ಸುರತ್ಕಲ್: ಹೊಸಬೆಟ್ಟು ಬಳಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಬಿಹಾರ್ ರಾಜ್ಯದ ಸೋನಿ ಕುಮಾರ್ (27) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈತನಿಂದ 30 ಸಾವಿರ...
ಉಡುಪಿ : ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ ಹಂತಹಂತವಾಗಿ 2.5 ಕೋಟಿ ರೂ.ಗಳಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ಘಟನೆ ನಡೆದಿದೆ. ಬಾರ್ಕೂರು...
ಬೆಂಗಳೂರು: ಸದಾ ನಾವೀನ್ಯತೆಗೆ ಕಾಲಿಡುವ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್) ಮತ್ತೊಂದು ಸಾಹಸಕ್ಕೆ ಮುಂದಾಗಿದೆ. ಸ್ವೀಟ್, ಜ್ಯೂಸ್, ಹಾಲಿನ ಇತರ ಉತ್ಪನ್ನಗಳನ್ನು ಮಾರುಕಟ್ಟೆಗೆ ಪೂರೈಸುವ ನಂದಿನಿ ಹೊಸ ಪ್ರಯೋಗ ಕೈಗೆತ್ತಿಕೊಂಡು ಅಂತಿಮ ಹಂತ...
ಉಡುಪಿ: ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿ ಪೋಕ್ಸೋ ನ್ಯಾಯಾಲಯ ಆದೇಶಿಸಿದೆ. ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ. 2022 ಹಾಗೂ 2023ರಲ್ಲಿ ಎರಡು ಬಾರಿ...
ಮಂಗಳೂರು : ಎರಡು ಕಾರುಗಳ ನಡುವೆ ನಡೆದ ಸಣ್ಣ ಆಕ್ಸಿಡೆಂಟ್ ವಿಚಾರದಲ್ಲಿ ಇಬ್ಬರು ಚಾಲಕರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಬುಧವಾರ ರಾತ್ರಿ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಸಂಭವಿಸಿದೆ. ಹೊಯ್ ಕೈ ಪ್ರಕರಣವು ಉಳ್ಳಾಲ...
ಮಂಗಳೂರು : ಮುಂಬೈ ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡು ಕರೆ ಮಾಡಿದ್ದ ವ್ಯಕ್ತಯೋರ್ವ ಬಜ್ಪೆ ಮೂಲದ ವ್ಯಕ್ತಿಯೊಬ್ಬರಿಂದ ಆನ್ ಲೈನ್ ಮೂಲಕ ಬರೋಬ್ಬರಿ 30ಲಕ್ಷ ರೂ. ದೋಚಿರುವ ಘಟನೆ ವರದಿಯಾಗಿದೆ. ಸಂತ್ರಸ್ತನಿಗೆ ಕರೆಮಾಡಿದ್ದ ಅಪರಿಚಿತನೋರ್ವ...
ಉಳ್ಳಾಲ : ಸ್ಕೂಟರ್ ವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಶಾರದಾ ನಗರ ಎಂಬಲ್ಲಿ ಬುಧವಾರ ನಡೆದಿದೆ....
ಮಂಗಳೂರು: ಸುಳ್ಯ ಗೂನಡ್ಕ ಪ್ರದೇಶದ ಪಯಶ್ವಿನಿ ರಿಫ್ರೆಶ್‌ಮೆಂಟ್ ಆ್ಯಂಡ್ ಕೂಲ್ ಜೋನ್ ಅಂಗಡಿಯಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಒಟ್ಟು 111.750 ಲೀಟರ್ ಕೂರ್ಗ್ ವಿಂಟೇಜ್ ಹೋಮ್ ಮೇಡ್ ವೈನ್‌ನ್ನು ಅಬಕಾರಿ ಇಲಾಖಾ ಅಧಿಕಾರಿಗಳು ಪತ್ತೆ ಹಚ್ಚಿ...
ಪುತ್ತೂರು: ನಗರದ ಬೈಪಾಸ್ ರಸ್ತೆಯಲ್ಲಿ ಅಮಾನುಷವಾಗಿ ಗೋವಿನ ಸಾಗಾಟ ಮಾಡುತ್ತಿದ್ದ ಅಟೋ ವನ್ನು ಬಜರಂಗದಳ ಕಾರ್ಯಕರ್ತರು ತಡೆದು ಗೋವನ್ನು ರಕ್ಷಿಸಿದ ಘಟನೆ ನಡೆದಿದೆ. ಆಟೋದಲ್ಲಿ ಗೋವನ್ನು ತುಂಬಿಸಿ, ಗೋವಿನ ಕೈಕಾಲುಗಳನ್ನು ಕಟ್ಟಿ, ಅಮಾನುಷವಾಗಿ ಗೋವಿನ...