ಕಾಸರಗೋಡು: ಡಿವೈಎಫ್ಐ ಮುಖಂಡೆಯೊಬ್ಬಳು ಕೇಂದ್ರ ಸರಕಾರಿ ನೌಕರಿ ಕೊಡಿಸುವುದಾಗಿ ಭರವಸೆ ನೀಡಿ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ. ನೌಕರಿ ಕೊಡಿಸುವುದಾಗಿ ಹೇಳಿ ವಂಚಿಸಿದ ಆರೋಪದ ಮೇಲೆ ಡಿವೈಎಫ್‌ಐ ಮುಖಂಡೆ, ಶಾಲಾ ಶಿಕ್ಷಕಿಯ ಮೇಲೆ...
ಮಂಗಳೂರು: ಬೆಳ್ತಂಗಡಿಯ ಮಡಂತ್ಯಾರು ಬಳಿಯ ಮಾರಿಗುಡಿ ಎಂಬಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು – ಎರಡನೇ ವಿಶೇಷ ಪೋಕೋ ಹೆಚ್ಚುವರಿ ನ್ಯಾಯಾಲಯ...
ಮಂಗಳೂರು : ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ದಸರಾ ಮಹೋತ್ಸವದ ಶಾರದಾ ಮಾತೆಯ ಶೋಭಾಯಾತ್ರೆಯ ಸಲುವಾಗಿ ದಿ| ಮಂಜುನಾಥ್ ಮಂಗಳೂರು ಇವರ ಸವಿನೆನಪಿಗಾಗಿ ಗೆಳೆಯರ ಬಳಗ ಸುರತ್ಕಲ್ ಮಂಗಳೂರು ಇದರ 15ನೇ ವರ್ಷದ ಶಾರದಾ...
ಸುರತ್ಕಲ್: ಕೃಷ್ಣಾಪುರದ ಉದ್ಯಮಿ, ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಝ್ ಅಲಿ ಸಾವು ಕುರಿತಂತೆ ತನಿಖೆ ಚುರುಕುಗೊಳಿಸಿರುವ ಮಂಗಳೂರು ಉತ್ತರ ಉಪವಿಭಾಗದ ಪೊಲೀಸ್ ಉಪ ಆಯುಕ್ತ ಮನೋಜ್ ಕುಮಾರ್ ನೇತೃತ್ವದ ಪೊಲೀಸರ ತಂಡ...
ರಾಜ್ಯಾದ್ಯಂತ ಪರೀಕ್ಷೆಗೆ ಒಳಪಡಿಸಲಾದ 235 ಕೇಕ್ ಮಾದರಿಗಳ ಪೈಕಿ 12ರಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ಕರ್ನಾಟಕದ ಕೇಕ್ ಪ್ರಿಯರಿಗೆ ಎಚ್ಚರಿಕೆ ನೀಡಿದೆ....
ಮಂಗಳೂರು : ಗುರುಪುರ ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾದ ಬಡಗ ಎಡಪದವು ಚಟ್ಟೆಪಾದೆಯ ನಿವಾಸಿ ಕಮಲಾ ಮೂಲ್ಯ ಎಂಬವರ ಮಗ ರಮೇಶ್ ಕುಲಾಲ್ (48) ಅವರ ಮೃತದೇಹ ಸೋಮವಾರ ನದಿಯಲ್ಲಿ...
ದಕ್ಷಿಣ ಕನ್ನಡ, ಉಡುಪಿ ಸೇರಿ ರಾಜ್ಯದ 15 ಜಿಲ್ಲೆಗಳಲ್ಲಿ ಅಕ್ಟೋಬರ್ 10ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ಕ್ಕೆ ಐರಾವತ ಕ್ಲಬ್ ಕ್ಲಾಸ್ 2.0 ನೂತನ ವೋಲ್ವೋ (9600 ಮಾದರಿ)ಯ ಹೊಸ 20 ಬಸ್ಸುಗಳು ಈ ತಿಂಗಳ ಕೊನೆಯ ವಾರದಲ್ಲಿ ಸೇರ್ಪಡೆಗೊಳ್ಳಲಿವೆ. ಬರೋಬ್ಬರಿ 1.78 ಕೋಟಿ...
ಪಡುಬಿದ್ರಿ : ತೆಂಕ ಎರ್ಮಾಳು ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಸರಣಿ ಅಪಘಾತದಲ್ಲಿ ಒರ್ವ ಗಾಯಗೊಂಡು ಮೂರು ವಾಹನಗಳು ಜಖಂಗೊಂಡಿದೆ. ಗೂಡ್ಸ್ ಟೆಂಪೊವೊಂದು ಎರ್ಮಾಳು ಜಂಕ್ಷನ್ ನ ಸತ್ಕಾರ್ ಹೊಟೇಲ್ ಮುಂಭಾಗ ರಸ್ತೆ...
ಕಿನ್ನಿಗೋಳಿ : ಕಾರಿನಲ್ಲಿ ಏಕಾಏಕಿ ಬೆಂಕಿ ಹತ್ತಿಕೊಂಡು ಉರಿದ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಪೇಟೆಯಲ್ಲಿ ಸಂಭವಿಸಿದೆ. ಕಾರೊಂದಕ್ಕೆ ಆಕಸ್ಮತ್ ಬೆಂಕಿ ತಗುಲಿಗಿದ ಘಟನೆ ಕಿನ್ನಿಗೋಳಿ ಮುಖ್ಯ ರಸ್ತೆಯ ಮಾರುಕಟ್ಟೆಮುಂಭಾಗ ನಡೆದಿದೆ. ಮಕ್ಕಳು ಹಾಗೂ...