದ ಯುವಕ....
ಪಣಜಿ: ಗೋವಾದ ತುಳುವರನ್ನು ಸಂಘಟಿಸಿ ಗಣೇಶ್ ಕೆ. ಶೆಟ್ಟಿ ಇರ್ವತ್ತೂರು ಅಧ್ಯಕ್ಷತೆಯಲ್ಲಿ ರಚಿಸಲ್ಪಟ್ಟಿರುವ ತುಳುಕೂಟ ಗೋವಾ ಘಟಕ ಅದ್ದೂರಿ ಕಾರ್ಯಕ್ರಮದೊಂದಿಗೆ ಲೋಕಾರ್ಪಣೆಗೊಂಡಿದೆ. ತುಳುನಾಡಿನಿಂದ ಬಂದಿದ್ದ ಗಣ್ಯರು ಹಾಗೂ ಗೋವಾದ ಪ್ರಮುಖರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ...
ಕಡಬ ತಾಲೂಕಿನ ಆಲಂಕಾರು ಪರಿಸರದಲ್ಲಿ ಹುಲಿಯೊಂದು ಕಂಡುಬಂದಿದ್ದು, ಸ್ಥಳೀಯರು ಭಯಭೀತರಾಗಿದ್ದಾರೆ. ಅಲಂಕಾರು ಗ್ರಾಮದ ನೆಕ್ಕಿಲಾಡಿ ಬೈಲು ನೈಯಲ್ಗ ನಿವಾಸಿ ಜನಾರ್ದನ ಬಂಗೇರ ಎಂಬವರ ಮನೆಯ ಸಮೀಪ ಹುಲಿ ಕಂಡುಬಂದಿದೆ ಎನ್ನಲಾಗಿದೆ, ತಕ್ಷಣವೇ ಅವರು ಅರಣ್ಯ...
ಕೋಮು ಘರ್ಷಣೆಗೆ ಸಂಬಂಧಿಸಿದಂತೆ ಆರೋಪಿಗಳ ಮನೆಗಳನ್ನು ಜೆಸಿಬಿ ಮೂಲಕ ಧ್ವಂಸಗೊಳಿಸುವ ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ತಡೆ ನೀಡಿದ್ದು, ಅ.23ಕ್ಕೆ ವಿಚಾರಣೆ ಮುಂದೂಡಿದೆ. ಆರೋಪಿಯ ಮನೆಯನ್ನು ಒಡೆಯುವ ನೋಟಿಸ್...
ಮಳೆಯ ನೀರು ಸಾಗಿ ಹೋಗುವ ಮೋರಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾದ ಘಟನೆ ವರದಿಯಾಗಿದೆ. ನೂರಾರು ಮಂದಿಗೆ ನೋಡ ನೋಡುತ್ತಲೇ ₹500 ನೋಟುಗಳು ಸಿಕ್ಕಿವೆ. ಪ್ರತಿಯೊಬ್ಬರಿಗೂ 1 ಸಾವಿರ, 5 ಸಾವಿರ, 10, 50...
ಮಂಗಳೂರು: ಜೆ.ಪಿ. ಮಾರ್ಗನ್ ಕಂಪೆನಿಯ ಪ್ರತಿನಿಧಿ ಎಂದು ಹೇಳಿಕೊಂಡು ಭಾರತದಲ್ಲಿ ಹೊಸದಾಗಿ ಕಂಪೆನಿಯನ್ನು ಪ್ರಾರಂಭಿಸುತ್ತಿದ್ದು, ಹೂಡಿಕೆ ಮಾಡುವಂತೆ ಆಮಿಷ ಒಡ್ಡಿ ಲಕ್ಷಾಂತರ ರೂ. ಹಣವನ್ನು ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಕುರಿತಂತೆ ಕದ್ರಿ ಠಾಣೆಯಲ್ಲಿ ಪ್ರಕರಣ...
ಪುತ್ತೂರು : ನಗರ ಪೊಲೀಸ್ ಠಾಣೆಯಲ್ಲಿ ASI ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಕೃಷ್ಣ ಶೆಟ್ಟಿ ನಿಧನರಾಗಿದ್ದಾರೆ. 70 ವರ್ಷ ವಯಸ್ಸಿನ ಕೃಷ್ಣ ಶೆಟ್ಟಿ ಅವರು ಅ.22 ನಸುಕಿನ ಜಾವ ಬೆಂಗಳೂರಿನಲ್ಲಿ ನಿಧನರಾದರು. ದಕ್ಷಿಣ...
ಮುಲ್ಕಿ: ರಾಷ್ಟ್ರೀಯ ಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ನಲ್ಲಿ ಕಿನ್ನಿಗೋಳಿಯ ದಿಶಾ ಕುಕ್ಯಾನ್ ಬೆಳ್ಳಿಯ ಪದಕ ಮುಡಿಗೇರಿಸಿಕೊಂಡಿದ್ದಾರೆ. ಗೋವಾ ದ ವಾಸ್ಕೋಡಗಾಮದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ನಲ್ಲಿ...
ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳವನ್ನು ಸ್ಥಗಿತಗೊಳಿಸಬೇಕು ಎಂದು ಕೋರಿ ʼಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ʼ (PETA) ಸೋಮವಾರ ರಾಜ್ಯ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಅಕ್ಟೋಬರ್ 25ರಂದು ಬೆಂಗಳೂರಿನಲ್ಲಿ ಕಂಬಳವು ಆಯೋಜನೆಗೊಂಡಿದೆ....
ಸುರತ್ಕಲ್: ಜ್ವರದ ಕಾರಣ ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಮೃತಪಟ್ಟ ಘಟನೆ ಅ.20 ಭಾನುವಾರ ನಡೆದಿದೆ. ಸುರತ್ಕಲ್ ಕಡಂಬೋಡಿ ನಿವಾಸಿ ಕೃಷ್ಣ (55) ಮೃತಪಟ್ಟವರು. ಇವರ ಸಾವಿಗೆ ಇಲಿ ಜ್ವರ ಕಾರಣ...