ಮಂಗಳೂರು : ಭಾರತದ ವಿವಿಧ ಭಾಗಗಳ ಏರ್ ಇಂಡಿಯಾ ವಿಮಾನಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಈ ಪಟ್ಟಿಯಲ್ಲಿ ಭಾನುವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಹೊರಟಿದ್ದ ವಿಮಾನವೂ ಸೇರಿದೆ. ಮಧ್ಯಾಹ್ನ 12:35...
ಮಂಗಳೂರು : ಮಂಗಳೂರು ನಗರದ ನಂತೂರು ಜಂಕ್ಷನ್ ಬಳಿ ನಡೆದ ವಾಹನ ಅಪಘಾತದಲ್ಲಿ ಯುವತಿಯೊಬ್ಬಳು ದಾರುಣ ಅಂತ್ಯ ಕಂಡಿದ್ದಾಳೆ. ಮೃತಳನ್ನು ನಗರದ ಕೋಡಿಕಲ್‌ನ 27 ವರ್ಷದ ಕ್ರಿಸ್ತಿ ಕ್ರಾಸ್ತಾ ಎಂದು ಗುರುತಿಸಲಾಗಿದೆ. ಕ್ರಿಸ್ತಿ ಕ್ರಾಸ್ತಾ...
ಬಂಟ್ವಾಳ : ಯಕ್ಷಗಾನ ಪ್ರದರ್ಶನಕ್ಕೆಂದು ಬೆಂಗಳೂರಿಗೆ ತೆರಳಿದ್ದ ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ (67) ಅವರು ಇಂದು ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ...
ಸೇವೆಯ ಪರಮ ಗುರಿಯನ್ನು ಇಟ್ಟುಕೊಂಡು ಸ್ಥಾಪನೆಯಾದ “ಬಜರಂಗದಳ ಸೇವಾ ಬ್ರಿಗೇಡ್ ಎಡಪದವು ಮಂಗಳೂರು” ಸೇವಾ ಸಂಸ್ಥೆಯು ತನ್ನ ಮಾಸಿಕ ಹಾಗೂ ತುರ್ತು ಸೇವಾ ಕಾರ್ಯದಲ್ಲಿ ಹಲವಾರು ಕುಟುಂಬಕ್ಕೆ ನೇರವಾಗಿ ಪ್ರಚಾರದ ಹಂಗಿಲ್ಲದೆ ಸಮಾಜ ಸೇವಾ...
ಪಡುಬಿದ್ರಿ : ರಾಗ ರಂಗ್ ಕಲ್ಚರ್ ಕ್ಲಬ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಹಿಂದೂ ಪರಂಪರೆ ಉಳಿಸುವ ನಿಟ್ಟಿನಲ್ಲಿ ಗೂಡು ದೀಪ ಸ್ಪರ್ಧೆ ವಿಶ್ವಾಸ ಅಮೀನ್ ಪಡುಬಿದ್ರಿ ಅವರ ನೇತೃತ್ವದಲ್ಲಿ ಆಯೋಜನೆ ಮಾಡಲಾಗಿದೆ. ರಾಗ್...
ಮಂಗಳೂರು : ಪ್ರಸ್ತುತ ಮಂಗಳೂರಿನಲ್ಲಿ ಚಿತ್ರೀಕರಣ ನಡೆಸುತ್ತಿರುವ ಸ್ಯಾಂಡಲ್‌ವುಡ್ ನಟ ದುನಿಯಾ ವಿಜಯ್ ಶುಕ್ರವಾರ ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ ಉದ್ಭವ ಶಿಲೆ ಆದಿಸ್ಥಳಕ್ಕೆ ಭೇಟಿ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಕೊರಗಜ್ಜನ...
ಉಪ್ಪಿನಂಗಡಿ : ಮಗನ ಬರ್ತಡೇಗಾಗಿ ರಕ್ಷಿಣಾರಣ್ಯದಿಂದ ಕಡವೆಯನ್ನು ಗುಂಡಿಕ್ಕಿ ಕೊಂದು ಅದರ ಮಾಂಸವನ್ನು ಫ್ರಿಡ್ಜ್ ನಲ್ಲಿ ದಾಸ್ತಾನು ಇರಿಸಲಾಗಿದ್ದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಹತ್ಯೆಗೆ ಬಳಸಲಾದ ಕೋವಿ ಮತ್ತು...
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಶುಕ್ರವಾರ ಸೆಪ್ಟೆಂಬರ್ 30, 2024 ಕ್ಕೆ ಕೊನೆಗೊಂಡ ಎರಡನೇ ತ್ರೈಮಾಸಿಕದಲ್ಲಿ ₹683.6 ಕೋಟಿ ನಷ್ಟವನ್ನು ವರದಿ ಮಾಡಿದೆ. ಹಿಂದಿನ ಹಣಕಾಸು ವರ್ಷದ ಇದೇ ತ್ರೈಮಾಸಿಕದಲ್ಲಿ, ಮಂಗಳೂರು...
ಬಂಟ್ವಾಳ : ಶ್ರೀದೇವಿ ಯುವಕ ಸಂಘ (ರಿ) ಸೆರ್ಕಳ ಇದರ ಆಶ್ರಯದಲ್ಲಿ ದ್ವಿತೀಯ ವರ್ಷದ ಶಾರದಾ ಹುಲಿ ಶ್ರೀದೇವಿ ಟೈಗರ್ಸ್ ಸೆರ್ಕಳ ಇದರ ಊದು ಪೂಜಾ ಕಾರ್ಯಕ್ರಮವು ದಿನಾಂಕ 10-10-2024 ನೇ ಗುರುವಾರದಂದು ಸೆರ್ಕಳ...
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ಬನ್ನಾಡಿ ಸಮೀಪ ಅಪ್ರಾಪ್ತ ಬಾಲಕಿಗೆ ಅತ್ಯಾಚಾರ ಮಾಡಿದ ಆರೋಪಿಯನ್ನು ಬಂಧಿಸಲಾಗಿದೆ. ಸ್ಥಳೀಯ ನಿವಾಸಿ ಹರೀಶ್ ಪೂಜಾರಿ ಎಂಬಾತ ತನ್ನ ಸಂಬಂಧಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ...