ಉತ್ತರ ಭಾರತ ಮೂಲದ ಮೂವರು ಯುವಕರು ಎಟಿಎಂಗಳಿಗೆ ಬರುತ್ತಿದ್ದ ಅಮಾಯಕರ ವೃದ್ಧರನ್ನು ಯಾಮಾರಿಸುತ್ತಿದ್ದರು. ರಜೀಬ್, ಸುಭಾಂಸು ಮತ್ತು ನಯಾಜ್ ಕೆಲ ತಿಂಗಳ ಹಿಂದಷ್ಟೇ ಬೆಂಗಳೂರಿಗೆ ಬಂದಿದ್ದರು. ಮೈ ಬಗ್ಗಿಸಿ ದುಡಿಯುವುದನ್ನು ಮರೆತಿದ್ದ ಈ ಮೂವರು...
ಕೆರೆಗೆ ಬಿದ್ದು ತಾಯಿ ಮತ್ತು ಮಗು ಸಾವನಪ್ಪಿದ ಘಟನೆ ಕೇರಳದ ಉಕ್ಕಿನಡ್ಕ ಬಳಿಯ ಎಳ್ಕನದ ಅಡಿಕೆ ತೋಟದಲ್ಲಿರು ಕೊಳದಲ್ಲಿ ನಡೆದಿದೆ. ಮೃತರನ್ನು ಎಳ್ಕನದ ದಟ್ಟಿಗೆ ಮೂಲೆ ನಿವಾಸಿಗಳಾದ ಪರಮೇಶ್ವರಿ (42) ಮತ್ತು ಅವರ ಪುತ್ರಿ...
ಕೇಂದ್ರ ಅಬಕಾರಿ ಮತ್ತು ಜಿಎಸ್‌ಟಿ ಇಲಾಖೆಯ ಹೆಚ್ಚುವರಿ ಆಯುಕ್ತ, ಅವರ ತಾಯಿ ಹಾಗೂ ಸಹೋದರಿ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾದ ಘಟನೆ ಕೇರಳದಲ್ಲಿ ವರದಿಯಾಗಿದೆ. ಮನೀಶ್ ವಿಜಯ್ ಮೃತ ಅಧಿಕಾರಿ. ಮೂಲತಃ ಜಾರ್ಖಂಡ್ ಮೂಲದ...
ವಿಟ್ಲ : ಹಿಂದೂ ಜಾಗರಣ ವೇದಿಕೆ ವತಿಯಿಂದ ಇದೇ ಬರುವ ದಿನಾಂಕ 23/02/2025 ನೇ ಆದಿತ್ಯವಾರದಂದು ವಿಟ್ಲದಲ್ಲಿ ಹಿಂದೂ ಯುವ ಸಂಗಮ ಬೃಹತ್ ಮೆರವಣಿಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಎಬಿವಿಪಿ ಸರ್ವ...
ಉಡುಪಿ : ಶಿರ್ವದ ಮೂಡುಬೆಳ್ಳೆ ಗ್ರಾಮದ ಕಟ್ಟಿಂಗೇರಿ ಸಮೀಪದ ಕುದ್ರಮಲೆ ಎಂಬಲ್ಲಿ ಶಿಲುಬೆಯನ್ನು ಧ್ವಂಸ ಗೊಳಿಸಿರುವ ಘಟನೆ ನಡೆದಿದೆ. ಖಾಸಗಿ ಜಾಗದಲ್ಲಿರುವ ಈ ಶಿಲುಬೆಯನ್ನು ಸುತ್ತಮುತ್ತಲಿನ ಕ್ರೈಸ್ತ ಕುಟುಂಬದವರು ಕಳೆದ 30 ವರ್ಷಗಳಿಂದ ಆರಾಧಿಸಿಕೊಂಡು...
ಮಂಡ್ಯದಲ್ಲಿ ಆಸ್ತಿಗಾಗಿ ಸ್ವಂತ ತಮ್ಮನನ್ನೇ ಹತ್ಯೆ ಮಾಡಲು ಅಣ್ಣನೇ ಐದು ಲಕ್ಷ ರೂಪಾಯಿ ಸುಪಾರಿ ನೀಡಿದ್ದ. ಇತ್ತ ಸುಪಾರಿ ಪಡೆದ ಪಾತಕಿಗಳು ತಮ್ಮನ ಹತ್ಯೆ ಮಾಡಿದ್ದರೆ, ಅತ್ತ ಸುಪಾರಿ ನೀಡಿದ್ದ ಅಣ್ಣ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ...
ಮಹಾ ಕುಂಭಮೇಳದ ತ್ರಿವೇಣಿ ಸಂಗಮದ ನೀರಿನ ಶುದ್ಧತೆ ಬಗ್ಗೆ ವ್ಯಾಪಕ ಟೀಕೆಗೆ ಕಾರಣವಾಗಿತ್ತು. ಈ ಮಧ್ಯೆ ಗಂಗಾ ನೀರು ಶುದ್ದವಾಗಿದೆ, ಸ್ನಾನಕ್ಕೆ ಸುರಕ್ಷಿತವಾಗಿದೆ. ಅಲ್ಲದೆ ಚರ್ಮ ರೋಗಗಳು ಕೂಡ ಬರುವುದಿಲ್ಲ ಎಂದು ಪದ್ಮಶ್ರೀ ಪುರಸ್ಕೃತ...
ಮುಲ್ಕಿ: ಬಪ್ಪನಾಡು ಚೆಕ್ ಪೋಸ್ಟ್ ಬಳಿ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಕಾರಿನಲ್ಲಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಆರೋಪಿಯನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಕಾರಿನಲ್ಲಿದ್ದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು...
ಈ ಹಿಂದೆ ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನ ಮಾಡಲಾಗಿತ್ತು. ಇದೀಗ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸ್ಪರ್ಧಾತ್ಮಕ ಪರೀಕ್ಷಾ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ...
ಭಾರತದಲ್ಲಿ ಟೆಸ್ಲಾ ವಿದ್ಯುತ್‌ಚಾಲಿತ ಕಾರು ತಯಾರಿಕಾ ಘಟಕವನ್ನು ಸ್ಥಾಪಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಯೋಜನೆ ‘ತುಂಬಾ ಅನ್ಯಾಯ’ ಎಂಬುದಾಗಿ ಟ್ರಂಪ್ ಹೇಳಿದ್ದಾರೆ. ಎಲಾನ್ ಮಸ್ಕ್ ಜೊತೆ ಸಂದರ್ಶನದಲ್ಲಿ ಟ್ರಂಪ್...