ಸುಳ್ಯ : ಪ್ರಕರಣವೊಂದರ ವಾರಂಟ್ ಆರೋಪಿಯೋರ್ವ ವೈದ್ಯಕೀಯ ತಪಾಸಣೆ ಸಂದರ್ಭದಲ್ಲಿ ಆಸ್ಪತ್ರೆಯಿಂದಲೇ ಪರಾರಿಯಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಾರಿಯಾಗಿರುವ ಆರೋಪಿ ಎಲ್ಲಾದರೂ ಕಂಡುಬಂದಲ್ಲಿ ಪೊಲೀಸರಿಗೆ ತಕ್ಷಣ ಮಾಹಿತಿ ನೀಡುವಂತೆ ಪೊಲೀಸರು ಫೋಟೋ ಸಹಿತ ಮನವಿ ಮಾಡಿಕೊಂಡಿದ್ದಾರೆ....
ಮಂಗಳೂರು : ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಉದ್ಯಮಿ ಮುಮ್ತಾಝ್ ಅಲಿ ಅವರ ನಾಪತ್ತೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಸತತ 24 ಗಂಟೆಗಳ ಕಾರ್ಯಾಚರಣೆ.. ತಣ್ಣೀರುಬಾವಿ ತಂಡ, ಈಶ್ವರ್ ಮಲ್ಪೆ...
ಕಾರ್ಕಳ : ಟೈಗರ್ಸ್ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ ಕಾರ್ಯಕ್ರಮ ಪಿಲಿ ರಂಗದೈಸಿರ ಎಂಬ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಅಕ್ಟೋಬರ್ 04 ಶುಕ್ರವಾರದಂದು ಊದು ಪೂಜೆ ನಡೆದು ಅಕ್ಟೋಬರ್ 05 ಶನಿವಾರದಂದು ಅಭೂತಪೂರ್ವದ...
ಬಂಟ್ವಾಳ : ಬಿಸಿರೋಡಿನ ಎಸ್.ಬಿ.ಐ.ಬ್ಯಾಂಕ್ ನಿಂದ ಹಣ ಡ್ರಾಮಾಡಿದ ಗ್ರಾಹಕ ಮಾಜಿ ಸೈನಿಕನೋರ್ವನ ನಗದು ಹಣದ ಬ್ಯಾಗನ್ನು ಕಳವು ಮಾಡಿದ ಆರೋಪಿಯನ್ನು ಬಂಟ್ವಾಳ ಪೋಲೀಸರ ತಂಡ ಬಂಧಿಸಿದೆ. ಬೆಳ್ತಂಗಡಿ ನಿವಾಸಿ ಮಹಮ್ಮದ್ ಫಾರೂಕ್ (32)...
ಸುರತ್ಕಲ್ : ಎಂ ಆರ್ ಪಿ ಎಲ್ ನಲ್ಲಿ ಕೂಲಿ ಕಾರ್ಮಿಕರ ಅನೇಕ ಸಮಸ್ಯೆಗಳಿದ್ದು ಅದನ್ನು ಪರಿಹರಿಸಲು ಆಗ್ರಹಿಸಲಾಯಿತು ಮತ್ತು ಎಂ ಆರ್ ಪಿ ಎಲ್ ಸಂಸ್ಥೆಯಲ್ಲಿ ದುಡಿಯುತ್ತಿರುವ ಮಾಸಿಕ 21,000 ವೇತನ ಪಡೆಯುತ್ತಿರುವ...
ಉಡುಪಿ : ಕಲುಷಿತ ನೀರು ಸೇವಿಸಿದ ಪರಿಣಾಮ ಸಾವಿರಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ 6ನೇ ಮತ್ತು...
ಮಂಗಳೂರು : ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ...
ಬೆಳ್ತಂಗಡಿ ತಾಲೂಕಿನ ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಸ್ಥಳೀಯರ ಸಹಕಾರದೊಂದಿಗೆ ಪತ್ತೆ ಹಚ್ಚಿರುವ ಬೆಳ್ತಂಗಡಿ ಪೊಲೀಸರು ನಾಲ್ವರು ಆರೋಪಿಗಳನ್ನು ಗುರುವಾರ ರಾತ್ರಿ ಬಂಧಿಸಿದ್ದಾರೆ. ಚಿಬಿದ್ರೆ ಗ್ರಾಮದ ಪೆರಿಯಡ್ಕ ನಿವಾಸಿ ಯತೀಂದ್ರ(24), ತೋಟತ್ತಾಡಿ ಗ್ರಾಮದ...
ಮಂಗಳೂರು : ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆ ನಡೆಸಿ ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಗೋಳಿಯಂಗಡಿ ಮನೆ...