Mangalore and Udupi news
ವಿಟ್ಲ: “ಹಿಂದೂ ಯುವ ಸಮಾವೇಶ”- ಎಬಿವಿಪಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಮಂಗಳೂರು ವಿಭಾಗ ಸಂಪೂರ್ಣ ಬೆಂಬಲ
‘ಗಂಗಾ ನೀರು ಶುದ್ದವಾಗಿದೆ, ಚರ್ಮ ರೋಗಗಳು ಕೂಡ ಬರುವುದಿಲ್ಲ’ – ಪದ್ಮಶ್ರೀ ಪುರಸ್ಕೃತ ವಿಜ್ಞಾನಿ ಡಾ.ಅಜಯ್ ಸೋಂಕರ್

Category : ಗ್ರೌಂಡ್ ರಿಪೋರ್ಟ್

ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ನಿವೃತ್ತ ಪಿಡಿಓ ಕೊಲೆ ಹಾಗೂ ಮಹಿಳೆಯರ ಸ್ನೇಹಗಳಿಸಿ ಚಿನ್ನಾಭರಣ ದೋಚುವ ಖದೀಮ.!!

Daksha Newsdesk
ಮಂಗಳೂರು: ಮಹಿಳೆಯರೊಂದಿಗೆ ಸ್ನೇಹ ಬೆಳೆಸಿಕೊಂಡು ನಾಟಕವಾಡಿ ಅವರೊಂದಿಗೆ ಸಂಪರ್ಕ ಸಾಧಿಸಿ ಅವರಿಂದಲೇ ಚಿನ್ನಾಭರಣ ದೋಚುತ್ತಿದ್ದ ಕಳ್ಳ ಹಾಗೂ ನಿವೃತ್ತ ಪಿಡಿಒ ಓರ್ವರನ್ನು ಹತ್ಯೆಗೈದ ಪ್ರಕರಣದ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ಬೆಳ್ಮಣ್ಣಿನ...
ಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರುರಾಜ್ಯ

ಮಂಗಳೂರು: “ಸೇವೆಯೇ ಪರಮೋ ಧರ್ಮ” – ಮೌನವಾಗಿ ಬಡವರ ಕಣ್ಣೀರೊರೆಸುವ ಸಂಸ್ಥೆ.!!

Daksha Newsdesk
ಮಂಗಳೂರು: ಈ ಸಂಸ್ಥೆಗೆ ಸೇವೆಯೇ ಪರಮೋ ಧರ್ಮ, ಇಲ್ಲಿ ಯಾವುದೇ ಪದಾಧಿಕಾರಿಗಳು ಇಲ್ಲ, ಹಿಂದೂ ಸಮಾಜದ ಅಶಕ್ತ ಕುಟುಂಬಗಳಿಗೆ ನೆರವಾಗುವ ಈ ತಂಡ ಎಲ್ಲಾ ಸಂಸ್ಥೆಗಳಿಗೂ ಮಾದರಿ. ಕೇವಲ ಹೆಸರಿಗಾಗಿ ಪ್ರಾರಂಭವಾದ ಸಂಸ್ಥೆ ಇದಲ್ಲಾ....
ಉಡುಪಿಗ್ರೌಂಡ್ ರಿಪೋರ್ಟ್ರಾಜ್ಯ

ಉಡುಪಿ: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ

Daksha Newsdesk
ಉಡುಪಿ : ಉಡುಪಿ ಪೊಲೀಸ್ ವೈರ್‌ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿತ್ಯಾನಂದ ಶೆಟ್ಟಿ ಅವರಿಗೆ 52 ವರ್ಷ.ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ...
ಅಪರಾಧಗ್ರೌಂಡ್ ರಿಪೋರ್ಟ್ಮಂಗಳೂರು

ಸುರತ್ಕಲ್‌: ಯುವಕ ಆತ್ಮಹತ್ಯೆ – ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ.!

Daksha Newsdesk
ಸುರತ್ಕಲ್‌ : ಸುರತ್ಕಲ್‌ನ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬ ಸುರತ್ಕಲ್‌ನ ಪ್ರಗತಿನಗರದಲ್ಲಿರುವ ತನ್ನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಅವರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಚಿಕ್ಕಬಳ್ಳಾಪುರ ಮೂಲದ ಮೋಹನ್ ಕುಮಾರ್ ಮೇಟಿ (22) ಮೃತ ಯುವಕ....
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಮಂಗಳೂರು

ಹಳೆಯಂಗಡಿ: ವಿಭಿನ್ನ ವೇಷ ಧರಿಸುವ ಮೂಲಕ ಬಡವರ ಚಿಕಿತ್ಸಾ ವೆಚ್ಚಕ್ಕೆ ನೆರವು ನೀಡಿದ ಸಹೃದಯಿ ಗೆಳೆಯರು.!!

Daksha Newsdesk
ಹಳೆಯಂಗಡಿ : ಸಹೃದಯಿ ಗೆಳೆಯರು ಪಡುಪಣಂಬೂರು ಕಳೆದ 3 ವರ್ಷದಿಂದ ಹಳೆಯಂಗಡಿ ಸಾರ್ವಜನಿಕ ಗಣೇಶೋತ್ಸವಕ್ಕೆ ವಿಭಿನ್ನ ವೇಷ ಧರಿಸಿ ಹಣ ಸಂಗ್ರಹಿಸಿ ಅಶಕ್ತರ ಚಿಕಿತ್ಸಾ ವೆಚ್ಚಕ್ಕೆ ನೆರವಾಗುತ್ತಿದ್ದಾರೆ. ಈ ಬಾರಿ ರೂಪಾಯಿ 4,68,058 ಮೊತ್ತವನ್ನು...
ಅಪರಾಧಗ್ರೌಂಡ್ ರಿಪೋರ್ಟ್ಮಂಗಳೂರು

ಸುರತ್ಕಲ್: ಮಸೀದಿಗೆ ಕಲ್ಲು ತೂರಾಟ – ತೀವ್ರಗೊಂಡ ತನಿಖೆ

Daksha Newsdesk
ಸುರತ್ಕಲ್: ಕಾಟಿಪಳ್ಳ 3ನೇ ಬ್ಲಾಕ್ ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ಅಪರಿಚಿತರು ಕಲ್ಲು ತೂರಾಟ ನಡೆಸಿದ ಘಟನೆ ಸೆ.15 ರವಿವಾರ ರಾತ್ರಿ 11ಗಂಟೆ ಸುಮಾರಿಗೆ ನಡೆದಿದೆ. ಸುರತ್ಕಲ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಮಸೀದಿಯ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಮಂಗಳೂರುರಾಜ್ಯ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ – ದ.ಕ.ಜಿಲ್ಲೆಯಲ್ಲಿ ಮಾನವ ಸರಪಳಿ

Daksha Newsdesk
ಮಂಗಳೂರು : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಮಂಗಳೂರಿನಲ್ಲಿ ಸಂಭ್ರಮದಿಂದ ಆಚರಣೆ ಮಾಡಲಾಯಿತು. ನಗರದ ಕೆಪಿಟಿ ಬಳಿ ನಡೆದ ಕಾರ್ಯಕ್ರಮದಲ್ಲಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮಗಿಲನ್ ಜನತೆಗೆ ಸಂವಿಧಾನದ ಪೀಠಿಕೆ ಪ್ರತಿಜ್ಞೆ ಮಾಡಿಸಿದರು. ವಿವಿಧ, ಸಾಂಪ್ರದಾಯಿಕ,...
ಅಪರಾಧಗ್ರೌಂಡ್ ರಿಪೋರ್ಟ್ರಾಜ್ಯ

ಜಾನುವಾರು ಕಳ್ಳತನ – ಆರೋಪಿಗಳು ವಶಕ್ಕೆ.!

Daksha Newsdesk
ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಜ್ಜಾಡಿ ಗ್ರಾಮದ ನಾಯಕವಾಡಿ ಎಂಬಲ್ಲಿ‌ ಸೆ.12 ರಂದು ನಡೆದ ಜಾನುವಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿ.ಸಿ ಕ್ಯಾಮರಾದ ಪೂಟೇಜ್ ಆಧಾರದಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಕುಂದಾಪುರ...
ಗ್ರೌಂಡ್ ರಿಪೋರ್ಟ್ಮಂಗಳೂರುಮನೋರಂಜನೆ

ಮಲ್ಪೆ: ಸೈಂಟ್‌ ಮೇರೀಸ್‌ ದ್ವೀಪಯಾನ ಪ್ರಾರಂಭ.!!

Daksha Newsdesk
ಪ್ರವಾಸಿಗರ ಆಕರ್ಷಣೆಯ ತಾಣವಾಗಿರುವ ಮಲ್ಪೆ ಸೈಂಟ್‌ ಮೇರೀಸ್‌ ದ್ವೀಪಕ್ಕೆ ಮಳೆಗಾಲದಲ್ಲಿ 4 ತಿಂಗಳ ಕಾಲ ಹೇರಲಾಗಿದ್ದ ಪ್ರವೇಶ ನಿರ್ಬಂಧ ಅವಧಿ ತೆರವಾಗಿದ್ದು, ಸೆ. 15ರಿಂದ ಮತ್ತೆ ದ್ವೀಪ ಯಾನ ಆರಂಭಗೊಳ್ಳುತ್ತಿದೆ. ದಡದಿಂದ 4-5 ಕಿ.ಮೀ....
ಗ್ರೌಂಡ್ ರಿಪೋರ್ಟ್ಮಂಗಳೂರು

ಕಲ್ಲಡ್ಕ : ನಾಗ ಸುಜ್ಞಾನ ಫ್ರೆಂಡ್ಸ್ 6 ನೇ ವರ್ಷದ ಹುಲಿ ವೇಷ ಇದರ ಪೋಸ್ಟರ್ ಬಿಡುಗಡೆ

Daksha Newsdesk
ಕಲ್ಲಡ್ಕ : ನಾಗ ಸುಜ್ಞಾನ ಫ್ರೆಂಡ್ಸ್ ನ 6 ನೇ ವರ್ಷದ ಹುಲಿ ವೇಷದ ಪೋಸ್ಟರ್ ಶ್ರೀ ನಿತ್ಯಾನಂದ ಆಶ್ರಮ ಕಾನ್ಹಾಂಗಡ್ ನಲ್ಲಿ ಪ್ರಮುಖರ ಉಪಸ್ಥಿತಿಯಲ್ಲಿ ಸೆ.14ರಂದು ಬಿಡುಗಡೆಗೊಳಿಸಲಾಯಿತು. ಹೋಟೆಲ್‌ ಲಕ್ಷ್ಮೀ ಗಣೇಶ್ ಇದರ...